ರಾಣಿ ಚನ್ನಮ್ಮಗೆ ಪ್ರಿಯಾಂಕಾ ವಾದ್ರಾ ಹೋಲಿಕೆ ಮಾಡಿರುವುದು ಸರಿಯಲ್ಲಲೋಕಸಭಾ ಸದಸ್ಯೆ ಪ್ರಿಯಾಂಕಾ ವಾದ್ರಾ ಅವರನ್ನು ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ, ಕನ್ನಡ ನಾಡಿನ ಅಸ್ಮಿತೆಯ ಪ್ರತೀಕ ವೀರರಾಣಿ ಚನ್ನಮ್ಮನವರೊಂದಿಗೆ ಹೋಲಿಕೆ ಮಾಡಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾತು ಸರಿಯಾದ ಕ್ರಮವಲ್ಲ ಎಂದು ಹಂಗರಗಿಯ ಚನ್ನಬಸವೇಶ್ವರ ಪ್ರತಿಷ್ಠಾನ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.