ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲಿಂ. ಶ್ರೀ ಸಿದ್ದೇಶ್ವರ ಸ್ವಾಮೀಜಿಗೆ ನುಡಿನಮನ
ನಡೆದಾಡುವ ದೇವರು ಲಿಂ.ಸಿದ್ದೇಶ್ವರ ಸ್ವಾಮೀಜಿಯವರು ಮುಕಾರ್ತಿಹಾಳ ಗ್ರಾಮದ ಬೆಳ್ಳಿಯವರ ತೋಟಕ್ಕೆ ಸ್ವಾತಂತ್ರ್ಯ ದಿನಾಚರಣೆಯಂದು ಆಯೋಜಿಸಿದ್ದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮಕ್ಕೆ ಆಗಮಿಸಿ ದೇಶಕ್ಕೆ ಅನ್ನ ನೀಡುವ ರೈತ ಹಾಗೂ ದೇಶ ಕಾಯುವ ಸೈನಿಕ ನಿಜವಾದ ಕಾಯಕಯೋಗಿಗಳು ಎಂದು ಆಶೀರ್ವಚನ ನೀಡಿದ್ದನ್ನು ಸ್ಮರಿಸಿಕೊಂಡರು.
ಇಂಡಿ ಜಿಲ್ಲೆಗೆ ಆಗ್ರಹಿಸಿ ಮುಸ್ಲಿಂ ಧರ್ಮಗುರುಗಳ ಮನವಿ
ವಿಜಯಪುರ ಜಿಲ್ಲೆಯಲ್ಲಿ 13 ತಾಲೂಕುಗಳಿದ್ದು, ಈಗಾಗಲೇ ಇಂಡಿ ತಾಲೂಕು ಉಪವಿಭಾಗ ಆಗಿರುವುದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಅವಶ್ಯಕ ಸಂಪನ್ಮೂಲ, ಮೂಲ ಸೌಕರ್ಯ ಹಾಗೂ ಸೌಲಭ್ಯಗಳೊಂದಿಗೆ ಇಂಡಿ ಪ್ರತ್ಯೇಕ ಜಿಲ್ಲೆ ರಚನೆಗೆ ಸಂಬಂಧಿಸಿ ಬೇಕಾಗಿರುವ ಪೂರಕ ಅಂಶಗಳು ಸಾಕಷ್ಟಿವೆ.
ಸಿಂದಗಿ ಜಿಲ್ಲಾ ಕೇಂದ್ರವಾಗಿಸಲು ಆಗ್ರಹ
ಸಿಂದಗಿಯು ಭೌಗೋಳಿಕವಾಗಿ ಕೇಂದ್ರಸ್ಥಾನದಲ್ಲಿದ್ದು, ಸುತ್ತ ಮುತ್ತಲಿನ ಕಲಬುರುಗಿ, ಯಾದಗೀರಿ, ರಾಯಚೂರ, ವಿಜಯಪೂರ ಜಿಲ್ಲೆಗಳ ಹೆಚ್ಚಿನ ಸಂಪರ್ಕ ಹೊಂದಿದೆ ಹೀಗಾಗಿ ಹೊಸ ಜಿಲ್ಲೆ ಮಾಡುವುದಾದರೆ ಸಿಂದಗಿ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು.
ನಾಳೆ ನಂದಬಸವೇಶ್ವರ ಜಾತ್ರಾ ಮಹೋತ್ಸವ
ಜ.6ರಂದು ರಾತ್ರಿ 10.30ಕ್ಕೆ ಸ್ಥಳೀಯ ಶ್ರೀ ನಂದಬಸವೇಶ್ವರ ನಾಟ್ಯ ಸಂಘದವರಿಂದ ರೈತನ ರಾಜ್ಯದಲ್ಲಿ ರೌಡಿಗಳ ದರ್ಬಾರ್ ನಾಟಕ ಪ್ರದರ್ಶನಗೊಳ್ಳಲಿದೆ.
ದೇವರಹಿಪ್ಪರಗಿ ವಿಜಯಪುರ ಜಿಲ್ಲೆಯಲ್ಲೇ ಮುಂದುವರಿಸಿ
ಸರ್ಕಾರ ಹೊಸ ಜಿಲ್ಲೆ ಸೃಜಿಸುವುದಿದ್ದರೆ ನಮ್ಮ ತಾಲೂಕನ್ನು ವಿಜಯಪುರ ಜಿಲ್ಲೆಯಲ್ಲೇ ಮುಂದುವರಿಸಿ, ಇಂಡಿಗೆ ಸೇರಿಸಬೇಡಿ. ವಿಜಯಪುರ ಜಿಲ್ಲೆ ನಮಗೆ ಹತ್ತಿರವಾಗಿದ್ದು, ಈ ಭಾಗದ ರೈತರು, ವ್ಯಾಪಾರಸ್ಥರು ಹಾಗೂ ಜನಸಾಮಾನ್ಯರು ವಿಜಯಪುರಕ್ಕೆ ಅವಲಂಬನೆ ಆಗಿದ್ದಾರೆ.
ಹಿಟ್ ಆ್ಯಂಡ್ ರನ್ ಕಾನೂನು ಹಿಂಪಡೆಯಲು ಆಗ್ರಹ
ಚಾಲಕರಿಗೆ ಕನಿಷ್ಠ 10 ವರ್ಷಗಳವರೆಗೆ ಶಿಕ್ಷೆ ಮತ್ತು ₹ 7 ಲಕ್ಷ ದಂಡವನ್ನು ವಿಧಿಸುವ ಹೊಸ ಕಾನೂನು ಜಾರಿಗೊಳಿಸಿದ್ದು ಖಂಡನೀಯ
ಪ್ರಹ್ಲಾದ ಜೋಶಿಯಿಂದ ದ್ವೇಷದ ವಾತಾವರಣ ಸೃಷ್ಟಿ
ಕಾನೂನಿನ ಪರಿಧಿಯಲ್ಲಿಯೇ ಹಳೆಯ ಪ್ರಕರಣಗಳನ್ನು ಸರ್ಕಾರ ತನಿಖೆ ನಡೆಸಲು ಮುಂದಾಗಿದೆ. ಇದನ್ನೇ ಕೇಂದ್ರೀಕರಿಸಿ ರಾಜ್ಯ ಸರ್ಕಾರ ನೀಚ ಆಡಳಿತ ನಡೆಸುತ್ತಿದೆ ಎಂದು ಅವಹೇಳನಕಾರಿಯಾಗಿ ಹೇಳಿರುವುದು ಸರಿಯಲ್ಲ.
ವಿಕಲಚೇತನ ಮಕ್ಕಳನ್ನು ಗೌರವದಿಂದ ಕಾಣಬೇಕು
ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕು.. ದಿವ್ಯಾಂಗರು ದೇವರ ಮಕ್ಕಳಾಗಿದ್ದು, ಇವರನ್ನು ನಾವು ವಿಶೇಷವಾಗಿ ಗೌರವ ನೀಡಿ ನೋಡಿಕೊಳ್ಳಬೇಕು
ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ಮಹಾನ್ ಮಾತೆ
ಚಿತ್ರರಂಗದ ನಾಯಕ ನಾಯಕಿಯರಿಗಿಂತ ಅತ್ಯಂತ ಪ್ರಭಾವಿ ಮಹಿಳೆ ಸಾವಿತ್ರಿಬಾಯಿ ಫುಲೆ.
ಭಯ ಹುಟ್ಟಿಸುವುದೇ ನಿಜವಾದ ಭಯೋತ್ಪಾದನೆ
ಗೋಧ್ರಾ ಮಾದರಿಯ ಗಲಾಟೆ ಸೃಷ್ಟಿಸುವ ಹುನ್ನಾರವಿದೆ ಎನ್ನುವ ಕೇಂದ್ರ ಮಾಜಿ ಸಚಿವ ಬಿ.ಕೆ.ಹರಿಪ್ರಸಾದ ಹೇಳಿಕೆಯೇ ಭಯ ಹುಟ್ಟಿಸುವಂತಹದ್ದು. ಹೀಗೆ ಮಾತನಾಡುವುದು ಸಾಧುವಲ್ಲ. ಇವರ ಬಳಿ ಮಾಹಿತಿ ಇದ್ದರೆ ತನಿಖಾ ಸಂಸ್ಥೆಗಳಿಗೆ ನೀಡಬೇಕು.
< previous
1
...
376
377
378
379
380
381
382
383
384
...
398
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ