• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಯೋಗೇಶ್ವರ ಜಾತ್ರಾ ಮಹೋತ್ಸವ ಸಂಭ್ರಮ
ಶಿವಪ್ಪ ಮುತ್ಯಾರವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ಈ ವೇಳೆ ಅಗ್ನಿ ಹಾಯ್ದು ಹರಕೆಯನ್ನು ಭಕ್ತರು ತೀರಿಸಿದರು.
ಸಿದ್ದರಾಮ ಉಪ್ಪಿನಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ
ಆಲಮೇಲ: ಪಟ್ಟಣದ ಹಿರಿಯ ಕಾದಂಬರಿಕಾರ, ಬಂಡಾಯ ಸಾಹಿತಿ ಸಿದ್ದರಾಮ ಉಪ್ಪಿನ ಅವರಿಗೆ ಸಮಗ್ರ ಸಾಹಿತ್ಯ ಮತ್ತು ಜೀವಮಾನ ಸಾಧನೆಯ ಗೌರವಾರ್ಥ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ಲಭಿಸಿದೆ. ಉಪ್ಪಿನ ಅವರು ಕಾದಂಬರಿ, ಜೀವನ ಚರಿತ್ರೆ, ಆತ್ಮಕಥನ, ಲಲಿತ ಪ್ರಬಂಧ, ವ್ಯಕ್ತಿ ಚಿತ್ರಣ, ಕಾವ್ಯ ಈ ಎಲ್ಲ ಪ್ರಕಾರಗಳ ಸಾಹಿತ್ಯ ಕೃಷಿಯಲ್ಲಿ ತೊಡಗಿ ಅವರು ಸರಿಸುಮಾರು 23ಕ್ಕೂ ಅಧಿಕ ಗ್ರಂಥಗಳನ್ನು ರಚಿಸಿದ್ದಾರೆ.
ಸಿದ್ಧೇಶ್ವರ ಶ್ರೀಗಳ ಸಂದೇಶ ವಿಶ್ವಾದ್ಯಂತ ಪಸರಿಸಬೇಕಿದೆ:ಸ್ಪೀಕರ್ ಯು.ಟಿ.ಖಾದರ್‌
ವಿಜಯಪುರ: ನಗರದ ಜ್ಞಾನಯೋಗಾಶ್ರಮದಲ್ಲಿ ಸೋಮವಾರ ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಮಹೋತ್ಸವ ಅಂಗವಾಗಿ ಜಾಗತಿಕ ಆಧ್ಯಾತ್ಮಿಕ ಚಿಂತನೆ ವಿಷಯದ ಕುರಿತು ನಡೆದ 3ನೇ ಗೋಷ್ಠಿಗೆ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಚಾಲನೆ ನೀಡಿದರು.
ಶಾಸಕ ಯತ್ನಾಳ ಮೂರನೇ ಟಿಪ್ಪು
ನನ್ನ ಬಳಿ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಫೋಟೊ ದಾಖಲೆಗಳಿದ್ದು, ಶಾಸಕ ಯತ್ನಾಳ ಮೂರನೇ ಟಿಪ್ಪು ಎಂದು ಸಚಿವ ಎಂಬಿಪಾ ಜರಿದಿದ್ದಾರೆ.
ಕೋಟಿ ಜನರ ಮನಪರಿವರ್ತಿಸಿದ ನಡೆದಾಡುವ ದೇವರು: ವಿಪ ಮಾಜಿ ಸದಸ್ಯ ಬಿ.ಜಿ ಪಾಟೀಲ ಹಲಸಂಗಿ
ವಿಜಯಪುರ ನಗರದ ಕಸಾಪ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಹಾಗೂ ನಗರ ಘಟಕ ಆಶ್ರಯದಲ್ಲಿ ಜ್ಞಾನಯೋಗಿ ಸಿದ್ಧೇಶ್ವರ ಶ್ರೀಗಳ ಪ್ರಥಮ ವಷ೯ದ ನುಡಿನಮನ ಕಾಯ೯ಕ್ರಮ ನಡೆಯಿತು.
ಮಾದಿಗರನ್ನು ಕಾಂಗ್ರೆಸ್‌ ಎಂದಿಗೂ ಅಪ್ಪಿಕೊಂಡಿಲ್ಲ:ಮಾಜಿ ಡಿಸಿಎಂ ಕಾರಜೋಳ
ವಿಜಯಪುರ: ಕಾಂಗ್ರೆಸ್ ಮುಖ್ಯಮಂತ್ರಿ ಮಾದಿಗರನ್ನು ಎಂದಿಗೂ ಅಪ್ಪಿಕೊಂಡು ಮಾತನಾಡಿಲ್ಲ . ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಮಾದಿಗರಿಗೆ ಮೀಸಲಾತಿ ಕೊಡಿಸುವ ಹಾಗೂ ಸಮಾಜಿಕ ನ್ಯಾಯ ಕೊಡಿಸುವ ಹೋರಾಟದಲ್ಲಿ ನಾನು ನಿಮ್ಮ ಜೊತೆಗಿದ್ದೇನೆ ಎಂದು ನಮ್ಮನ್ನು ಅಪ್ಪಿಕೊಂಡಿದ್ದಾರೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಟೀಕಿಸಿದರು.
ಸಿದ್ದರಾಮಯ್ಯನವರದ್ದು ಲಂಚ ಕೇಳುವ ಲಜ್ಜೆಗೆಟ್ಟ ಸರ್ಕಾರ: ಗೋವಿಂದ ಕಾರಜೋಳ ವಾಗ್ದಾಳಿ
ವಿಜಯಪುರ: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಬಂದ್ ಮಾಡಿದ್ದು, ಸಿದ್ದರಾಮಯ್ಯ ಸರ್ಕಾರ ಲಂಚ ಕೇಳುವ ಲಜ್ಜೆಗೆಟ್ಟ ಸರ್ಕಾರವಾಗಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಬಂದ್ ಮಾಡಿ ಲಂಚ ತಿನ್ನುತ್ತಿದ್ದಾರೆ. ಜನರ ಅಸಮದಾನವನ್ನು ಬೆರೆಡೆಗೆ ಸೆಳೆಯಲು ಗಿಮಿಕ್ ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.
ಇಂಡಿ ಜಿಲ್ಲೆಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
ಇಂಡಿ: ಇಂಡಿ ಜಿಲ್ಲೆಯಾಗಬೇಕು ಎಂದು ಒತ್ತಾಯಿಸಿ ತಾಲೂಕಿನ ಇಂಗಳಗಿ, ಬಬಲಾದ ಗ್ರಾಮಸ್ಥರು ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಅಮೋಘಸಿದ್ದೇಶ್ವರ ಜಾತ್ರಾಮಹೋತ್ಸವ ಸಂಭ್ರಮ
ಬಸವನಬಾಗೇವಾಡಿ: ಪಟ್ಟಣದ ಇಕ್ಬಾಲ್‌ ನಗರದಲ್ಲಿರುವ ಅಮೋಘಸಿದ್ದೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ ಶನಿವಾರ ಸಂಭ್ರಮ, ಸಡಗರದಿಂದ ಜರುಗಿತು.
ಟಿಪ್ಪು ಬಳಿಕ 2ನೇ ಅವತಾರವೇ ಸಿದ್ದರಾಮಯ್ಯ: ಶಾಸಕ ಯತ್ನಾಳ
ವಿಜಯಪುರ: ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ಉದ್ಧಟತನ. ಟಿಪ್ಪು ನಂತರ ಎರಡನೇ ಅವತಾರವೇ ಸಿದ್ದರಾಮಯ್ಯ. ಇವರು ಟಿಪ್ಪು ಪಾರ್ಟ್-2 ಇದ್ದಂತೆ. ಇವರದ್ದು ಅತಿರೇಕವಾಯ್ತು, ಅಂತ್ಯಕಾಲ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಜಾಬ್ ಕುರಿತ ಹೇಳಿಕೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳ ನಡೆಸಿದರು.
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • ...
  • 376
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved