ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ
ಸುರಪುರ ವಿಧಾನಸಭೆ ಉಪ ಚುನಾಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ನಗೆ ಬೀರುತ್ತಿದ್ದಂತೆ ಸುರಪುರ ನಗರದಲ್ಲಿ ಯುವಕರು ನೃತ್ಯ ಪ್ರದರ್ಶಿಸುವ ಮೂಲಕ ವಿಜಯೋತ್ಸವ ಆಚರಿಸಿದರು.
ಮತ್ತೇ ಆರ್ವಿಎನ್ ‘ಕೈ’ ಹಿಡಿದ ಮತದಾರ
ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆಲುವು ಕಂಡ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕರನ್ನು ಅಭಿಮಾನಿಗಳು ಎತ್ತಿ ಸಂಭ್ರಮಿಸಿದರು.
ಸುರಪುರ ವಿಧಾನಸಭೆ ಉಪ ಚುನಾವಣೆ : ಇಂದು ಫಲಿತಾಂಶ
ಕಾಂಗ್ರೆಸ್ ಪಕ್ಷದಿಂದ ದಿ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಸ್ಪರ್ಧಿಸಿದ್ದರೆ, ಭಾರತೀಯ ಜನತಾ ಪಕ್ಷದಿಂದ ನರಸಿಂಹ ನಾಯಕ (ರಾಜೂಗೌಡ) ಮತ್ತೇ ಕಣಕ್ಕಿಳಿದಿದ್ದಾರೆ
ಪ್ರೊ. ಕೃಷ್ಣಪ್ಪ ಪ್ರತಿಮೆ ಅನಾವರಣದ ಭಿತ್ತಿಪತ್ರ ಬಿಡುಗಡೆ
ಯಾದಗಿರಿ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ರಾಜ್ಯ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ವತಿಯಿಂದ ಕಲ್ಯಾಣ ಕರ್ನಾಟಕದ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ಸಭೆ ಜರುಗಿತು.
ಗುರುಮಠಕಲ್ : ಈಶಾನ್ಯ ಪದವೀಧರರ ಚುನಾವಣೆ ಶೇ.57.94ರಷ್ಟು ಮತದಾನ
ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಪಟ್ಟಣದಲ್ಲಿ ಮತದಾನವು ಶಾಂತಿಯುತವಾಗಿ ಜರುಗಿದ್ದು, ಶೇ.57.94 ರಷ್ಟು ಮತದಾನವಾಗಿದೆ.
ದುಬಾರಿ ಬೆಲೆಗೆ ಬಿತ್ತನೆ ಬೀಜ ಮಾರಾಟ ಆರೋಪ: ಪ್ರತಿಭಟನೆ
ಶಹಾಪುರ ನಗರದಲ್ಲಿ ಬಿತ್ತನೆ ಬೀಜ ಹೆಚ್ಚಿನ ದುಬಾರಿ ಬೆಲೆಗೆ ಮಾರುತ್ತಿರುವ ಅಂಗಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಅಂಗಡಿಗಳ ಮುಂದೆ ಪ್ರತಿಭಟನೆ ನಡೆಸಿದರು.
ಖಾಸಗಿ ಬಸ್ ಪಲ್ಟಿ: ಪ್ರಯಾಣಿಕ ಸಾವು, ಹಲವರಿಗೆ ಗಾಯ
ಕಲಬುರಗಿಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸ್ಲೀಪರ್ ಬಸ್, ಶಹಾಪುರ ಮಾರ್ಗವಾಗಿ ಹತ್ತಿಗುಡೂರು ಗ್ರಾಮದ ಬ್ರಿಡ್ಜ್ ಬಳಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ
ಅಧಿಕೃತ ಮಾರಾಟಗಾರರಿಂದ ಬಿತ್ತನೆ ಬೀಜ ಖರೀದಿಸಿ: ರಾಜಕುಮಾರ
ಗುರುಮಠಕಲ್ ಸಮೀಪದ ನಸಲವಾಯಿ ಗ್ರಾಮದಲ್ಲಿ ರೈತರಿಗೆ ಹತ್ತಿ ಬಿತ್ತನೆ ಬೀಜ ಕುರಿತು ನಡೆದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕ ರಾಜಕುಮಾರ ಮಾತನಾಡಿದರು.
ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಕಾನೂನು ಕ್ರಮ
ಶಹಾಪುರ ನಗರದ ಕೃಷಿ ಇಲಾಖೆಯಲ್ಲಿ ಕೃಷಿ ಪರಿಕರ ವಿತರಕರು ಹಾಗೂ ಮಾರಾಟಗಾರರಿಗೆ ಕೃಷಿ ಇಲಾಖೆ ವತಿಯಿಂದ ಗುಣ ನಿಯಂತ್ರಣ ಯೋಜನೆ ಅಡಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಯುವಕರು ಸಮಾಜಕ್ಕೆ ಉತ್ತಮ ಕೊಡುಗೆ ನೀಡಿ: ಮರಿಯಪ್ಪ
ಯಾದಗಿರಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ ಅವರು ಉದ್ಘಾಟಿಸಿದರು.
< previous
1
...
109
110
111
112
113
114
115
116
117
...
213
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್