ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೈದ್ಯರ ಸೇವೆ ಪ್ರಾಮಾಣಿಕವಾಗಿರಲಿ
ಹಣದಾಸೆಗೆ ಬಲಿಯಾಗದೇ ಪ್ರಾಮಾಣಿಕತನ ಸೇವೆ ನೀಡಿದರೆ ಆ ವೈದ್ಯರ ಹೆಸರು ಎಲ್ಲೆಡೆ ಪಸರಿಸಲಿದೆ
ಮನೆ ಮನೆಗೂ ಅಯೋಧ್ಯೆ ಶ್ರೀರಾಮ ಮಂತ್ರಾಕ್ಷತೆ ವಿತರಣೆ
ಕೋಟ್ಯಂತರ ಹಿಂದೂಗಳ ಕನಸು ನನಸಾಗುವ ಸಮಯ ಸನ್ನಿಹಿತವಾಗಿದೆ.
ಲೋಕಸಭಾ ಮೀಸಲು ಕ್ಷೇತ್ರದ ಪ್ರಬಲ ಆಕಾಂಕ್ಷಿ: ಭೋವಿ
ಜನರ ಸೇವೆ ಮಾಡುವ ಮತ್ತು ಸರ್ವ ಸಮಾಜಗಳನ್ನು ಸಂಘಟಿಸಿ ಬಡವರ ದೀನ ದಲಿತರ ಹಿಂದುಳಿದ ವರ್ಗದವರ ಅವಕಾಶ ವಂಚಿತರ ದ್ವನಿ ಇಲ್ಲದೆ ಸಾಮಾನ್ಯ ಜನರ ಸಮಸ್ಯೆಗಳನ್ನು ಸಾಮಾನ್ಯ ಕಾರ್ಯಕರ್ತನಾಗಿ ಸೇವಕನಾಗಿ ಪ್ರತಿಯೊಂದು ಮನೆಯ ಮಗನಾಗಿ ಕೆಲಸ ಕಾರ್ಯಗಳನ್ನು ಮಾಡುತ್ತೇನೆ
ಜೆಜೆಎಂ ಯೋಜನೆಗೆ ಗ್ರಾಪಂ ಸಮುದಾಯ ವಂತಿಗೆ ರದ್ದು: ಸುನೀಲಗೌಡ
ವಂತಿಗೆ ರದ್ದಾಗಿದ್ದರಿಂದ ಗ್ರಾಪಂಗಳಿಗೆ ಹಣ ಉಳಿತಾಯವಾಗಲಿದ್ದು ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಹಿಂದುಳಿದ ಇಂಡಿಯನ್ನೇ ಜಿಲ್ಲೆಯಾಗಿ ಮಾಡಿ: ಮಹಿಬೂಬ ಅರಬ
ಕೂಡಲೇ ಇಂಡಿ ಜಿಲ್ಲೆಯಾದರೆ ಯಾವುದೇ ಒಂದು ವಿಧದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಹೀಗಾಗಿ ಇಂಡಿಯನ್ನು ಜಿಲ್ಲಾ ಕೇಂದ್ರವನ್ನಾಗಿ ರಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಮಹಿಬೂಬ ಅರಬ ಆಗ್ರಹಿಸಿದರು.
ಲಗಾಣಿ ವಸೂಲಾತಿಗೆ ಲಗಾಮು ಹಾಕುವಂತೆ ರೈತರ ಆಗ್ರಹ
ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತ ಮುಖಂಡರಿಂದ ಡಿಸಿಗೆ ಮನವಿ ಸಲ್ಲಿಕೆ
ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಸೀಮಂತ ಸಂಭ್ರಮ
ಪಟ್ಟಣದಲ್ಲಿ ಮಂಗಳವಾರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ನಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಸಹಯೋಗದಲ್ಲಿ ಸೀಮಂತ ಕಾರ್ಯಕ್ರಮ ನಡೆಯಿತು.
ವಿಜಯಪುರದಲ್ಲಿ ಸೈಕ್ಲಿಂಗ್ ಅಕಾಡೆಮಿಗೆ ಸಿಎಂ ಜತೆ ಚರ್ಚೆ: ಎಂ.ಬಿ.ಪಾಟೀಲ
ನಾಲ್ಕು ದಿನಗಳ 28ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನಶಿಪ್‌ಗೆ ಸಚಿವ ಎಂಬಿಪಾ ಚಾಲನೆ ನೀಡಿ ಮಾತನಾಡಿ, ವಿಜಯಪುರದಲ್ಲಿ ಸೈಕ್ಲಿಂಗ್ ಅಕಾಡೆಮಿಗೆ ಸಿಎಂ ಜತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ.
ಕೋರವಾರ ಪಿಕೆಪಿಎಸ್ ಉತ್ತರೋತ್ತರವಾಗಿ ಬೆಳೆಸೋಣ: ಸಂಗಮೇಶ
ಕೋರವಾರ ಪಿಕೆಪಿಎಸ್‌ಗೆ ಮೂರನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಸಂಗಮೇಶ ಛಾಯಾಗೋಳ
ಜನವಸತಿ ಪ್ರದೇಶಗಳಲ್ಲಿ ಪರಿಸರ ಮಾಲಿನ್ಯ ನಿಯಂತ್ರಿಸಿ: ಡಿಸಿ ನಿತೇಶ ಪಾಟೀಲ
ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಂಬಂಧಿಸಿದ ಸಭೆಯಲ್ಲಿ ಡಿಸಿ ನಿತೇಶ್ ಪಾಟೀಲ ಸೂಚನೆ ನೀಡಿ ಮಾಲಿನ್ಯ ಮಾಡುವ ಕಾರ್ಖಾನೆಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
< previous
1
...
372
373
374
375
376
377
378
379
380
...
398
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ