ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಕ್ಷರದ ಅಮ್ಮ ಸಾವಿತ್ರಿಬಾಯಿ ಫುಲೆ ಪಾತ್ರ ದೊಡ್ಡದು: ಸಹಕಾರಿ ಮುಖಂಡ ಎಂ. ಜಿ.
ವಿಜಯಪುರ: ಜಿಲ್ಲಾ, ತಾಲೂಕು ಹಾಗೂ ನಗರ ಘಟಕಗಳ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆ ಚಿಂತನ ಗೋಷ್ಠಿಯನ್ನು ಸಹಕಾರಿ ಮುಖಂಡ ಎಂ. ಜಿ. ಪಾಟೀಲ ಉದ್ಘಾಟಿಸಿದರು.
ವಿಜಯಪುರದಲ್ಲೂ ಶುರುವಾಯ್ತು ಧರ್ಮದಂಗಲ್..!
ವಿಜಯಪುರ: ಮಕರ ಸಂಕ್ರಮಣ ನಿಮಿತ್ತ ಜ.12 ರಿಂದ 18ರವರಗೆ ನಡೆಯುವ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಮರಿಗೆ ಮಳಿಗೆ ಹಾಕಲು ಹಾಗೂ ವ್ಯಾಪಾರ-ವಹಿವಾಟು ಮಾಡಲು ಅವಕಾಶ ಕಲ್ಪಿಸಬಾರದು ಎಂದು ಹಿಂದುಪರ ಸಂಘಟನೆಗಳು ಸಿದ್ದೇಶ್ವರ ದೇವಸ್ಥಾನ ಎದುರು ಅಳವಡಿಸಿದ್ದ ಬ್ಯಾನರ್ ಅನ್ನು ಶ್ರೀ ಸಿದ್ದೇಶ್ವರ ಸಂಸ್ಥೆಯವರು ಭಾನುವಾರ ತೆರವುಗೊಳಿಸಲು ಮುಂದಾದಾಗ ಹಿಂದುಪರ ಸಂಘಟನೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಪದಾಧಿಕಾರಿಗಳ ಮಧ್ಯೆ ವಾಗ್ವಾದ ನಡೆಯಿತು.
ಅಯೋಧ್ಯೆ ಮಂತ್ರಾಕ್ಷತೆಯ ರಾಮರಥಕ್ಕೆ ಅದ್ಧೂರಿ ಸ್ವಾಗತ
ಬಸವನಬಾಗೇವಾಡಿ: ಪಟ್ಟಣಕ್ಕೆ ಬೀಳಗಿ, ಕೊಲ್ಹಾರ ಮಾರ್ಗವಾಗಿ ಶನಿವಾರ ರಾತ್ರಿ ಆಗಮಿಸಿದ ಆಂಜನೇಯನ ಮೂರ್ತಿ, ಆಯೋಧ್ಯೆಯ ಶ್ರೀರಾಮಚಂದ್ರನ ಚಿತ್ರವಿರುವ ರಾಮರಥಕ್ಕೆ ಸ್ವಾಗತ ಕೋರಲಾಯಿತು.
ತಾಳಿಕೋಟೆಯಲ್ಲಿ ಶ್ರೀರಾಮ ಮಂತ್ರಾಕ್ಷತೆ ವಿತರಣೆಗೆ ಚಾಲನೆ
ತಾಳಿಕೋಟೆ: ಜ.22ರಂದು ಅಯೋಧ್ಯಾ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಅಯೋಧ್ಯಾದಿಂದ ಆಗಮಿಸಿದ ಶ್ರೀರಾಮನ ಮಂತ್ರಾಕ್ಷತೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ಚಿದಂಬರ ಕರಮರಕರ(ಭಕ್ಷಿ) ವಿತರಿಸಿದರು.
ಕಜಾಪ ಅಧ್ಯಕ್ಷರಾಗಿ ಕಂಬಾರ ನೇಮಕ
ಆಲಮೇಲ: ಕನ್ನಡ ಜಾನಪದ ಪರಿಷತ್ ಆಲಮೇಲ ತಾಲೂಕು ಘಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಆಲಮೇಲ ಶ್ರೀ ಗುರು ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯರು ಗೌರವಾಧ್ಯಕ್ಷರಾಗಿ, ಗಿರೀಶ ಕಂಬಾರ ಅಧ್ಯಕ್ಷರಾಗಿ ಆಯ್ಕೆಯಾದರು.
ಬ.ಬಾಗೇವಾಡಿಯ ಮೆಗಾಮಾರುಕಟ್ಟೆಯ ಹರಾಜು ಪ್ರಕ್ರಿಯೆ ಆರಂಭ
ಶನಿವಾರ ನಾಲ್ಕು ಮಳಿಗೆಗಳ ಹರಾಜು ಪ್ರಕ್ರಿಯೆ ವೇಳೆ ಸಚಿವ ಶಿವಾನಂದ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರತಿಯೊಬ್ಬರು ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು: ಪ್ರವೇಜ್ ಪಟೇಲ
ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿದ ಸಿಆರ್‌ಪಿ ಪ್ರವೇಜ್ ಪಟೇಲ ಅವರು, ಸೋಲು ಗೆಲುವಿನ ಸೋಪಾನ ಎಂಬ ಭಾವನೆಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಸಿದ್ಧಸಿರಿ ಸಮಾಜಸ್ನೇಹಿ ಕಾರ್ಯ ಎಲ್ಲರಿಗೂ ಮಾದರಿ: ರಾಘವ
ಸಿದ್ಧಸಿರಿ ಸೌಹಾರ್ದ ಬ್ಯಾಂಕ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ ಅಣ್ಣಿಗೇರಿ ಮಾತನಾಡಿ, ಸಿದ್ಧಸಿರಿ ಸಮಾಜಸ್ನೇಹಿ ಕಾರ್ಯ ಎಲ್ಲರಿಗೂ ಮಾದರಿ ಎಂದಿದ್ದಾರೆ.
ಯಾರ ಸ್ವತ್ತಾಗಲಿದೆ ಮಹಾನಗರ ಪಾಲಿಕೆ?
ಜ.9ರಂದು ನಡೆಯಲಿದೆ ಮೇಯರ್, ಉಪಮೇಯರ್ ಚುನಾವಣೆ. ಮುಂಚೂಣಿಯಲ್ಲಿದೆ ಕಾಂಗ್ರೆಸ್, ಬಿಜೆಪಿಯಲ್ಲಿ ನೀರಸ
ಕನ್ನಡ ಉಳಿಸಲು ಗಡಿಭಾಗದ ಕನ್ನಡಿಗರು ಒಗ್ಗಟ್ಟಾಗಿ: ಬಸವರಾಜ
ಕರ್ನಾಟಕ ಯುವಗರ್ಜನೆ ರಾಜ್ಯಾಧ್ಯಕ್ಷ ಬಸವರಾಜ ಖಂಡೇಕರ ಸಲಹೆ ನೀಡಿ ಗಡಿಭಾಗದ ಕನ್ನಡಿಗರು ಕನ್ನಡವನ್ನು ಉಳಿಸಲು ಒಗ್ಗಟ್ಟಾಗಬೇಕು ಎಂದಿದ್ದಾರೆ.
< previous
1
...
396
397
398
399
400
401
402
403
404
...
419
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?