• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗಡಿಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿರಲಿ
ಪ್ರತಿ ಅಂಗಡಿ ಮುಂಗಟ್ಟು ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ ಬೆಳಗುಂದಿ ಹೇಳಿದರು.
ಶಿಕ್ಷಕರ ಬಡ್ತಿ ತಡೆ ಹಿಂಪಡೆದು ಆದೇಶ
ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಯಾದಗಿರಿ ಜಿಲ್ಲೆಯ ಫಲಿತಾಂಶ ಗಣನೀಯವಾಗಿ ಕುಸಿದಿತ್ತು. ಈ ಹಿನ್ನಲೆ ಜಿಲ್ಲಾವಾರು ಸರಾಸರಿ (ಶೇ.54.43) ಗಿಂತ ಕಡಮೆ ಇರುವ ಅನುದಾನಿತ/ಸರ್ಕಾರಿ ಶಾಲಾ ಶಿಕ್ಷಕರ ಒಂದು ವರ್ಷದ ಬಡ್ತಿ (ಇನ್ಕ್ರಿಮೆಂಟ್‌)ಯನ್ನು ಜೂ. 24 ರಂದು ಕಡಿತಗೊಳಿಸಿ ಜಿ.ಪಂ ಆದೇಶ ಹೊರಡಿಸಿತ್ತು. ನಿರೀಕ್ಷಿತ ಟೀಕೆ ವ್ಯಕ್ತವಾದ ಬೆನ್ನಲ್ಲೇ ಜಿ.ಪಂ ಸಿಇಓ ಗರೀಮಾ ಪನ್ವಾರ್‌ ಗುರುವಾರ ತಮ್ಮ ಆದೇಶವನ್ನು ಹಿಂಪಡೆದಿದ್ದಾರೆ.
ನೀರಾವರಿ ಸಲಹಾ ಸಮಿತಿ ಸಭೆಗೆ ರೈತರನ್ನು ಆಹ್ವಾನಿಸಲು ಆಗ್ರಹ
ನೀರಾವರಿ ಸಲಹಾ ಸಮಿತಿ ಸಭೆಗೆ ರೈತರು ಹಾಗೂ ರೈತ ಸಂಘದವರನ್ನು ಕರೆಯದೆ ಕೇವಲ ಅಧಿಕಾರಿಗಳು ಮತ್ತು ರಾಜಕಾರಣಿಗಳು ನಿರ್ಧಾರ ಕೈಗೊಳ್ಳುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದ್ದು, ರೈತ ಸಂಘವನ್ನು ಕಡೆಗಣಿಸಿದರೆ ಪ್ರತಿಭಟನೆ ನಡೆಸಬೇಕಾಗುತ್ತದೆ.
ಶಾಲಾ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ: ಏಜೆನ್ಸಿ ವಿರುದ್ಧ ಕ್ರಮಕ್ಕೆ ಆಗ್ರಹ
ಶಾಲಾ ಮಕ್ಕಳಿಗೆ ಕಳಪೆ ಮಟ್ಟದ ಆಹಾರ ಪೂರೈಕೆ ಮಾಡಿರುವ ಏಜೆನ್ಸಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
ಚಾಲಕರು ಪ್ರಯಾಣಿಕರ ಪಾಲಿಗೆ ಶ್ರೀಕೃಷ್ಣ: ಸೋಮೇಶ್ವರಾನಂದ ಸ್ವಾಮೀಜಿ
ಚಾಲಕರು ಪ್ರಯಾಣಿಕರ ಪಾಲಿನ ಶ್ರೀಕೃಷ್ಣ ಪರಮಾತ್ಮ ಇದ್ದಂತೆ, ಹೆಮ್ಮೆಪಟ್ಟು ಸ್ವಾಭಿಮಾನದ ಜೀವನ ಸಾಗಿಸಿ ಎಂದು ಸಿದ್ಧಾರೂಢ ಮಠದ ಪೀಠಾಧಿಪತಿ ಸೋಮೇಶ್ವರಾನಂದ ಸ್ವಾಮೀಜಿ ಆರ್ಶೀವಚನ ನೀಡಿದರು.
ಶಾಲಾ ಸಂಸತ್ತು ಪಾತ್ರ ಮಹತ್ತರ: ಚೆನ್ನಯ್ಯ
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವ ದಿಸೆಯಲ್ಲಿ ಶಾಲಾ ಸಂಸತ್ತು ಕಾರ್ಯಕ್ರಮವು ಮಹತ್ತರವಾಗಿದ್ದು, ಬಾಲ್ಯದಲ್ಲಿಯೇ ವಿದ್ಯಾರ್ಥಿಗಳಿಗೆ ಚುನಾವಣೆ ಮಹತ್ವ ತಿಳಿದಂತಾಗುವುದು.
ಚೈತನ್ಯ ತುಂಬುವ ಶಕ್ತಿ ಯೋಗಕ್ಕಿದೆ: ನ್ಯಾ. ಸಿದ್ಧರಾಮ
ಕಾಯಿಲೆ ಹತ್ತಿರ ಸುಳಿಯದಂತೆ ಚೈತನ್ಯ ತುಂಬುವ, ಮನಸ್ಸು ಸದೃಢಗೊಳಿಸಬಲ್ಲ ಶಕ್ತಿ ಯೋಗಕ್ಕಿದೆ. ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಯೋಗ ಉತ್ತಮ ಉಪಾಯ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶರಾದ ಸಿದ್ಧರಾಮ ಹೇಳಿದರು.
ಜೂನ್‌ 30ರಂದು ಟಿಐಟಿ ಪರೀಕ್ಷೆ : ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಜೂ.30ರಂದು ಜಿಲ್ಲೆಯ 25 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಸೂಚಿಸಿದರು.
ಅನಧಿಕೃತ ಕೋಚಿಂಗ್ ಶಾಲೆಗಳ ಬಂದ್‌ಗೆ ಒತ್ತಾಯ
ಅನಧಿಕೃತ ಕೋಚಿಂಗ್ ಶಾಲೆಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಖಾಸಗಿ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳ ಸಂಘದ ವತಿಯಿಂದ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು
ಎಸ್ಸೆಸ್ಸೆಲ್ಸಿ ಕಳಪೆ ಫಲಿತಾಂಶ: ಶಿಕ್ಷಕರ ವಾರ್ಷಿಕ ಬಡ್ತಿ ತಡೆ!
2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆಯ ಫಲಿತಾಂಶದ ರಾಜ್ಯದಲ್ಲಿ ಕೊನೆ ಸ್ಥಾನಕ್ಕೆ ಕುಸಿದ ಹಿನ್ನೆಲೆಯಲ್ಲಿ, ಸರ್ಕಾರಿ/ಅನುದಾನಿತ ಪ್ರೌಢಶಾಲಾ ವಿಷಯವಾರು ಶಿಕ್ಷಕರ ಒಂದು ವಾರ್ಷಿಕ ಬಡ್ತಿ ತಡೆಗೆ ಆದೇಶಿಸಿ ಜಿಲ್ಲಾ ಪಂಚಾಯತ್‌ ಸಿಇಓ ಗರೀಮಾ ಪನ್ವಾರ್‌ ಆದೇಶಿಸಿದ್ದಾರೆ.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 228
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved