ಎನ್ಎಸ್ಎಸ್ ಯುವಜನತೆಯ ಜೀವನದ ಪ್ರಮುಖ ಅಂಗವಾಗಬೇಕುಭಯೋತ್ಪಾದನೆ, ನಕ್ಸಲ್ ಚಟುವಟಿಕೆ, ಕೋಮು ಮತ್ತು ಜಾತಿ ಭೇದದ ಸಮಸ್ಯೆಗಳಿಂದ ದೇಶದ ಪ್ರಗತಿ ಕುಂಠಿತವಾಗುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ, ಎನ್ಎಸ್ಎಸ್ ತರಬೇತಿ ಕೇವಲ ಒಂದು ಕಾರ್ಯಕ್ರಮವಾಗಿರದೆ, ಯುವಜನತೆಯ ಜೀವನದ ಪ್ರಮುಖ ಅಂಗವಾಗಬೇಕು ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಸಂಘದ ಅಧ್ಯಕ್ಷ ಡಾ.ಜಾವೀದ ಜಮಾದಾರ ಹೇಳಿದರು.