ನಕ್ಸಲರು ಶರಣಾಗಿದ್ದಾರೋ?, ಸರ್ಕಾರವೇ ನಕ್ಸಲರಿಗೆ ಶರಣಾಗಿದೆಯೋ? ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿನಕ್ಸಲರು ಶರಣಾಗಿದ್ದರೇ ಅವರು ಸರ್ಕಾರಕ್ಕೇ ಕಂಡಿಷನ್ ಹಾಕುತ್ತಿರಲಿಲ್ಲ. ಅವರ ಬಳಿಯ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ನೀಡಬೇಕಿತ್ತು. ಆದರೆ, ಇಲ್ಲಿ ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದಾರೋ ಅಥವಾ ಸರ್ಕಾರವೇ ನಕ್ಸಲರಿಗೆ ಶರಣಾಗಿದೆಯೋ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದರು.