ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ತಡೆಗೆ ಆಗ್ರಹವಿದ್ಯಾಸಂಸ್ಥೆಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ, ಮನಬಂದಂತೆ ಡೊನೇಷನ್ ಪಡೆಯುತ್ತಿದ್ದಾರೆ. ಖಾಸಗಿ ಶಾಲೆಗಳ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕಟ್ಟಡ ಕಾರ್ಮಿಕ ಸಂಘದಿಂದ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.