ಅಸಮಾನತೆ ವಿರುದ್ಧ ನಿರಂತರ ಹೋರಾಟಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ದೇಶ ಹಾಗೂ ರಾಜ್ಯದಲ್ಲಿ ಸಮಾಜ ನಿರ್ಮಾಣಕ್ಕಾಗಿ ಕಳೆದ ೨೦ ವರ್ಷಗಳಿಂದ ಹೋರಾಟ ಮಾಡುತ್ತಿದ್ದು, ಎಂದಿಗೂ ಯಾವದೇ ಧರ್ಮ, ಜಾತಿ, ಸಮುದಾಯ, ಪಕ್ಷ, ಭಾಷೆ ಶತ್ರು ಅಲ್ಲ ಅಂದುಕೊಂಡಿರುವ ನಾನು ಅಸಮಾನತೆ ವಿರುದ್ಧ ನಿರಂತರ ಹೋರಾಟ ಮಾಡುತ್ತಿರುವುದಾಗಿ ನಟ, ಸಾಮಾಜಿಕ ಹೋರಾಟಗಾರ ಚೇತನಕುಮಾರ ತಿಳಿಸಿದರು.