ಲಾಟರಿ ಮೂಲಕ ಪಾರದರ್ಶಕವಾಗಿ ಫಲಾನುಭವಿಗಳ ಆಯ್ಕೆಈ ಹಿಂದೆ ಸಾಕಷ್ಟು ವಿವಿಧ ಅಭಿವೃದ್ಧಿ ನಿಗಮಗಳಲ್ಲಿ ಗುರಿಗಿಂತ ಕಡಿಮೆ ಅರ್ಜಿಗಳು ಇರುತ್ತಿದ್ದವು. ಹಾಗಾಗಿ ನಮ್ಮ ಕಾರ್ಯಕರ್ತರಿಗೆ, ಮುಖಂಡರನ್ನು ಗುರ್ತಿಸಿ ಆಯ್ಕೆ ಮಾಡುತ್ತಿತ್ತು. ಜೊತೆಗೆ ಅರ್ಹ ಫಲಾನುಭವಿಗಳನ್ನು ಅವರವರ ಅನುಕೂಲಕ್ಕೆ ತಕ್ಕಂತೆ ಆಯ್ಕೆ ಮಾಡುತ್ತಿರುವುದರಿಂದ ಪಾರದರ್ಶಕವಾಗಿ ನೋಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ