ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಗ್ರ ನೀರಾವರಿಗಾಗಿ ವಿಶೇಷ ಅಧಿವೇಶನಕ್ಕೆ ಆಗ್ರಹ
ವಿಜಯಪುರದಲ್ಲಿ ವಿಶೇಷ ಅಧಿವೇಶನ ನಡೆಸುವಂತೆ ಅಖಂಡ ಕರ್ನಾಟಕ ರೈತ ಸಂಘದ ಒತ್ತಾಯ. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ರೋಗಿಗಳಿಗೆ ನೆರವಾಗಲು ಔಷಧ ಮಳಿಗೆ ಆರಂಭ
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶ್ರೀ ಸಿದ್ದೇಶ್ವರ 24 ಗಂಟೆ ಔಷಧ ಮಳಿಗೆ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಮೂರು ವರ್ಷಗಳ ಹಿಂದೆ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಲಾಗಿದೆ.
ಆಧುನಿಕ ತಂತ್ರಜ್ಞಾನದಿಂದ ಹೆಚ್ಚು ಇಳುವರಿ ಪಡೆಯಿರಿ: ಡಾ.ರವೀಂದ್ರ ಬೆಳ್ಳಿ
ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ರೈತರಿಗೆ ಸಹ ವಿಸ್ತರಣಾ ನಿರ್ದೇಶಕ ಡಾ.ರವೀಂದ್ರ ಬೆಳ್ಳಿ ತಿಳಿವಳಿಕೆ ನೀಡಿ ಆಧುನಿಕ ತಂತ್ರಜ್ಞಾನದಿಂದ ಹೆಚ್ಚು ಇಳುವರಿ ಪಡೆಯಲು ಸಲಹೆ ನೀಡಿದರು.
ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡಿ- ರಮೇಶ ಗುಬ್ಬೇವಾಡ
ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ರಮೇಶ ಗುಬ್ಬೇವಾಡ ಕಾರ್ಯಕರ್ತರಿಗೆ ಕರೆ ನೀಡಿ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟಿಸುವಂತೆ ಹೇಳಿದರು.
ಹೆಣ್ಣು ಸಂಸ್ಕೃತಿಯ ಬ್ರ್ಯಾಂಡ್ ಅಂಬಾಸಿಡರ್: ಲಕ್ಷ್ಮಿ ಹೆಬ್ಬಾಳಕರ
ಮಹಿಳೆ ಮತ್ತು ಸಂಸ್ಕೃತಿ ಎಂಬ ಗೋಷ್ಠಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು.
ಸಚಿವ ಪಾಟೀಲ ರೈತರ ಕ್ಷಮೆ ಕೇಳಲಿ- ಆರ್.ಎಸ್.ಪಾಟೀಲ
ರೈತರ ವಿರುದ್ಧ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ ಅವರು ಕ್ಷಮೆಯಾಚಿಸುವಂತೆ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ಆಗ್ರಹಿಸಿದರು.
ಇಂಡಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ
ಲಿಂಬೆ ನಾಡು ಗಡಿಭಾಗದ ಇಂಡಿ ಎಲ್ಲ ರಂಗದಲ್ಲಿಯೂ ಅಭಿವೃದ್ಧಿಯಿಂದ ಹಿಂದೆ ಇದೆ. ಹೀಗಾಗಿ ಇಂಡಿಯನ್ನು ಪ್ರತ್ಯೇಕ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಕರವೇ(ಪ್ರವೀಣಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಶಿವಾನಂದ ಮಲಕಗೊಂಡ ಸರ್ಕಾರಕ್ಕೆ ಆಗ್ರಹಿಸಿದರು
ಉತ್ತಮ ಸಾಧನೆ ಮಾಡಿದರೆ ಅದುವೇ ಗುರು ಕಾಣಿಕೆ: ಶ್ರೀಧರ ನಡುಗಡ್ಡಿ
ಶಿಷ್ಯಂದಿರು ತಮಗೆ ಕಲಿಸಿದ ಗುರುವಿಗಿಂತ ಹೆಚ್ಚಿನ ಸಾಧನೆ ಮಾಡಿದರೆ ಅದೇ ಗುರುವಿಗೆ ನೀಡುವ ಮಹತ್ವದ ಗುರುಕಾಣಿಕೆ. ಹೆತ್ತ ತಾಯಿ ಹೊತ್ತ ನಾಡನ್ನು ಎಂದೂ ಮರೆಯಬಾರದು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಧರ ನಡುಗಡ್ಡಿ ಹೇಳಿದರು.
ಜನರಲ್ಲಿ ಭಕ್ತಿ ಹೆಚ್ಚಿಸಲು ಜಾತ್ರೆ, ಉತ್ಸವಗಳು ಸಹಕಾರಿ
ಗೌರಿ-ಶಂಕರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಜಾತ್ರಾ ಮಹೋತ್ಸವದಂಗವಾಗಿ ಹನ್ನೊಂದು ದಿನಗಳ ಕಾಲ ಹಮ್ಮಿಕೊಂಡಿದ್ದ ಪ್ರವಚನ ಮುಕ್ತಾಯ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಿ ಸಚಿವ ಶಿವಾನಂದ ಪಾಟೀಲ ಮಾತನಾಡಿದರು.
ಸಂಭ್ರಮದಿಂದ ಜರುಗಿದ ಗೌರಿಶಂಕರ ಜಾತ್ರೆ
ಗೌರಿ, ಶಿವ, ಗಂಗೆ, ನಂದಿ ಮೂರ್ತಿಗಳಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಈ ಮೂಲಕ ಗೌರಿಶಂಕರ ಜಾತ್ರೆ ಅದ್ಧೂರಿಯಾಗಿ ಜರುಗಿತು
< previous
1
...
404
405
406
407
408
409
410
411
412
...
419
next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ