ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಖಾಸ್ಗತೇಶ್ವರ ಸಂಗೀತ ಪಾಠಶಾಲೆ: ಮಕ್ಕಳಿಗೆ ಪ್ರಶಸ್ತಿ ಪ್ರದಾನ
ಖಾಸ್ಗತೇಶ್ವರ ಸಂಗೀತ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಬೆಳಕು ಸಾಹಿತ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಜೂ.24 ರಂದು ಸೋಮವಾರ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸ ಮಾಡಲಿ: ಚೆನ್ನಬಸ್ಸು
ಶಹಾಪುರ ನಗರದ ಜ್ಞಾನಗಂಗೋತ್ರಿ ಶಾಲೆಯಲ್ಲಿ ಡಾ.ಗಂಗಾಧರ ಮಹಾಸ್ವಾಮಿಗಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಳಿಸಗರ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು.
ವಿದ್ಯಾರ್ಥಿಗಳಿಗೆ ಸಾಧಕರಾಗುವ ಗುರಿ ಇರಲಿ: ಶಾಸಕ ತುನ್ನೂರು
ಪೋಷಕರ ಶ್ರಮಕ್ಕೆ ತಕ್ಕ ಫಲವನ್ನು ಮಕ್ಕಳು ನೀಡಲಿ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಪ್ರತಿಶತ (125 ಕ್ಕೆ 125) ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಹೇಳಿದರು.
ವಸತಿ ಶಾಲೆ ಹೆಸರಲ್ಲಿ ಹಣ ವಸೂಲಿ ದಂಧೆ!
ಶಹಾಪುರ ತಾಲೂಕಿನಲ್ಲಿ ಪರವಾನಿಗೆ ಇಲ್ಲದೆ ವಸತಿ ಶಾಲೆಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ದಸಂಸ ಪ್ರತಿಭಟನೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಶಾಲಾ ಶಿಕ್ಷಣ ಇಲಾಖೆಯ ಅಪರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಿತು.
ಮಕ್ಕಳಿಗೆ ಸ್ಪರ್ಧಾ ಮನೋಭಾವನೆ ಮೂಡಿಸಿ: ಶಾಸಕ ಕಂದಕೂರು
ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಿ, ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಅವರಲ್ಲಿ ಸ್ಪರ್ಧಾ ಮನೋಭಾವನೆ ಮೂಡಿಸಿದಲ್ಲಿ ಮಾತ್ರ ಅವರಲ್ಲಿರುವ ಪ್ರತಿಭೆ, ಜ್ಞಾನ ವಿಕಾಸವಾಗುತ್ತದೆ ಎಂದು ಶಾಸಕರು ಹೇಳಿದರು.
ಮಕ್ಕಳಿಗೆ ಕಳಪೆ ಆಹಾರ ಪೂರೈಕೆ: ಕ್ರಮಕ್ಕೆ ಆಗ್ರಹ
ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಮಕ್ಕಳಿಗೆ ಕಳಪೆ ಆಹಾರ ಪೂರೈಸಿದ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಸಸಿ ಹಬ್ಬ: ಚಿಣ್ಣರ ಅಣಕು ಮದುವೆ ಸಂಭ್ರಮ
ಕಾರಹುಣ್ಣಿಮೆ ಮರುದಿನ ಶನಿವಾರದಂದು ಜರುಗಿದ ವೈಶಿಷ್ಟ್ಯಪೂರ್ಣ ಗ್ರಾಮೀಣ ಸಸಿ ಹಬ್ಬದಂದು ಪುಟ್ಟ ಮಕ್ಕಳು ತಮ್ಮ ನಡುವೆ ಮಾಡಿದ ಅಣುಕು ಮದುವೆಯ ಸಂತೋಷ ಮನೆ ಮಾಡಿತ್ತು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಿ
ಸುರಪುರ ನಗರದ ದರಬಾರ ಕನ್ಯಾ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ದಿನಾಚರಣೆ ನಿಮಿತ್ತ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು.
ಅಕ್ರಮ ಮರಳು ಸಾಗಾಣಿಕೆ: 2 ಲಾರಿ ವಶ, ಕೇಸ್ ದಾಖಲು
ವಡಗೇರಾ ತಾಲೂಕಿನ ಕಂದಳ್ಳಿಯ ಭೀಮಾ ನದಿಯಿಂದ ಅಕ್ರಮವಾಗಿ ಮರಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಗಳನ್ನು ವಶಕ್ಕೆ ಪಡೆಯಲಾಯಿತು.
ಯೋಗ, ನಗು ಇದ್ದರೆ ಆಯುಷ್ಯ ಜಾಸ್ತಿ: ಪ್ರಾಣೇಶ್
ಶಹಾಪುರ ನಗರದ ಪೊಲೀಸ್ ಮೈದಾನದಲ್ಲಿ 10ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಮಾತನಾಡಿದರು.
< previous
1
...
114
115
116
117
118
119
120
121
122
...
228
next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?