ಸರ್ಕಾರಿ ಶಾಲೆಯ ಮಕ್ಕಳೇ ಪ್ರತಿಭಾವಂತಸರ್ಕಾರಿ ಶಾಲೆಗಳಲ್ಲಿ ಕಲಿಯುವಂತಹ ಮಕ್ಕಳು ಸಹ ಪ್ರತಿಭಾವಂತರು ಇರುವುದನ್ನು ಕಾಣುತ್ತೇವೆ. ಈಚೆಗೆ ಹೆಣ್ಣುಮಕ್ಕಳಿಗೆ ಶಿಕ್ಷಣ ಕಲಿಯಲು ಹೆಚ್ಚು ಅವಕಾಶ ನೀಡಿದ್ದರಿಂದಾಗಿ ಶೇ.೭೦ ರಷ್ಟು ವಿದ್ಯಾರ್ಥಿನಿಯರು ಹೆಚ್ಚು ಉತ್ತೀರ್ಣರಾಗುವದನ್ನು ಕಾಣುತ್ತೇವೆ. ಇದೊಂದು ಉತ್ತಮ ಬೆಳವಣಿಗೆಯಾಗಿದೆ ಎಂದು ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.