ಗೋಲ್ಡನ್ ಸಮಯದಲ್ಲೇ ಭವಿಷ್ಯದ ಬಗ್ಗೆ ನಿರ್ಧರಿಸಿಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳ ಕಾಲೇಜು ಜೀವನ ಗೋಲ್ಡನ್ ಸಮಯವಾಗಿದ್ದು, ಈಗಲೇ ಪ್ರತಿಯೊಬ್ಬರೂ ಭವಿಷ್ಯವನ್ನು ಹೇಗೆ ರೂಪಿಸಿಕೊಳ್ಳಬೇಕು ಎಂದು ನಿರ್ಧರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು.