ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೂತನ ಅಧೀಕ್ಷಕ ಅಭಿಯಂತರ ಕಚೇರಿ ಶೀಘ್ರ ಉದ್ಘಾಟನೆ
ನೂತನ ಅಧೀಕ್ಷಕ ಅಭಿಯಂತರ ಕಚೇರಿ ಶೀಘ್ರ ಉದ್ಘಾಟನೆ
ಕ್ರೈಂ ಪಟ್ಟ ತಪ್ಪಿಸಲು ಇಂಡಿಗೆ ಬೇಕು ಪೊಲೀಸ್ ಬಲ
ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದಲ್ಲಿರುವ ಇಂಡಿಗೆ ಜನಸಂಖ್ಯೆಗೆ ಅನುಗುಣವಾಗಿ ಇಲ್ಲವೆ ಅಪರಾಧ ಚಟುವಟಿಕೆ ಮಟ್ಟಹಾಕಲು ಹಾಗೂ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಇಂಡಿ ಪಟ್ಟಣ ಸೇರಿ ತಾಲೂಕಿನಲ್ಲಿ ಇನ್ನೂ 2-3 ಹೊಸ ಪೊಲೀಸ್ ಠಾಣೆ ನಿರ್ಮಾಣದ ಅವಶ್ಯಕತೆ ಇದ್ದು, ಸಧ್ಯ ಎರಡು ದಶಕಗಳ ಹಿಂದಿನ ಲೆಕ್ಕದಲ್ಲಿ ಪೊಲೀಸ್ ಸಿಬ್ಬಂದಿ ಸಂಖ್ಯೆ ಇದೆ. ಆದರೆ, ಈಗ ಜನಸಂಖ್ಯೆ ದ್ವಿಗುಣವಾಗಿದ್ದು, ಇಂದಿನ ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್ ಸಿಬ್ಬಂದಿ ಸಂಖ್ಯೆ ಹೆಚ್ಚಿಸುವುದು ತುರ್ತು ಅಗತ್ಯವಾಗಿದೆ.
ವಿಜಯೇಂದ್ರ ತಮ್ಮ ಪಕ್ಷದ ವಿಚಾರ ನೋಡಿಕೊಳ್ಳಲಿ: ಸಿಎಂ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಪ್ರತಿಪಕ್ಷದವರಿಗೆ ಇದೇ ಒಂದು ಕೆಲಸವಾಗಿದೆ. ಅವರು ತಮ್ಮ ಪಕ್ಷದ ವಿಷಯ ಬಗೆಹರಿಸಿಕೊಂಡು ಇದ್ದರೆ ಸಾಕು ಎಂದು ವಾಗ್ದಾಳಿ ನಡೆಸಿದರು.
ಮೂವರು ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ತಿಕೋಟಾ ತಾಲೂಕಿನ ರತ್ನಾಪುರದ ಸಂತೊಷ ಪಾಂಡುರಂಗ ಬಜಬಳೆ, ಸಂದೀಪ ಭೀಮಸೇನ್ @ಭೀಮಣ್ಣ ಯಡವೆ, ದಶರಥ ಜಟ್ಟೆಪ್ಪ @ಬಪ್ಪು ಯಡವೆ ಶಿಕ್ಷೆಗೊಳಗಾದ ಅಪರಾಧಿಗಳು.
ಬಿಜೆಪಿ ಮನೆಯೊಂದು ಮೂರು ಬಾಗಿಲು ಆಗಿದೆ: ಸವದಿ
ಬಿಜೆಪಿಯಲ್ಲಿ ಆಂತರಿಕ ಕಲಹ ಬಹಳಷ್ಟಿದೆ. ರಾಜ್ಯದ ಜನತೆ ಬಿಜೆಪಿಯಲ್ಲಿನ ಬೆಳವಣಿಗೆ ನೋಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಕ್ಕಪಾಠ ಕಲಿಸಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡುತ್ತಾರೆ.
ಅಕ್ರಮ ಪಡಿತರ ಅಕ್ಕಿ ಸಾಗಾಟ: ಪ್ರಕರಣ ದಾಖಲು
ಇಂಡಿ ಗ್ರಾಮೀಣ ಸಿಪಿಐ ಎಂ.ಎಂ.ಡಪ್ಪಿನ ಹಾಗೂ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ದಾಳಿ ಮಾಡಿ ಬುಲೆರೋ ವಾಹನ ವಶಪಡಿಸಿಕೊಂಡು ಹಾಗೂ ಇಬ್ಬರನ್ನು ಬಂಧಿಸಿದ್ದಾರೆ.
ರೈತರಿಗೆ ಹೆಸ್ಕಾಂ ಮೂಲ ಸೌಕರ್ಯಗಳನ್ನು ನೀಡಲು ಕೆಂಗನಾಳ ಅಗ್ರಹ
ಮುಖ್ಯಮಂತ್ರಿಗಳು ಈ ವಿಷಯದ ಕುರಿತು ಅಂದರೆ ಸೆ.೨೨ರ ತೆಗೆದುಕೊಂಡ ನಿರ್ಣಯವನ್ನು ವಾಪಸ್ ತೆಗೆದುಕೊಂಡು ರೈತರಿಗೆ ವಿದ್ಯುತ್ ಸಂಪರ್ಕ ನೀಡುವ ಸಲುವಾಗಿ ಅನುಕೂಲ ಮಾಡಿಕೊಡಬೇಕು.
ಟ್ರ್ಯಾಕ್ಟರ್ ಪಲ್ಟಿ: ಓರ್ವ ಸಾವು
ದೇವರ ಹಿಪ್ಪರಗಿಯ ಮಹಿಬೂಬ ಅಮೀನಸಾಬ ಹಳ್ಳಿ ಎಂಬಾತ ಟ್ರ್ಯಾಕ್ಟರ್‌ನ್ನು ಯರ್ರಾಬಿರ್ರಿ ಚಲಾವಣೆ ಮಾಡಿ ಪಲ್ಟಿಗೆ ಕಾರಣವಾದ ವ್ಯಕ್ತಿ ಟ್ಯಾಕ್ಟರ್ ಚಾಲಕ ಮಹಿಬೂಬಸಾಬ್ ಗೆ ತೀವ್ರ ಗಾಯವಾಗಿದೆ
ಬೇಡ
ಪ್ರಸಕ್ತ ವರ್ಷ ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಸಂಪೂರ್ಣ ವಿಫಲವಾಗಿವೆ. ಅಲ್ಪ ಸುರಿದ ಮುಂಗಾರು ಮಳೆ ವೇಳೆ ರಾಗಿ, ಶೇಂಗಾ, ಭತ್ತ, ತೊಗರಿ, ಜೋಳ, ಮೆಕ್ಕೆಜೋಳ, ಹತ್ತಿ ಬಿತ್ತನೆ ಮಾಡಲಾಗಿದೆ. ನಂತರ ಮಳೆ ಆಗದ ಕಾರಣ ಬೆಳೆ ಒಣಗುತ್ತಿವೆ.
ಬರದ ವಿಷಯವಾಗಿ ಕೇಂದ್ರ ಯಾವ ಜವಾಬ್ದಾರಿ ನಿಭಾಯಿಸಿಲ್ಲ
ಬರ ಪರಿಶೀಲನೆ ವೇಳೆ ಎಂ.ಬಿ.ಪಾಟೀಲ ಏನಂದ್ರು?
< previous
1
...
389
390
391
392
393
394
395
396
397
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ