ಸಮಸ್ಯೆ ಪರಿಹಾರಕ್ಕೆ ಹೋರಾಟ ರೂಪಿಸಿ: ಭೀಮುನಾಯಕ್‘ಕರ್ನಾಟಕ ರಕ್ಷಣಾ ವೇದಿಕೆ ನಡೆ ಹಳ್ಳಿ ಕಡೆ..’ ವಿಶೇಷ ಕಾರ್ಯಕ್ರಮ ನಡೆಸಲು, ಆ ಮೂಲಕ ಗ್ರಾಮೀಣ ಭಾಗದ ಸಮಸ್ಯೆಗಳು ವಿಶೇಷವಾಗಿ ಶಿಕ್ಷಣ, ಮೂಲಸೌಕರ್ಯ ಸಮಸ್ಯೆ ಪರಿಹರಿಸಲು ತಾಲೂಕು ಹಾಗೂ ಗ್ರಾಮೀಣ ಕರವೇ ಕಾರ್ಯಕರ್ತರು ಶ್ರಮಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕ್ಷ ಟಿ.ಎನ್.ಭೀಮುನಾಯಕ್ ಸಲಹೆ ನೀಡಿದರು.