ಜೂನ್ 24ರಿಂದ ಜುಲೈ 5ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3ಜೂನ್ 24 ರಿಂದ ಜುಲೈ 5 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದ್ದು, 5 ಪರೀಕ್ಷೆಗೆ ಒಟ್ಟು 3,728 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಅಧಿಕಾರಿಗಳು ಎಲ್ಲ ಸಿದ್ಧತೆ ಮಾಡಿಕೊಂಡು ಪರೀಕ್ಷೆ ಸುವ್ಯವಸ್ಥಿತ,ಶಾಂತಿಯುತವಾಗಿ ಜರುಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು.