ಅಂಬೇಡ್ಕರ್ ಬದುಕು ವಿದ್ಯಾರ್ಥಿಗಳಿಗೆ ಆದರ್ಶ: ಸಾಲಿಮನಿಡಾ. ಅಂಬೇಡ್ಕರ್ ಅವರ ಬದುಕು, ಸಾಧನೆ ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು. ಶೈಕ್ಷಣಿಕ ಸಾಧನೆಯ ಮೂಲಕ ಉನ್ನತ ಸ್ಥಾನಮಾನಗಳನ್ನು ಹೊಂದಲು ಸಂವಿಧಾನದ ಮೂಲಕ ಎಲ್ಲಾ ಅವಕಾಶಗಳನ್ನು ಡಾ. ಅಂಬೇಡ್ಕರ್ ಕಲ್ಪಿಸಿಕೊಟ್ಟಿದ್ದಾರೆ ಎಂದು ಕಲಬುರಗಿಯ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತತೆ)ದ ಇತಿಹಾಸ ಸಹ ಪ್ರಾಧ್ಯಾಪಕ ಡಾ. ವಿಜಯಕುಮಾರ ಸಾಲಿಮನಿ ಹೇಳಿದರು.