• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂತ್ರಜ್ಞಾನ ಬೆಳೆದರೂ ಮಾತೃಭಾಷೆ ಮರೆಯದಿರಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕನ್ನಡ ಭಾಷೆ ಅತ್ಯಂತ ಪ್ರಾಚೀನ ಭಾಷೆಯಾಗಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಪಡೆದಿದೆ. ಈ ಭಾಷೆಯನ್ನು ಉಳಿಸಿ ಬೆಳೆಸುವ ಮೂಲಕ ಆಧುನಿಕ ಯಗದಲ್ಲಿ ಯುವಕರಲ್ಲಿ ಕನ್ನಡ ಇತಿಹಾಸದ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಬೇಕಿದೆ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಸಮುದಾಯ ಭವನ ನಿರ್ಮಿಸಲು ₹೧೧ ಲಕ್ಷ ನೆರವು
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಆಕಾಶವಾಣಿ ಕೇಂದ್ರದ ಎದುರಿನ ರಿಂಗ್ ರಸ್ತೆಗೆ ಬನಶಂಕರಿ ಸರ್ಕಲ್ ಎಂದು ನಾಮಕರಣ ಮಾಡುವ ಜತೆಗೆ ನೇಕಾರರು ಸಮುದಾಯ ಭವನ ನಿರ್ಮಿಸಲು ₹೧೧ ಲಕ್ಷ ಆರ್ಥಿಕ ನೆರವು ನೀಡುತ್ತೇನೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದರು.
ಭೀಮಾತೀರ ಹಂತಕರ ನಾಡಲ್ಲ, ಚಿಂತಕರ ನಾಡು
ಕನ್ನಡಪ್ರಭ ವಾರ್ತೆ ಇಂಡಿ: ಭೀಮಾತೀರದಲ್ಲಿ ಹಲಸಂಗಿ ಗೆಳೆಯರ ಬಳಗ ಸಿಂಪಿ ಲಿಂಗಣ್ಣ, ಮಧುರಚೆನ್ನರು ನಾಡಿಗೆ ಕೊಡುಗೆ ನೀಡಿದ ಖ್ಯಾತ ಸಾಹಿತಿಗಳಯ. ಅವರು ಜನ್ಮ ನೀಡಿದ ಭೀಮೆ ಒಡಿಲು ಹಾಗೂ ಶ್ರೀ ಬಂಥನಾಳದ ಶ್ರೀ ಸಂಗನಬಸವ ಶಿವಯೋಗಿಗಳು ತ್ರಿವಿಧ ದಾಸೋಹದ ತೀರ ಶೈಕ್ಷಣಿಕ ಕ್ರಾಂತಿಗೈದಿದ್ದು ಭೀಮಾತೀರ. ತ್ರಿವಿಧ ದಾಸೋಹದ ಇಂಡಿ ತಾಲೂಕಿನ ಅಗರಖೇಡ ಶ್ರೀರಂಗರು ಕರ್ನಾಟಕ ರಾಜ್ಯದಲ್ಲೇ ಅತ್ತುತ್ಯಮ ನಾಟಕ ರಚನಾಕಾರರಾಗಿದ್ದರು.
ಚಿಕ್ಕಆಸಂಗಿಯಲ್ಲಿ ಪಂಚ ಗ್ಯಾರಂಟಿಗಳ ಪ್ರಗತಿ ಪರಿಶೀಲನೆ
ಕನ್ನಡಪ್ರಭ ವಾರ್ತೆ ಕೊಲ್ಹಾರ ತಾಲೂಕು ಗ್ಯಾರಂಟಿ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕಿನ ಚಿಕ್ಕ ಆಸಂಗಿ ಗ್ರಾಮದ ಭೂದಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಜರುಗಿತು. ಪಂಚ ಗ್ಯಾರಂಟಿ ಸಮಿತಿ ತಾಲೂಕಾಧ್ಯಕ್ಷ ಸಂತೋಷ ಗಣಾಚಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚಿಕ್ಕಆಸಂಗಿ ಗ್ರಾಮದಲ್ಲಿ ಐದು ಗ್ಯಾರಂಟಿ ಯೋಜನೆಯ ಲಾಭಗಳನ್ನು ಪಡೆದುಕೊಂಡ ಫಲಾನುಭವಿಗಳು ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.
ಸಮ್ಮೇಳನದ ಯಶಸ್ಸಿಗೆ ಭರ್ಜರಿ ಸಿದ್ಧತೆ
ಮುದ್ದೇಬಿಹಾಳ ಪಟ್ಟಣದ ವಿಬಿಸಿ ಹೈಸ್ಕೂಲ್‌ ಮೈದಾನದ ಸಿದ್ದೇಶ್ವರ ವೇದಿಯಲ್ಲಿ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅವರ ಮಾರ್ಗದರ್ಶನ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಾಮರಾಜ ಬಿರಾದಾರ ಅವರ ನೇತೃತ್ವದಲ್ಲಿ ಫೆ.15ರಂದು ನಡೆಯಲಿರುವ ಸಮ್ಮೇಳನಕ್ಕೆ ವೇದಿಕೆ ಸಿದ್ದವಾಗಿದೆ. ಪಟ್ಟಣದ ರಸ್ತೆಗಳಲ್ಲಿ ಕನ್ನಡ ಧ್ವಜಗಳು, ಕಟೌಟ್‌ಗಳು, ಧ್ವಜಗಳು ರಾರಾಜಿಸುತ್ತಿವೆ. ಕನ್ನಡ ಹಬ್ಬಕ್ಕೆ ಮುದ್ದೇಬಿಹಾಳ ಪಟ್ಟಣ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಶೈಕ್ಷಣಿಕ ಚಟುವಟಿಕೆ ಸಕಾಲಕ್ಕೆ ಅನುಷ್ಠಾನವಾಗಲಿ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಸಂಘಟನೆಯೆಂಬುದು ನಿರಂತರ ಕ್ರಿಯಾಶೀಲವಾಗಿರಬೇಕು ಹಾಗೂ ಇಲಾಖೆಯ ಕಾರ್ಯ ಚಟುವಟಿಕೆಗಳನ್ನು ಸಕಾಲಕ್ಕೆ ನಿರ್ವಹಿಸುವ ಮೂಲಕ ಶೈಕ್ಷಣಿಕ ಚಟುವಟಿಕೆಗಳ ಕ್ರಮಬದ್ಧ ಅನುಷ್ಠಾನಕ್ಕೆ ಶಿಕ್ಷಕರು ಸಹಕರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ಅವರು ಹೇಳಿದರು.
ಬಾಕಿ ಬಿಲ್‌ ಬಿಡುಗಡೆಗಾಗಿ ಬೀದಿಗಿಳಿದ ಗುತ್ತಿಗೆದಾರರು
ಕನ್ನಡಪ್ರಭ ವಾರ್ತೆ ವಿಜಯಪುರ ಬಾಕಿ ಬಿಲ್‌ ಬಿಡುಗಡೆ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರ ಜಿಲ್ಲಾ ಗುತ್ತಿಗೆದಾರರ ಸಂಘದ ನೇತೃತ್ವದಲ್ಲಿ ಗುತ್ತಿಗೆದಾರರು ಬೃಹತ್ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ವ್ಯಾಪಾರಸ್ಥರ ಸಂಘ, ಜಿಲ್ಲಾ ನ್ಯಾಯವಾದಿಗಳ ಸಂಘ,ಸಿಮೆಂಟ್‌ ಡೀಲರ್‌ ಅಸೋಸಿಯೇಷನ್‌, ಸಿಮೆಂಟ್ ವರ್ತಕರು, ಎಪಿಎಂಸಿ ಮರ್ಚಂಟ್ಸ್ ಅಸೋಸಿಯೇಷನ್‌ ಸಂಘಟನೆಗಳ ಪದಾಧಿಕಾರಿಗಳು ಬೆಂಬಲ ವ್ಯಕ್ತಪಡಿಸಿದರು.
ಮುದ್ದೇಬಿಹಾಳದಲ್ಲಿ ಇಂದು ಅಕ್ಷರ ಜಾತ್ರೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳನಾಟಕ, ಕಲೆ, ಸಾಹಿತ್ಯ, ತತ್ವಪದಗಳು ಮತ್ತು ಅಂತಃಕರಣದ ಶರಣ ಪರಂಪರೆಗೆ ಹೆಸರುಗಳು ತಾಯ್ತನದ ಅನ್ಯೋನ್ಯತೆಗಳು. ಅವು ಮನುಷ್ಯ ಕುಲಕ್ಕೆ ದಕ್ಕಿದ ಅನುಪಮ ಕಾಣಿಕೆಗಳು. ಮುದ್ದೇಬಿಹಾಳದಲ್ಲಿ ಫೆ.5ಕ್ಕೆ ನಡೆಯಲಿರುವ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸಾಹಿತಿ ಅಶೋಕ ಮಣಿ ಆಯ್ಕೆಯಾಗಿದ್ದು, ಅವರ ಸಮಾಜಮುಖಿ ಬದುಕಿನ ಅಪೂರ್ವ ರೂಪಕಗಳಾಗಿವೆ. ಕನ್ನಡ ಪರಿಚಾರಕ ಸಾಹಿತಿ ಅಶೋಕ ಮಣಿ(67) ಇಳಿ ವಯಸ್ಸಿನಲ್ಲೂ ನಾಡು, ನುಡಿ ಬಗ್ಗೆ ಅಪಾರ ಕಾಳಜಿ. ಪ್ರಾಮಾಣಿಕವಾಗಿ ದುಡಿಯುವ ಮೂಲಕ ಕನ್ನಡ ತಾಯಿ ಭುವನೇಶ್ವರಿಯ ಸೇವೆಗೈದು ಸಾರ್ಥಕತೆ ಮೆರದಿದ್ದಾರೆ.
ಕೃಷಿ ಪರಿಕರ ಮಾರಾಟಗಾರರು ರೈತರಿಗೆ ಸ್ಪಂದಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಿರಂತರ ಹವಾಮಾನ ವೈಪರೀತ್ಯ ಮುಂತಾದ ಸಮಸ್ಯೆಗಳಿಂದ ಆತನ ಬದುಕು ಸಂಕಷ್ಟದಲ್ಲಿದೆ. ಕಾರಣ ಕೃಷಿ ಪರಿಕರ ಮಾರಾಟಗಾರರು ಕಳಪೆ ಮಟ್ಟದ ಔಷಧ, ಬೀಜ, ಗೊಬ್ಬರಗಳನ್ನು ರೈತರಿಗೆ ನೀಡದೆ, ರೈತರ ಬದುಕು ಹಸನಾಗುವಂತೆ ತಾವೆಲ್ಲರೂ ಶ್ರಮಿಸಬೇಕು ಎಂದು ಧಾರವಾಡದ ಕೃಷಿ ವಿವಿ ಕುಲಪತಿ ಡಾ.ಪಿ.ಎಲ್.ಪಾಟೀಲ ಹೇಳಿದರು.
ಮಾರಕ ಕ್ಯಾನ್ಸರ್ ಬಗ್ಗೆ ಭಯ ಬೇಡ, ಎಚ್ಚರವಿರಲಿ
ಕನ್ನಡಪ್ರಭ ವಾರ್ತೆ ವಿಜಯಪುರಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ. ಆದರೆ ಭಯ ಬೇಡ ಎಂದು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಕೋಟೆಣ್ಣವರ ಹೇಳಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved