ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹುತೇಕ ಕಾಂಗ್ರೆಸ್ಸಿಗರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಆಯಾ ಕಾಲಕ್ಕೆ ತಕ್ಕ ಬೇಡಿಕೆಯಂತೆ ಹೋರಾಟಗಳನ್ನು ಮಾಡಿ ರಾಜಕೀಯ ಮತ್ತು ಆರ್ಥಿಕ , ಸಾಮಾಜಿಕ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಶಾಸಕ ನಾಡಗೌಡ ಸೂಚನೆ
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್‌ಪೋರ್ಸ್ ಸಭೆಯಲ್ಲಿ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಸೂಚನೆ ನೀಡಿದರು.
ಸಿದ್ದೇಶ್ವರ ಶ್ರೀ ನಡೆ ನುಡಿ ನಮ್ಮೆಲ್ಲರಿಗೂ ಸ್ಫೂರ್ತಿ: ಶಿವಾನಂದ ಪಾಟೀಲ
ಸಿದ್ದೇಶ್ವರ ಶ್ರೀ ನಡೆ ನುಡಿ ನಮ್ಮೆಲ್ಲರಿಗೂ ಸ್ಫೂರ್ತಿ ಎಂದು ಗ್ರಾಮೀಣ ಜನರ ಬದುಕು ಕುರಿತ ಗೋಷ್ಠಿಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅಭಿಮತ ವ್ಯಕ್ತಪಡಿಸಿದರು.
ಸಮಗ್ರ ನೀರಾವರಿಗಾಗಿ ವಿಶೇಷ ಅಧಿವೇಶನಕ್ಕೆ ಆಗ್ರಹ
ವಿಜಯಪುರದಲ್ಲಿ ವಿಶೇಷ ಅಧಿವೇಶನ ನಡೆಸುವಂತೆ ಅಖಂಡ ಕರ್ನಾಟಕ ರೈತ ಸಂಘದ ಒತ್ತಾಯ. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ರೋಗಿಗಳಿಗೆ ನೆರವಾಗಲು ಔಷಧ ಮಳಿಗೆ ಆರಂಭ
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶ್ರೀ ಸಿದ್ದೇಶ್ವರ 24 ಗಂಟೆ ಔಷಧ ಮಳಿಗೆ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಮೂರು ವರ್ಷಗಳ ಹಿಂದೆ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಲಾಗಿದೆ.
ಆಧುನಿಕ ತಂತ್ರಜ್ಞಾನದಿಂದ ಹೆಚ್ಚು ಇಳುವರಿ ಪಡೆಯಿರಿ: ಡಾ.ರವೀಂದ್ರ ಬೆಳ್ಳಿ
ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ರೈತರಿಗೆ ಸಹ ವಿಸ್ತರಣಾ ನಿರ್ದೇಶಕ ಡಾ.ರವೀಂದ್ರ ಬೆಳ್ಳಿ ತಿಳಿವಳಿಕೆ ನೀಡಿ ಆಧುನಿಕ ತಂತ್ರಜ್ಞಾನದಿಂದ ಹೆಚ್ಚು ಇಳುವರಿ ಪಡೆಯಲು ಸಲಹೆ ನೀಡಿದರು.
ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡಿ- ರಮೇಶ ಗುಬ್ಬೇವಾಡ
ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ರಮೇಶ ಗುಬ್ಬೇವಾಡ ಕಾರ್ಯಕರ್ತರಿಗೆ ಕರೆ ನೀಡಿ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟಿಸುವಂತೆ ಹೇಳಿದರು.
ಹೆಣ್ಣು ಸಂಸ್ಕೃತಿಯ ಬ್ರ್ಯಾಂಡ್ ಅಂಬಾಸಿಡರ್: ಲಕ್ಷ್ಮಿ ಹೆಬ್ಬಾಳಕರ
ಮಹಿಳೆ ಮತ್ತು ಸಂಸ್ಕೃತಿ ಎಂಬ ಗೋಷ್ಠಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು.
ಸಚಿವ ಪಾಟೀಲ ರೈತರ ಕ್ಷಮೆ ಕೇಳಲಿ- ಆರ್.ಎಸ್.ಪಾಟೀಲ
ರೈತರ ವಿರುದ್ಧ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ ಅವರು ಕ್ಷಮೆಯಾಚಿಸುವಂತೆ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ಆಗ್ರಹಿಸಿದರು.
ಇಂಡಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ
ಲಿಂಬೆ ನಾಡು ಗಡಿಭಾಗದ ಇಂಡಿ ಎಲ್ಲ ರಂಗದಲ್ಲಿಯೂ ಅಭಿವೃದ್ಧಿಯಿಂದ ಹಿಂದೆ ಇದೆ. ಹೀಗಾಗಿ ಇಂಡಿಯನ್ನು ಪ್ರತ್ಯೇಕ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಕರವೇ(ಪ್ರವೀಣಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಶಿವಾನಂದ ಮಲಕಗೊಂಡ ಸರ್ಕಾರಕ್ಕೆ ಆಗ್ರಹಿಸಿದರು
< previous
1
...
382
383
384
385
386
387
388
389
390
...
397
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ