ತೋಟಗಾರಿಕೆ ಇಲಾಖೆಯ ಆವರಣದ ಬಸವವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ, ಜಿಲ್ಲಾ ಹಾಪ್‌ಕಾಮ್ಸ್ ಸಹಯೋಗದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಫಲ-ಪುಷ್ಪಗಳ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನ