ಪುಟ...3ಕ್ಕೆವಿಪಕ್ಷಗಳ ಕುತಂತ್ರಕ್ಕೆ ಫಲಿತಾಂಶ ಉತ್ತರ: ಸುರೇಶ ಪೂಜಾರಿಸಿಂದಗಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಆ ಹಿನ್ನೆಲೆಯಲ್ಲಿ ಸಿಂದಗಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಶನಿವಾರ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದ ಬಳಿ ಜಮಾಯಿಸಿದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.