ಲಟ್ಟಣಿಕೆ ಹಿಡಿದು ಪ್ರತಿಭಟಿಸಿದ ಅತಿಥಿ ಉಪನ್ಯಾಸಕರುವಿಜಯಪುರ ಸೇವೆ ಕಾಯಂಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಧರಣಿ ಸೋಮವಾರ 26ನೇ ದಿನಕ್ಕೆ ಕಾಲಿಟ್ಟಿದ್ದು, ಉಪನ್ಯಾಸಕಿಯರು ಲಟ್ಟಣಿಗೆ ಚಳವಳಿ ಮಾಡುವ ಮೂಲಕ ಆಕ್ರೋಶ ಹೊರಹಾಕಿದರು.