ಎಸ್ಸೆಸ್ಸೆಲ್ಸಿ ಕಳಪೆ ಫಲಿತಾಂಶ: ಶಿಕ್ಷಕರ ವಾರ್ಷಿಕ ಬಡ್ತಿ ತಡೆ!2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆಯ ಫಲಿತಾಂಶದ ರಾಜ್ಯದಲ್ಲಿ ಕೊನೆ ಸ್ಥಾನಕ್ಕೆ ಕುಸಿದ ಹಿನ್ನೆಲೆಯಲ್ಲಿ, ಸರ್ಕಾರಿ/ಅನುದಾನಿತ ಪ್ರೌಢಶಾಲಾ ವಿಷಯವಾರು ಶಿಕ್ಷಕರ ಒಂದು ವಾರ್ಷಿಕ ಬಡ್ತಿ ತಡೆಗೆ ಆದೇಶಿಸಿ ಜಿಲ್ಲಾ ಪಂಚಾಯತ್ ಸಿಇಓ ಗರೀಮಾ ಪನ್ವಾರ್ ಆದೇಶಿಸಿದ್ದಾರೆ.