• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಡಗೇರಾ: ಅಟ್ರಾಸಿಟಿ ಕೇಸ್‌ ಬೆದರಿಕೆ: ಯುವಕ ಆತ್ಮಹತ್ಯೆ
ಜಮೀನಿಗೆ ತೆರಳುವ ದಾರಿ ವಿಚಾರವಾಗಿನ ವಿವಾದದಲ್ಲಿ ಜಾತಿನಿಂದನೆ (ಅಟ್ರಾಸಿಟಿ) ಪ್ರಕರಣ ದಾಖಲಿಸಿ, ಜೈಲಿಗಟ್ಟುವುದಾಗಿ ದಲಿತ ಸಮುದಾಯದ ಕೆಲವರು ಬೆದರಿಕೆ ಹಾಕಿದ್ದರಿಂದ, ಮನನೊಂದಿದ್ದನೆನ್ನಲಾದ 19 ವರ್ಷದ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು, ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ವರದಿಯಾಗಿದೆ. ಇತ್ತ, ಮಗನ ಸಾವು ಕಣ್ಣಾರೆ ಕಂಡು ಆಘಾತಕ್ಕೊಳಗಾದ ತಂದೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಂದೆ-ಮಗನ ಇಂತಹ ದುರಂತದ ಸಾವು ಇಡೀ ಕುಟುಂಸ್ಥರ ಆಕ್ರೋಶ- ಆಕ್ರಂದನಕ್ಕೆ ಸಾಕ್ಷಿಯಾಗಿದೆ.
ವಿಭೂತಿಹಳ್ಳಿಗೆ ಜಿಲ್ಲಾಧಿಕಾರಿ, ಸಿಇಓ, ಎಸ್ಪಿ ಭೇಟಿ : ಶಾಂತಿಸಭೆ
ರಸ್ತೆ ನಿರ್ಮಾಣ ವಿಚಾರವಾಗಿ ವಿವಾದಕ್ಕೆ ಕಾರಣವಾಗಿದ್ದ ತಾಲೂಕಿನ ವಿಭೂತಿಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಹರ್ಷಲ್‌ ಬೋಯರ್‌, ಜಿಲ್ಲಾ ಪಂಚಾಯ್ತಿ ಸಿಇಓ ಲವೀಶ ಒರಡಿಯಾ ಹಾಗೂ ಎಸ್ಪಿ ಪೃಥ್ವಿಕ್‌ ಶಂಕರ್ ಭೇಟಿ ನೀಡಿ, ಶಾಂತಿ- ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸುವಿಕೆಗೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಆ್ಯಸಿಡ್‌ ಪೈಪ್‌ ಸ್ಫೋಟ : ಕಣ್ಣಿಗೆ ಗಂಭೀರ ಗಾಯ !
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಕಂಪನಿಗಳಲ್ಲಿ ಅವಘಡಗಳ ಪಟ್ಟಿಯಲ್ಲಿ ಮತ್ತೊಂದು ಸೇರ್ಪಡೆಯಾದಂತಿದೆ. ಇಲ್ಲಿನ ಕಾರ್ಖಾನೆಯೊಂದರಲ್ಲಿ ನಿರ್ವಹಣೆ ವಿಭಾಗದ ಸಿಬ್ಬಂದಿಯೊಬ್ಬರಿಗೆ ಹೈಡ್ರೋಕ್ಲೋರಿಕ್‌ ಆ್ಯಸಿಡ್‌ ಪೈಪ್‌ ಸಿಡಿದು ಎರಡೂ ಕಣ್ಣುಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸುಮಾರಿಗೆ ನಡೆದಿದೆ.
ಯಾದಗಿರಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಕಾಲುವೆ : 14 ದಿನ ಚಾಲೂ,10 ದಿನ ಬಂದ್‌
ಈ ಹಿಂದೆ ಅನುಸರಿಸಿದ 14 ದಿನ ಚಾಲು ಹಾಗೂ 10 ದಿನ ಬಂದ್ ಪದ್ಧತಿಯನ್ನು ಅನುಸರಿಸುವಂತೆ ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಸಭೆಯ ಅಧ್ಯಕ್ಷರಾದ ಆರ್. ಬಿ. ತಿಮ್ಮಾಪೂರ ಅವರ ಸಭೆಯಲ್ಲಿ ನಿರ್ಣಯವಾಗಿದೆ
ಕೂಲಿ ಕಾರ್ಮಿಕರ ಆರ್ಥಿಕ ಭದ್ರತೆಗೆ ವಿಮಾ ಪಾಲಿಸಿ ಅಗತ್ಯ: ಲವೀಶ್‌ ಒರಡಿಯಾ
ಎಲ್ಲ ಕೂಲಿ ಕಾರ್ಮಿಕರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬೀಮಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆ ವಿಮೆ ಮಾಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್‌ ಒರಡಿಯಾ ಹೇಳಿದರು.
ಸುರಪುರದಲ್ಲಿ ಎಸ್ಪಿ ವರ್ಗಾವಣೆಗೊಳಿಸಿದರೆ ಜಿಲ್ಲಾ ಬಂದ್ ಎಚ್ಚರಿಕೆ
ಯಾದಗಿರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರನ್ನು ಜಿಲ್ಲೆಯಿಂದ ಅವಧಿಪೂರ್ವ ವರ್ಗಾವಣೆಗೊಳಿಸಿದರೆ ತಾಲೂಕು ಮತ್ತು ಜಿಲ್ಲಾ ಬಂದ್ ಮಾಡುತ್ತೇವೆ ಎಂದು ಎಚ್ಚರಿಸಿ ದಸಂಸ (ಕ್ರಾಂತಿಕಾರಿ ) ಬಣದ ಸದಸ್ಯರು ಸೋಮವಾರ ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟಿಸಿದರು.
ಜೀವ ಉಳಿಸೋ ಔಷಧಿಗೆ ನಮ್ಮ ಜೀವಾ ಪಡೀತಾರ..!
ಔಷಧಿ ಅಂದರೆ ಜನರ ಜೀವ ಉಳಿಸುವ ಸಂಜೀವಿನಿಯಾಗಬೇಕು. ಆದರಿಲ್ಲಿ, ಜೀವ ಉಳಿಸಲೆಂದು ತಲೆಯೆತ್ತಿರುವ ಔಷಧಿ ತಯಾರಿಸುವ ಕೆಮಿಕಲ್‌ ಕಂಪನಿಗಳು ಜನರ ಜೀವ ಪಡೆದು ಔಷಧಿ ತಯಾರಿಸುತ್ತಿರುವುದು ದುರಂತವೇ ಸರಿ..!
ಗುರುಮಠಕಲ್‌ ಕ್ಷೇತ್ರ ಬಿಡುವ ಮಾತೇ ಇಲ್ಲ: ಶಾಸಕ ಕಂದಕೂರ
ಯಾವುದೇ ಕಾರಣಕ್ಕೂ ಗುರುಮಠಕಲ್‌ ಮತಕ್ಷೇತ್ರ ಬಿಟ್ಟು ಹೋಗುವುದಿಲ್ಲ, ಬೇರೆ ಎಲ್ಲಿಂದಲೂ ಸ್ಪರ್ಧೆ ಮಾಡುವುದಿಲ್ಲ ಎಂದು ಗುರುಮಠಕಲ್‌ ಮತಕ್ಷೇತ್ರದ ಶಾಸಕ, ಜೆಡಿಎಸ್‌ನ ಶರಣಗೌಡ ಕಂದಕೂರ ಹೇಳಿದರು.
ರಾಜ್ಯದಲ್ಲಿ ರಾಕ್ಷಸರ ಅಧಿಕಾರ: ನಿಖಿಲ್‌ ಕುಮಾರಸ್ವಾಮಿ
ರಾಜ್ಯದಲ್ಲಿ ಈಗ ಅಧಿಕಾರ ನಡೆಸುತ್ತಿರುವವರು ರಾಕ್ಷಸರು, ಇನ್ನೂ ಮೂರು ವರ್ಷ ಎಷ್ಟಾಗುತ್ತೋ, ಅಷ್ಟು ಬಾಚುವ ಕೆಲಸ ಮಾಡುತ್ತಾರೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಕಂದಕೂರ ಕುಟುಂಬ ದೇವೇಗೌಡರಿಗೆ ನಿಷ್ಠಾವಂತ: ನಿಖಿಲ್‌
ಯಾದಗಿರಿಯ ಕಂದಕೂರ ಕುಟುಂಬ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರಿಗೆ ನಿಷ್ಠಾವಂತ ಕುಟುಂಬ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 233
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved