• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತರಿಗೆ ಸಿಎಂ ಹುದ್ದೆ ನೀಡಿ: ಮಲ್ಲಿಕಾರ್ಜುನ ಕ್ರಾಂತಿ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸ್ಥಾನವನ್ನು ದಲಿತರಿಗೆ ನೀಡಬೇಕು ಎಂದು ಕೇಂದ್ರದ ಕಾಂಗ್ರೆಸ್ ವರಿಷ್ಠರಲ್ಲಿ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಹೇಳಿದರು.
ಪಾಳು ಭೂಮಿಗೂ ಬರ ಪರಿಹಾರ! ಕೋಟ್ಯಂತರ ರು. ಅವ್ಯವಹಾರ
ಕೇಂದ್ರ ಸರ್ಕಾರ ನೀಡುವ ಬರ ಪರಿಹಾರ ವಿತರಣೆಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ದೋಷಗಳ ಜೊತೆಗೆ, ಕೋಟ್ಯಂತರ ರುಪಾಯಿಗಳ ಅವ್ಯವಹಾರ ನಡೆದ ಬಗ್ಗೆ ದೂರುಗಳು ಕೇಳಿ ಬಂದಿವೆ.
ಅಕ್ರಮ ಮರಳು, ಮಟ್ಕಾ ದಂಧೆಗಳಿಗೆ ಶೀಘ್ರ ಕಡಿವಾಣ ಹಾಕಿ
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ವ್ಯಾಪ್ತಿಯಲ್ಲಿ ಅಕ್ರಮ ಮರಳು ದಂಧೆ, ಮದ್ಯ, ಮಟ್ಕಾ ಇಸ್ಪೀಟ್‌ ದಂಧೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕೋಲಿ ಸಮಾಜದ ರಾಜ್ಯ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಅಂಗನವಾಡಿ ಕಾರ್ಯಕರ್ತೆಯರು ಮೊಬೈಲ್‌ ಸದ್ಬಳಕೆ ಮಾಡಿಕೊಳ್ಳಿ: ತುನ್ನೂರು
ಶಾಸಕರ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ಶಿಶು ಅಭಿವೃದ್ಧಿ ಯೋಜನೆಯ ಪೋಷಣ್‌ ಅಭಿಯಾನ ಯೋಜನೆಯಡಿ ಹಮ್ಮಿಕೊಂಡ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್‌ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಸಲಹೆ ನೀಡಿದರು.
ಬಿಪಿ, ಶುಗರ್‌, ಗರ್ಭಿಣಿಯರ ಆರೈಕೆ ಅರಿವು ಮೂಡಿಸಿ: ಶಾಸಕ ತುನ್ನೂರು
ಆಶಾ ಕಾರ್ಯಕರ್ತೆಯರು ಪ್ರತಿ ಗ್ರಾಮಕ್ಕೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ವಡಗೇರಾ ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.
ಕೊಲೆ ಪ್ರಕರಣ ದಾಖಲಿಸಲು ಆಗ್ರಹಿಸಿ ಪ್ರತಿಭಟನೆ
police neglected murder case register
ಪಡಿತರ ಚೀಟಿ ಅರ್ಜಿಗೆ ಪರದಾಟ: ಕಾಲಾವಧಿ ವಿಸ್ತರಿಸುವಂತೆ ಜನರ ಆಗ್ರಹ
Ration card application: server down
ಸುರಪುರ : ಬೀದಿನಾಯಿಗಳ ದಾಳಿ: 15 ಕುರಿಗಳು

ತಾಲೂಕಿನ ಕೆಂಭಾವಿ ಪಟ್ಟಣದ ಮಾಲಗತ್ತಿ ಗ್ರಾಮದ ಸಂಜೀವಪ್ಪ ದೇವಾಪುರ ಅವರಿಗೆ ಸೇರಿದ 15 ಕುರಿ ಮರಿಗಳನ್ನು ಬೀದಿ ನಾಯಿಗಳು ಕೊಂದು ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಸಂಜೀವಪ್ಪ ಅವರು ಕುರಿ ಸಾಕಾಣಿಕೆಯಿಂದ ಜೀವನ ನಡೆಸುತ್ತಿದ್ದರು./

ಪೊಲೀಸ್‌ ಭ್ರಷ್ಟಾಚಾರಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾದ ಶಾಸಕ
MLA Sharanagouda kandakooru fedup of police curruption
.ವಚನ ಸಂಗ್ರಹಿಸಿದ ಕೀರ್ತಿ ಡಾ. ಹಳಕಟ್ಟಿಯವರಿಗೆ ಸಲ್ಲುತ್ತದೆ: ಜಗದೀಶ
Fa.gu.Halakatti, vachanas
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 228
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved