ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಲುವೆಗೆ ನೀರು ಹರಿಸಲು ಸಲಹಾ ಸಭೆಯಲ್ಲಿ ನಿರ್ಧಾರ
ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ಮುಂಗಾರು ಹಂಗಾಮಿಗೆ ಜು.17 ಬುಧವಾರದಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಹರಿಸಲು ಐಸಿಸಿ ಅಧ್ಯಕ್ಷರು ಹಾಗೂ ಸಚಿವ ಆರ್.ಬಿ. ತಿಮ್ಮಾಪೂರ ತೀರ್ಮಾನ ತೆಗೆದುಕೊಂಡಿದ್ದಾರೆ.
ನಿರ್ಮಿತಿ ಕೇಂದ್ರ, ಭೂಸೇನಾ ನಿಗಮಕ್ಕೆ ಕಾಮಗಾರಿ ಅನುಮತಿ
ನಿರ್ಮಿತಿ ಕೇಂದ್ರ ಮತ್ತು ಭೂಸೇನಾ ನಿಗಮದ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ವಿರೋಧಿಸಿದೆ.
ಅಂಚೆಕಚೇರಿ: ಗೂಡಂಗಡಿಗಳ ಕಿರಿಕಿರಿ
ದರಬಾರ ರಸ್ತೆ ಮಾರ್ಗವಾಗಿ ಹೋಗುವ ಆಟೋಗಳು ಅಂಚೆಕಚೇರಿ ಬಾಗಿಲಿಗೆ ಬಂದು ನಿಲ್ಲುತ್ತವೆ. ಸಿಬ್ಬಂದಿ ಎಷ್ಟೇ ಹೇಳಿದರೂ ಕ್ಯಾರೆ ಎನ್ನಲ್ಲ. ಇದರಿಂದ ಗ್ರಾಹಕರು, ಸಿಬ್ಬಂದಿ ಬೇಸತ್ತು ಹೋಗಿದ್ದಾರೆ. ಆದರೆ ಪೊಲೀಸ್ ಮಾತ್ರ ಇಲ್ಲಿ ಜಾಣ ಕುರುಡು.
ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪಿಸುವಂತೆ ಒತ್ತಾಯ
ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಯನ್ನು ರಾಯಚೂರಿನಲ್ಲಿಯೇ ಸ್ಥಾಪಿಸುವಂತೆ ಆಗ್ರಹಿಸಿ ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕಾಕಲವಾರ: ಸ್ವಚ್ಛತೆಗೆ ಮುಂದಾದ ಗ್ರಾಮ ಪಂಚಾಯ್ತಿ ಸಿಬ್ಬಂದಿ
ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ಸಿಬ್ಬಂದಿ ನೀರಿನ ಟ್ಯಾಂಕ್‌ಅನ್ನು ಬ್ಲೀಚಿಂಗ್ ಪೌಡರನಿಂದ ಸಿಂಪಡಿಸಿ, ಸ್ವಚ್ಛತೆಯಲ್ಲಿ ತೊಡಗಿರುವುದು.
ಅಕ್ರಮ ಮರಳು ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸಿ: ಹಂಪಣ್ಣ ಸಜ್ಜನ್
ಮರಳು ತಪಾಸಣಾ ಕೇಂದ್ರಗಳಿಗೆ ಈಗಾಗಲೇ ಪೊಲೀಸ್ ಮತ್ತು ಕಂದಾಯ ಸಿಬ್ಬಂದಿ ನೇಮಿಸಲಾಗಿದ್ದು, ಸಮಯಕ್ಕೆ ಸರಿಯಾಗಿ ಎಲ್ಲಾ ಸಿಬ್ಬಂದಿ ಹಾಜರಾಗಿ ಜಿಪಿಎಸ್ ಭಾವಚಿತ್ರವನ್ನು ಯಾದಗಿರಿ ಜಿಲ್ಲಾ ಕಂದಾಯ ಗ್ರೂಪ್‌ನಲ್ಲಿ ಹಾಕಬೇಕೆಂದರು.
ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಬೇಡಿಕೆ
ಕರ್ನಾಟಕ ರಾಜ್ಯದಲ್ಲಿ 20 ವರ್ಷಗಳಿಗೂ ಹೆಚ್ಚು ಕಾಲದಿಂದ ಶಾಲೆಗಳಲ್ಲಿ ಅಡುಗೆಯವರಾಗಿ ಕೆಲಸ ಮಾಡುತ್ತಿರುವವರು 1,20,000ಕ್ಕೂ ಮೇಲಿದ್ದಾರೆ.
ಹಿಂದೂ-ಮುಸ್ಲಿಂರ ಭಾವೈಕ್ಯತೆ ಪ್ರತೀಕ ಮೊಹರಂ
ಮಲಗಿದ ಭಕ್ತರನ್ನು ಪೀರ್ ಹಿಡಿದುಕೊಂಡವರು ದಾಟುವ ಮೂಲಕ ಭಕ್ತರಲ್ಲಿದ್ದ ದಾರಿದ್ರ್ಯ, ರೋಗರುಜಿನಗಳು ನಶಿಸಿ ಹೋಗುತ್ತದೆ ಎಂಬ ಧಾರ್ಮಿಕ ನಂಬಿಕೆ ಭಕ್ತರದ್ದಾಗಿದೆ
ವಿಜ್ಞಾನ ಪಿಯು ಕಾಲೇಜಿಗೆ ಮೂಲಸೌಕರ್ಯ ಒದಗಿಸಿ; ಬಿರಾದಾರ್
ಹುಣಸಗಿ ಮತ್ತು ಕೊಡೇಕಲ್ ಸರಕಾರಿ ವಿಜ್ಞಾನ ಪಿಯು ಕಾಲೇಜುಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ತಾಲೂಕು ಕರವೇ ಕಾರ್ಯಕರ್ತರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಪದೇ ಪದೇ ವಾಂತಿ ಭೇದಿ ಪ್ರಕರಣಗಳು : ಹೆಚ್ಚಿದ ಆತಂಕ
ತಾಲೂಕಿನಲ್ಲಿ ಪದೇ ಪದೇ ವಾಂತಿ ಬೇಧಿ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈಗ ಕಾಕಲವಾರ ಗ್ರಾಮದಲ್ಲಿ ಕಲುಷಿತ ನೀರು ಕುಡಿದ 68ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ - ಬೇಧಿ ಕಾಣಿಸಿಕೊಂಡಿದೆ. ಕಳೆದ ವರ್ಷ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರಿನಿಂದ ಮೂವರು ಸಾವನ್ನಪ್ಪಿದ್ದರು.
< previous
1
...
110
111
112
113
114
115
116
117
118
...
237
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ