ಅಂಜಲಿ ಹತ್ಯೆ ಖಂಡಿಸಿ ಸುರಪುರದಲ್ಲಿ ಪ್ರತಿಭಟನೆಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ್ ಯುವತಿಯನ್ನು ಹತ್ಯೆ ಮಾಡಿದ ಯುವಕನನ್ನು ಬಂಧಿಸಿ ಗಲ್ಲಿಗೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಕೋಲಿ, ಕಬ್ಬಲಿಗ, ಬೆಸ್ತ ಬುಡಕಟ್ಟು ಹೋರಾಟ ಸಂಘದ ಸದಸ್ಯರು ಸುರಪುರ ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.