ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಈಜಿ, ಎಲ್ಲರೂ ನೋಡುವಂತೆ ಸಾಧಿಸಿದ ಅಮೋಘ
ಕನ್ನಡಪ್ರಭ ವಾರ್ತೆ ವಿಜಯಪುರ ಎಲ್ಲವೂ ಇದ್ದೂ ನಮಗೇನು ಇಲ್ಲ ಎಂದು ಚಿಂತಿಸುವವರ ಮಧ್ಯೆ ಎರಡು ಕಣ್ಣುಗಳು ಇಲ್ಲದಿದ್ದರೂ ಈಜಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಬಾಲಕನೊಬ್ಬ ಎರಡು ಚಿನ್ನದ ಪದಕಗಳನ್ನು ಗೆದ್ದು ಅಚ್ಚರಿಯಾಗುವಂತೆ ಮಾಡಿದ್ದಾನೆ. ಹುಟ್ಟಿನಿಂದಲೇ ದೃಷ್ಟಿಹೀನನಾಗಿರುವ ಬಸವನಾಡಿನ ಬಾಲಕ ಈಗ ಕಣ್ಣಿದ್ದವರೂ ನಾಚುವಂತಹ ಸಾಧನೆ ಮಾಡಿದ್ದಾನೆ. ಚಿನ್ನ ಗೆದ್ದ ಛಲದಂಕ ಮಲ್ಲನ ಸಾಹಸಗಾಥೆ ಇದು.
ಸಕ್ಕೆರೆ ಕಾರ್ಖಾನೆ ನಿರ್ಮಾಣ ಸುಲಭ, ಬೆಳೆಸುವುದು ಕಷ್ಟ
ಕನ್ನಡಪ್ರಭ ವಾರ್ತೆ ಇಂಡಿ ಸಕ್ಕರೆ ಕಾರ್ಖಾನೆಯಂತ ಸಂಸ್ಥೆಗಳು ಕಟ್ಟುವುದು ಬಹಳ ಸುಲಭ. ಆದರೆ, ಅವುಗಳನ್ನು ಉಳಿಸಿ ಬೆಳೆಸುವುದು ಕಷ್ಟ. ಅದೇ ರೀತಿಯಲ್ಲಿ ಬಹಳ ದಿನಗಳಿಂದ ನೆನಗುದಿಗೆ ಬಿದ್ದಿದ್ದ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ 6 ವರ್ಷವಾಯಿತು ಮರಳಿ ಕಟ್ಟಿ ಕಬ್ಬು ನುರಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಶಾಸಕ ಹಾಗೂ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು.
ಮಕ್ಕಳೇ ಈ ದೇಶದ ಅಮೂಲ್ಯ ಸಂಪತ್ತು
ಮಕ್ಕಳೇ ಈ ದೇಶದ ಅಮೂಲ್ಯ ಸಂಪತ್ತು ಎಂದು ಚೇತನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಜುಗತಿ ಹೇಳಿದರು.
ಶಾಂತಿನಿಕೇತನ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ಮಕ್ಕಳ ಹಕ್ಕುಗಳು, ಶಿಕ್ಷಣ ಮತ್ತು ಕಲ್ಯಾಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಲ್ಲಿ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಇದನ್ನು ಪ್ರತಿ ವರ್ಷ ನ.14ರಂದು ಭಾರತದ ಮೊದಲ ಪ್ರಧಾನಿಯಾದ ಜವಾಹರಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ಜನ್ಮ ದಿನಾಚರಣೆಯಾಗಿ ಆಚರಿಸಲಾಗುತ್ತದೆ ಎಂದು ಶಾಂತಿನಿಕೇತನ ಅಂತಾರಾಷ್ಟ್ರೀಯ ಶಾಲೆಯ ಪ್ರಾಂಶುಪಾಲ ರಿಜೇಶ.ಪಿ.ಎನ್ ಹೇಳಿದರು.
ನಮ್ಮೆಲ್ಲರ ಬದುಕು ರೂಪಿಸುವ ಕನ್ನಡ ಭಾಷೆ
ಕನ್ನಡ ಭಾಷೆ ನಮ್ಮೆಲ್ಲರ ಬದುಕನ್ನು ರೂಪಿಸುತ್ತದೆ. ಬಹುತೇಕರು ಕನ್ನಡ ಅನ್ನದ ಭಾಷೆಯಂದು ನಂಬಿ ಬದುಕುತ್ತಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಚಾಣಕ್ಯ ಕರಿಯರ್ ಆಕಾಡೆಮಿ ಸಂಸ್ಥಾಪಕ ಅಧ್ಯಕ್ಷ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರಾದ ಎನ್.ಎಂ.ಬಿರಾದಾರ ಹೇಳಿದರು.
ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಿಎಂ, ಡಿಸಿಎಂರಿಂದ ಶೀಘ್ರ ಉದ್ಘಾಟನೆ
ನಾಗರಬೆಟ್ಟ ಏತ ನೀರಾವರಿ ಯೋಜನೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಸಿಎಂ ಹಾಗೂ ಡಿಸಿಎಂ ಯವರ ಡೇಟ್ ಪಡೆದು ಶೀಘ್ರದಲ್ಲೇ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇನೆ ಎಂದು ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.
ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ
ನಗರದ ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಎಸ್.ಕುಮಾರ, ಮಹೇಶ ಪಿಯು ಸೈನ್ಸ್ ಕಾಲೇಜಿನಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ನ್ಯಾಯಕೊಡಿಸಲು ನಿಮ್ಮೊಂದಿಗೆ ಇದ್ದೇನೆ
ತಾಳಿಕೋಟೆ ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ನಡೆಸಿದ ಅತಿಕ್ರಮಣ ತೆರವು ಕಾರ್ಯಾಚರಣೆ ಕುರಿತು ಅಂಗಡಿ ಮುಗ್ಗಟ್ಟಿನವರಿಗೆ ಯಾವುದೇ ನೋಟಿಸ್ ನೀಡಿಲ್ಲ, ಕೇವಲ ಪತ್ರಿಕೆ ಪ್ರಕಟಣೆ ನೀಡಿ ತೆರವು ಕಾರ್ಯಚರಣೆ ನಡೆಸಿದ್ದಲ್ಲದೇ ತಾಳಿಕೋಟೆ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ದಲಿತರ ಅಂಗಡಿಗಳನ್ನು ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಶಾಸಕ ನಾಡಗೌಡರ ಮಾತನ್ನು ಆಲಿಸಿ ತೆರವುಗೊಳಿಸಿದ ಪುರಸಭೆಯ ಮುಖ್ಯಾಧಿಕಾರಿಯ ಮೇಲೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಆಗ್ರಹಿಸಿದರು.
ಸ್ಥಳೀಯ ಸಂಸ್ಥೆಗಳ ಸದಸ್ಯರ ಸಮಸ್ಯೆ ಆಲಿಸಿ ಅಧಿವೇಶನದಲ್ಲಿ ಗಮನ
ಪಂಚಾಯತಿ ಮತ್ತು ಸ್ಥಳೀಯ ಸಂಸ್ಥೆಗಳ ಸದಸ್ಯರ ಸಮಸ್ಯೆಗಳನ್ನು ಆಲಿಸಿ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪರಿಹಾರ ಒದಗಿಸಲು ನಿಮ್ಮ ಧ್ವನಿಯಾಗಿ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಭರವಸೆ ನೀಡಿದರು.
71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024ಕ್ಕೆ ಚಾಲನೆ
ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್, ಶಿವಾಜಿ ಮಹಾರಾಜ ಕೋ-ಆಪ್. ಕ್ರೆಡಿಟ್ ಸೊಸೈಯಿಟಿ, ಸ್ಥಳೀಯ ಸಹಕಾರಿ ಸಂಘಗಳು, ಸಹಕಾರಿ ಬ್ಯಾಂಕುಗಳು ಮತ್ತು ಸಹಕಾರಿ ಇಲಾಖೆ ಸಂಯುಕ್ತಾಶ್ರಯದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024 ಆಚರಿಸಲಾಯಿತು.
< previous
1
...
87
88
89
90
91
92
93
94
95
...
338
next >
Top Stories
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು