ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಡಚಣ ಪಟ್ಟಣ ಪಂಚಾಯತಿ ಫಲಿತಾಂಶ ಅತಂತ್ರ
16 ಸ್ಥಾನಗಳ ಪೈಕಿ ಬಿಜೆಪಿ 8, ಕಾಂಗ್ರೆಸ್ 4 ಹಾಗೂ ಪಕ್ಷೇತರ 4 ಸ್ಥಾನಗಳಲ್ಲಿ ಜಯ ಪಡೆದಿವೆ. ಅತೀ ದೊಡ್ಡ ಪಕ್ಷವಾಗಿರುವ ಬಿಜೆಪಿ ಅಧಿಕಾರದ ಗದ್ದುಗೆ ಏರಲು ಹವಣಿಸುತ್ತಿದೆ.
ವಿಜಯಪುರ ಜಿಲ್ಲೆ ವಿಭಜನೆಗೆ ವಿರೋಧ
ಮೊದಲು ನಮ್ಮ ನೂತನ ತಾಲೂಕಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲಿ. ಒಂದು ವೇಳೆ ಹೊಸ ಜಿಲ್ಲೆ ಮಾಡುವ ನಿಲುವು ಸರಕಾರದಿದ್ದರೆ ದೇವರಹಿಪ್ಪರಗಿಯನ್ನೇ ಜಿಲ್ಲೆಗಾಗಿ ಪರಿಗಣಿಸಬೇಕು.
ಕರವೇ ನಾರಾಯಣಗೌಡ ಬಂಧನ ಖಂಡನೀಯ: ಅಶೋಕ ಹಾರಿವಾಳ
ಹೂವಿನಹಿಪ್ಪರಗಿಯಲ್ಲಿ ಕರವೇ ರಾಜ್ಯಾಧ್ಯಕ್ಷ ಹಾಗೂ ಕಾರ್ಯಕರ್ತರ ಬಂಧನ ಖಂಡಿಸಿ ಶುಕ್ರವಾರ ಕೆಲ ಹೊತ್ತು ಬಿಜ್ಜಳ ರಾಜ್ಯ ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು.
ಸರ್ಕಾರದ ಕನ್ನಡ ವಿರೋಧಿ ನೀತಿ ಸಲ್ಲ: ಫಯಾಜ್ ಕಲಾದಗಿ
ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ಕಾರ್ಯಕರ್ತರ ಬಂಧನ ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಮನ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಶೋಭಾಯಾತ್ರೆ
ಬಸವನಬಾಗೇವಾಡಿ ಹನುಮಂತ ದೇವಸ್ಥಾನದಿಂದ ಆರಂಭವಾದ ಯಾತ್ರೆಯು ಮಹಾರಾಜರ ಮಠ, ವಿರಕ್ತಮಠ, ಶಿವಾಜಿ ಗಲ್ಲಿ, ಅಂಬಿಗರ ಚೌಡಯ್ಯ ವೃತ್ತ, ಗೌರಿ-ಶಂಕರ ದೇವಸ್ಥಾನ, ಬಸವ ಜನ್ಮ ಸ್ಮಾರಕ, ಪತ್ತಾರ ಗಲ್ಲಿ, ಅಗಸಿ ಮೂಲಕ ತೆರಳಿ ಹನುಮಂತ ದೇವಸ್ಥಾನಕ್ಕೆ ಮರಳಿತು.
ದಾನ - ಧರ್ಮದಿಂದ ಬದುಕು ಸಾರ್ಥಕ
ನಮ್ಮ ಶರೀರ ಮಣ್ಣಿಗೆ ಹೋಗುವ ಮುನ್ನ ದಾನದಂತಹ ಪರೋಪಕಾರ ಕೆಲಸ ಮಾಡಬೇಕು. ಆಗ ಸಾರ್ಥಕ ಬದುಕು ಸಾಧ್ಯವಾಗುತ್ತದೆ.
ಕುವೆಂಪು ಕಾದಂಬರಿಗಳಲ್ಲಿ ಪರಿಸರದ ಕಾಳಜಿ: ಡಾ.ಪೂರ್ಣಿಮಾ ಧಾಮಣ್ಣವರ
ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಉಪನ್ಯಾಸಕಿ ಡಾ.ಪೂರ್ಣಿಮಾ ಧಾಮಣ್ಣವರ ಮಾತನಾಡಿ, ಕುವೆಂಪು ಕಾದಂಬರಿಗಳಲ್ಲಿ ಪರಿಸರದ ಕಾಳಜಿ ಇದೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಪಿ.ಎಸ್.ನಾಯ್ಕೋಡಿ
ಗಣಿತ ಕಲಿಕಾ ಆಂದೋಲನದಲ್ಲಿ ಪಿಡಿಒ ಪಿ.ಎಸ್.ನಾಯ್ಕೋಡಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಇಲ್ಲಿ ಓದಿದ ಅನೇಕರು ಉನ್ನತ ಹುದ್ದೆಯಲ್ಲಿದ್ದಾರೆ ಎಂದು ಹೇಳಿದರು.
ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ
ಪ್ರಸಕ್ತ ವರ್ಷ ಭೀಕರ ಬರಗಾಲದಿಂದ ಕ್ಷೇತ್ರದ ರೈತರು, ಜನರು ಸಂಕಷ್ಟದಲ್ಲಿದ್ದಾರೆ. ಜನ - ಜಾನುವಾರುಗಳಿಗೆ ನೀರಿನ ಕೊರತೆ ಎದುರಾಗಬಹುದು. ಸದ್ಯ ಡಿಸೆಂಬರ್ ಮತ್ತು ಜನವರಿ ವರೆಗೆ ನೀರಿನ ತೊಂದರೆಯಾಗುವುದಿಲ್ಲ.
ಸೇವಾದಳದಿಂದ ದೇಶಾಭಿಮಾನ ಮೂಡಿಸುವ ಕಾರ್ಯ
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಹಳಷ್ಟು ಯುವಜನತೆ, ವಿದ್ಯಾರ್ಥಿಗಳು ತೊಡಗಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ಪುಟಗಳನ್ನು ನಾವು ಓದಬೇಕು, ಅಲ್ಲಿನ ಹೋರಾಟದ ದಿನಗಳಿಂದ ಸ್ಫೂರ್ತಿ ಪಡೆದು ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು
< previous
1
...
360
361
362
363
364
365
366
367
368
...
377
next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್ ಆಗಿತ್ತು : ಪೃಥ್ವಿ ಅಂಬಾರ್
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್: ರಮ್ಯಾ ಪರ ಧ್ರುವ ಸರ್ಜಾ