ಬಹಳ ವರ್ಷಗಳ ಹಿಂದೆಯೇ ರಾಮಮಂದಿರ ನಿರ್ಮಿಸಬೇಕಿತ್ತುಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಜರಂಗದಳ, ಮಾತೃಶಕ್ತಿ ಹಾಗೂ ದುರ್ಗಾವಾಹಿನಿಯ ಸಹಯೋಗದಲ್ಲಿ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಜ.22ರಂದು ನಡೆಯುತ್ತಿರುವ ಶ್ರೀರಾಮ ದೇವರ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ರಾಮತಾರಕ ಹೋಮ ಕಾರ್ಯಕ್ರಮದಲ್ಲಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.