ಅತಿವೃಷ್ಟಿಯಂತಹ ಸ್ಥಿತಿ ಎದುರಿಸಲು ಸನ್ನದ್ಧರಾಗಿ: ಮನೋಜ್ ಜೈನ್ಪ್ರವಾಹ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಸ್ಪರ ಸಮಸ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಹಜ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.