ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಕ್ರಮಣ ಸಂಭ್ರಮ: ಆಲಮಟ್ಟಿಗೆ ಪ್ರವಾಸಿಗರ ದಂಡು
ಪ್ರವಾಸಿ ತಾಣ ಆಲಮಟ್ಟಿಗೆ ಆಗಮಿಸುವ ಪ್ರವಾಸಿಗರಿಗೆ ತೊಂದರೆಯಾಗಬಾರದೆನ್ನುವ ಮಹದುದ್ದೇಶದಿಂದ ಅಗತ್ಯ ಸ್ಥಳಗಳಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದವತಿಯಿಂದ ಕುಡಿಯುವ ನೀರಿನ ನಲ್ಲಿ, ಶೌಚಾಲಯಗಳನ್ನು ನಿರ್ಮಿಸಿದ್ದರೂ ನಿರ್ವಹಣೆಯ ಕೊರತೆಯಿಂದ ಕೆಲ ಶೌಚಾಲಯಗಳು ಬಂದ್ ಆಗಿದ್ದರೇ ಇನ್ನೂ ಕೆಲ ಶೌಚಾಲಯಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಪ್ರವಾಸಿಗರು ಕೃಷ್ಣಾಭಾಗ್ಯ ಜಲ ನಿಗಮದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿರುವುದು ಕಂಡುಬಂತು.
ಪ್ರತಿ ಭಾರತೀಯನ ಭಕ್ತಿಯ ಪ್ರತೀಕ ಶ್ರೀರಾಮನ ಮಂದಿರ
ಅಯೋಧ್ಯೆಯಲ್ಲಿ ಐತಿಹಾಸಿಕ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿಶ್ರೀ ನರೇಂದ್ರ ಮೋದಿ ಕರೆ ಮೇರೆಗೆ ವಿಜಯಪುರ ನಗರದ ವಾರ್ಡ್ ನಂ.1ರ ಅದೃಷ್ಟಲಕ್ಷ್ಮಿದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಕಾರಜೋಳ ಹೇಳಿದ್ದು ಹೀಗೆ.
ಜಾಗೃತಿ ಜಾಥಾದ ಸ್ತಬ್ಧ ಚಿತ್ರಕ್ಕೆ 26ಕ್ಕೆ ಸಚಿವರ ಚಾಲನೆ
ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕೆಸ್ವಾನ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ ಹೇಳಿದ್ದು ಹೀಗೆ.
ಸಿದ್ಧೇಶ್ವರ ಶ್ರೀಗಳ ಆಧ್ಯಾತ್ಮಿಕ ಶ್ರೇಷ್ಠ ಚಿಂತನೆಗಳು ದಾರಿದೀಪ
ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿ ಶ್ರೀರೇವಣಸಿದ್ಧೇಶ್ವರ ಹಳೇ ದೇವಸ್ಥಾನದ, ದೇವಸ್ಥಾನದ ಆವರಣದಲ್ಲಿ ಸಿದ್ಧೇಶ್ವರ ಸ್ವಾಮೀಜಿಗಳ ನುಡಿನಮನ ಹಾಗೂ ಧ್ಯಾನ ಮಂದಿರ ಉದ್ಘಾಟನೆಯಲ್ಲಿ ಸಂಸದ ರಮೇಶ ಜಿಗಜಿಣಗಿ ಹೇಳಿಕೆ.
ಜ್ಯೋತಿ ರಥಯಾತ್ರೆಗೆ ಸಕಲ ಸಿದ್ಧತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಸೂಚನೆ
ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜ್ಯೋತಿ ರಥಯಾತ್ರೆಗೆ ಸ್ವಾಗತ ಮತ್ತು ಸಂಚಾರಕ್ಕಾಗಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಮಹಾದೇವ್ ಮುರಗಿ ಹೇಳಿದ್ದು ಹೀಗೆ.
ಮಂದಿರ ಉದ್ಘಾಟನೆಯಂದು ರಾಮನ ಜಪ ಮಾಡಿ
ಶ್ರೀರಾಮ ಎಲ್ಲ ಹಿಂದುಗಳಿಂದ ಆರಾಧನೆಗೆ ಒಳಪಡುವ ದೇವರು. ಅವರು ಜನಿಸಿದ ಅಯ್ಯೋಧ್ಯೆಯಲ್ಲಿ ನೂರಾರು ವರ್ಷಗಳಿಂದ ಮಂದಿರ ನಿರ್ಮಾಣವಾಗಬೇಕೆಂಬ ಕನಸ್ಸು ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನೆರವೇರುತ್ತಿರುವುದು ಸಂತಸದ ಸಂಗತಿ ಎಂದರು.
ರಾಯನಗೌಡ ಚಿತ್ತಾಪೂರ ಕಾರ್ಯ ಶ್ಲಾಘನೀಯ
ಸಮಾಜ ಸೇವಕ ರಾಯನಗೌಡ ಚಿತ್ತಾಪೂರ (ತಾತರಡ್ಡಿ) ಅವರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಂಸ್ಥೆಯು ದುಬೈನಲ್ಲಿ ವಿಶೇಷ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಹಿನ್ನೆಲೆ ಪಟ್ಟಣದ ಗಣ್ಯರು, ರಾಜಕೀಯ ಮುಖಂಡರು, ಸಾಹಿತಿಗಳು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಅವರ ನಿವಾಸಕ್ಕೆ ತೆರಳಿ ಸನ್ಮಾನಿಸಿ ದುಬೈ, ವಿದೇಶ ಪ್ರಯಾಣ ಸುಖಕರವಾಗಿರಲಿ ಎಂದು ಶುಭಹಾರೈಸಿದರು.
30 ವರ್ಷಗಳಿಂದ ಸಾಮಾಜಿಕ ಸೇವೆ ಮಾಡಿದ್ದೇನೆ
ಇಂದು ನನ್ನ ಪತ್ನಿ ಮೇಯರ್ ಆಗಿ ಆಯ್ಕೆಯಾಗಿರುವುದರಿಂದ ಜನರ ಸೇವೆಯ ಹೆಚ್ಚಿನ ಜವಾಬ್ದಾರಿ ಸಿಕ್ಕಿದೆ. ನಗರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಯಾವುದೇ ಸಮಸ್ಯೆಗಳಿರಲಿ ಧೈರ್ಯವಾಗಿ ಬಂದು ನಮ್ಮ ಬಳಿಗೆ ಮಾಹಿತಿ ನೀಡಿ ತಕ್ಷಣ ಸ್ಪಂದಿಸುವೆ.
ಮಂತ್ರಾಲಯ ಪಾದಯಾತ್ರೆ ಸೇವೆ ಆರಂಭ
ಪಾದಯಾತ್ರೆಯ ಸದಸ್ಯರು ಶ್ರೀಕ್ಷೇತ್ರ ಮುತ್ತಿಗೆ, ಯಲಗೂರು, ಮುದ್ದೇ ಬಿಹಾಳ, ಚಿತ್ತಾಪುರ, ಕವಿತಾಳ, ಮಾನವಿ, ಬಿಚ್ಚಾಲೆ ಮುಖಾಂತರವಾಗಿ ಜ.22 ರಂದು ಮಂತ್ರಾಲಯ ತಲುಪಲಿದ್ದಾರೆ.
ಕಾಯಕದ ಮಹತ್ವ ತಿಳಿಸಿದ ಸಿದ್ಧರಾಮೇಶ್ವರ
ತಾಲೂಕಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಆಚರಣೆ ನಿಮಿತ್ತ ಸೋಮವಾರ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
< previous
1
...
366
367
368
369
370
371
372
373
374
...
398
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ