• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿರಾ ಕ್ಯಾಂಟೀನ್‌ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ನಿಡಗುಂದಿ, ಮುದ್ದೇಬಿಹಾಳ, ತಾಳಿಕೋಟೆ ಹಾಗೂ ಬಸವನಬಾಗೇವಾಡಿ ತಾಲೂಕಿಗೆ ಬುಧವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು
ಪ್ರಚೋದನಾಕಾರಿ ಭಾಷಣ: ಯತ್ನಾಳ ವಿರುದ್ಧ ಪ್ರಕರಣ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಮೇಲೆ ನಗರದ ಗೋಲಗುಮ್ಮಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಏ.7ರಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ ಎನ್ನಲಾದ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ಗೋಲಗುಮ್ಮಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೊಸ ಸಾಹಿತ್ಯ ಬೆಳೆಸುವ ಜವಾಬ್ದಾರಿ ಸಾಹಿತಿಗಳದ್ದು
ಕನ್ನಡಪ್ರಭ ವಾರ್ತೆ ವಿಜಯಪುರ ಸಾಹಿತ್ಯವನ್ನು ಉಳಿಸಿ ಹೊಸ ಸಾಹಿತ್ಯ ಬೆಳೆಸುವ ಜವಾಬ್ದಾರಿ ಇಂದಿನ ಸಾಹಿತಿಗಳ ಮೇಲಿದೆ. ಬಂಡಾಯ ಸಾಹಿತ್ಯದ ಒಲವುಳ್ಳ ಡಾ.ರೇಖಾ ಮುಂಬರುವ ಕಸಾಪ ಸಮ್ಮೇಳನದ ಸರ್ವಾಧ್ಯಕ್ಷರಾಗಲಿ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಆಶಿಸಿದರು.
ಗ್ರಾಪಂಗೆ ಸಮಸ್ಯೆ ಬರುವುದಕ್ಕಿಂತ ಮುಂಚೆ ಪರಿಹರಿಸಿ
ಕನ್ನಡಪ್ರಭ ವಾರ್ತೆ ಇಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆ ಮನೆಗೆ, ಪ್ರತಿ ಗ್ರಾಮದ ವಸತಿ ಪ್ರದೇಶಳಿಗೆ ಭೇಟಿ ನೀಡಿ ಎಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆಯೋ ಅಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು ಪೂರೈಸುವುದಕಿಂತ ಮುಂಚಿತವಾಗಿ ನೀರಿನ ಗುಣಮಟ್ಟ ಪರೀಕ್ಷೆ ಮಾಡಿ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು ಎಂದು ಸಿಇಒ ರಿಷಿ ಆನಂದ ಪಿಡಿಒಗಳಿಗೆ ಸೂಚನೆ ನೀಡಿದರು.
ಸೇಂಟ್ ಜೋಸೆಫ್ ಕಾಲೇಜಿಗೆ ಅದ್ಭುತ ಫಲಿತಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ರಂಭಾಪುರ ಬಡಾವಣೆಯಲ್ಲಿರುವ ಪ್ರತಿಷ್ಠಿತ ಸೇಂಟ್ ಜೋಸೆಫ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.
ಸರಣಿ ಅಪಘಾತ: ಕರ್ತವ್ಯಕ್ಕೆ ಮರಳುತ್ತಿದ್ದ ಯೋಧ ಸಾವು
ನಿಡಗುಂದಿ: ಲಾರಿಯೊಂದು ಬೈಕ್ ಹಾಗೂ ಆ್ಯಂಬುಲೆನ್ಸ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ರಜೆ ಮೇಲೆ ಬಂದಿದ್ದ ಯೋಧ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ- 50ರ ಹೊಸ ಬಸ್‌ನಿಲ್ದಾಣದ ಮುಂಭಾಗ ಬುಧವಾರ ಸಂಭವಿಸಿದೆ.
ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯನ್ನು ಮೊದಲು ಪ್ರಶ್ನಿಸಲಿ : ಸಚಿವ ರಾಮಲಿಂಗಾರೆಡ್ಡಿ

ಬಿಜೆಪಿಗರು ವಿನಾಕಾರಣ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲು ಪ್ರಶ್ನಿಸಲಿ, ಬಿಜೆಪಿ ಸುಳ್ಳುಗಾರರ ಪಕ್ಷ, ಅವರಿಗೆ ಸಾರಿಗೆ ಇಲಾಖೆಯ ನೌಕರರ ಬಗ್ಗೆ ಕಾಳಜಿ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.

ನಡಹಳ್ಳಿಗೆ ಮಾಡಿದ ಅವಮಾನ ಸಹಿಸುವುದಿಲ್ಲ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಕೇಂದ್ರದ ವರಿಷ್ಠರು ಉಚ್ಚಾಟನೆ ಮಾಡಿದ್ದು, ಇದರಲ್ಲಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿಯವರ ಪಾತ್ರವೇನೂ ಇಲ್ಲ. ಆದರೆ, ಕೆಲವರು ದುರುದ್ದೇಶದಿಂದ ನಡಹಳ್ಳಿಯವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅಪಮಾನ ಮಾಡಿದ್ದು, ಖಂಡನೀಯ. ಇದೇ ರೀತಿ ಹೋರಾಟ ಮುಂದುವರಿದರೆ ನಡಹಳ್ಳಿ ಅಭಿಮಾನಿ ಬಳಗದಿಂದ ದಾರಿ ದಾರಿಯಲ್ಲಿ ನಿಮ್ಮನ್ನು ನಿಲ್ಲಿಸಿ ಚಪ್ಪಲಿ ಹಾರ ಹಾಕಬೇಕಾಗುತ್ತದೆ ಎಂದು ಮುಖಂಡ ಸೋಮನಗೌಡ ಮೇಟಿ ಎಚ್ಚರಿಕೆ ನೀಡಿದರು.
೨೯ನೇ ಸ್ಥಾನಕ್ಕೆ ಕುಸಿದ ವಿಜಯಪುರ ಜಿಲ್ಲೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಕೇವಲ ಶೇ.೫೮.೮೧ ರಷ್ಟು ಮಾತ್ರ ಫಲಿತಾಂಶ ಬಂದಿದ್ದು, ೨೯ನೇ ಸ್ಥಾನಕ್ಕೆ ತೃಪ್ತಿ ಪಡೆದುಕೊಳ್ಳುವಂತಾಗಿದೆ. ಪ್ರಸಕ್ತ ವರ್ಷದಲ್ಲಿ ಪರೀಕ್ಷೆಗೆ ಹಾಜರಾದ ೩೧,೬೧೩ ವಿದ್ಯಾರ್ಥಿಗಳ ಪೈಕಿ ೧೮, ೫೯೧ ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಪರೀಕ್ಷೆಗೆ ಹಾಜರಾದ ೨೯,೨೭೪ ವಿದ್ಯಾರ್ಥಿಗಳ ಪೈಕಿ ೨೭,೭೭೯ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಜಿಲ್ಲೆಯ ಫಲಿತಾಂಶ ಶೇ.೯೪.೮೯ ರಷ್ಟು ದಾಖಲಾಗಿ ಹೊಸ ದಾಖಲೆ ಸೃಷ್ಟಿಯಾಗಿತ್ತು.
ಏ.12ರಿಂದ 14ನೇ ವಿಜಯಪುರ ಸಾಂಸ್ಕೃತಿಕ ಜನೋತ್ಸವ
ಕನ್ನಡಪ್ರಭ ವಾರ್ತೆ ವಿಜಯಪುರ ಆವಿಷ್ಕಾರ, ಎಐಡಿಎಸ್‌ಒ, ಎಐಎಮ್‌ಎಸ್‌ಎಸ್ ಹಾಗೂ ಎಐಡಿವೈಒ ನೇತೃತ್ವದಲ್ಲಿ ಗುಮ್ಮಟನಗರಿಯಲ್ಲಿ ಏ.12 ರಿಂದ ಎರಡು ದಿನ ೧೪ನೇ ವಿಜಯಪುರ ಸಾಂಸ್ಕೃತಿಕ ಜನೋತ್ಸವ ನಡೆಯಲಿದೆ ಎಂದು ಆವಿಷ್ಕಾರ ಜಿಲ್ಲಾ ಸಂಚಾಲಕ ಎಚ್.ಟಿ.ಭರತ್‌ಕುಮಾರ ತಿಳಿಸಿದರು
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 421
  • next >
Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved