ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡೆಂಘೀ ಹರಡದಂತೆ ಜಾಗೃತಿ ವಹಿಸಿ: ಶಾಸಕ ರಾಜಾ ವೇಣುಗೋಪಾಲ ನಾಯಕ
ಮನೆಯ ಸುತ್ತಮುತ್ತ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಬಾರದು. ಯಾವುದೇ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಅಲ್ಲದೆ ಸೂಕ್ತವಾಗಿ ವಿಲೇವಾರಿ ಮಾಡಬೇಕು.
ಲೋಕಾಯುಕ್ತ ಕಾಯ್ದೆಯ ಬಗ್ಗೆ ಅರಿತುಕೊಳ್ಳಿಕೊಳ್ಳಿ: ನ್ಯಾಯಾಧೀಶ ಸಿದ್ದರಾಮ
ಪ್ರತಿಯೊಬ್ಬರು ಲೋಕಾಯುಕ್ತ ಕಾಯ್ದೆಯ ಬಗ್ಗೆ ಅರಿತುಕೊಳ್ಳಬೇಕು. ಯುವಕರು ವಿದ್ಯಾವಂತರಾದರೆ ಸಾಲದು, ಅದರ ಜೊತೆಯಲ್ಲಿ ಕನಿಷ್ಠ ಕಾನೂನು ಜ್ಞಾನ ಪಡೆದುಕೊಂಡರೆ ಶೋಷಣೆಯಿಂದ ಮುಕ್ತಿ ಹೊಂದಲು ಸಾಧ್ಯ.
ರೈತರ ಕೃಷಿ ಸಾಲ ಮನ್ನಾ ಮಾಡಿ: ಸಂಜೀವರೆಡ್ಡಿ ಒತ್ತಾಯ
ರೈತರು ಸಾಲದ ಸುಳಿಯಲ್ಲಿ ಸಿಲುಕಿ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ತೀರಿಸಲು ಜಮೀನು ಹಾಗೂ ಜಾನುವಾರಗಳು ಮಾರಾಟಕ್ಕೆ ಮುಂದಾಗಿದ್ದಾರೆ.
ಹೊರಗುತ್ತಿಗೆ ನೌಕರರ ಇಎಸ್‌ಐ, ಪಿಎಫ್ ನೋಂದಣಿ ಕಡ್ಡಾಯ
ಕಾಲರಾ ತಡೆಗಟ್ಟಲು ಆರೋಗ್ಯ ಇಲಾಖೆಯಿಂದ 326 ಕುಡಿಯುವ ನೀರಿನ ಸಂಗ್ರಹಗಾರಗಳನ್ನು ಪರಿಶೀಲನೆ ನಡೆಸಲಾಗಿದೆ. 276 ಸಂಗ್ರಹಗಾರಗಳ ನೀರು ಯೋಗ್ಯವಾಗಿದ್ದು 51 ನೀರು ಸಂಗ್ರಹ ಘಟಕಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿದ್ದು ಈ ಬಗ್ಗೆ ಅಗತ್ಯಕ್ರಮಕ್ಕೆ ಗ್ರಾಮ ಪಂಚಾಯ್ತಿಗಳಿಗೆ ಮಾಹಿತಿ ನೀಡಲಾಗಿದೆ.
ಬಾಲ್ಯವಿವಾಹ ಮುಕ್ತ ಸಮಾಜಕ್ಕೆ ಶ್ರಮಿಸಿ: ಜಯಶ್ರೀ
ಬಾಲ್ಯ ವಿವಾಹವನ್ನು ತೊಡೆದು ಹಾಕುವುದು ಎಲ್ಲರ ಕರ್ತವ್ಯವಾಗಿದೆ. ಯಾರೇ ಇಂತಹ ಪ್ರಕರಣಗಳು ನಡೆದಲ್ಲಿ ಕೂಡಲೇ ಜಾಗೃತರಾಗಿ.
ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರ ಕರ್ತವ್ಯ: ನಿರೇಟಿ
ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸುವುದು ಶಿಕ್ಷಕರ ಹಾಗೂ ಸಂಘಟನೆಗಳ ಕರ್ತವ್ಯವಾಗಿದೆ. ಇದರಿಂದ ಸ್ವಸ್ಥ ಸಮಾಜ ನಿರ್ಮಾಣವಾಗಲು ಪ್ರೇರಣೆಯಾಗುತ್ತದೆ.
ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನ ರಾಮ್: ಯಾಳಗಿ
ಡಾ. ಬಾಬು ಜಗಜೀವನ್ ರಾಮ್ ಅವರು ಒಂದೇ ವರ್ಗಕ್ಕೆ ಸೀಮಿತರಾದವರಲ್ಲ. ಬಡವರು, ಶೋಷಿತರು, ದೀನದಲಿತರು ಸೇರಿದಂತೆ ಎಲ್ಲರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕರು ಆಗಿದ್ದಾರೆ.
ದಲಿತರಿಗೆ ಸಿಎಂ ಹುದ್ದೆ ನೀಡಿ: ಮಲ್ಲಿಕಾರ್ಜುನ ಕ್ರಾಂತಿ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸ್ಥಾನವನ್ನು ದಲಿತರಿಗೆ ನೀಡಬೇಕು ಎಂದು ಕೇಂದ್ರದ ಕಾಂಗ್ರೆಸ್ ವರಿಷ್ಠರಲ್ಲಿ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಹೇಳಿದರು.
ಪಾಳು ಭೂಮಿಗೂ ಬರ ಪರಿಹಾರ! ಕೋಟ್ಯಂತರ ರು. ಅವ್ಯವಹಾರ
ಕೇಂದ್ರ ಸರ್ಕಾರ ನೀಡುವ ಬರ ಪರಿಹಾರ ವಿತರಣೆಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ದೋಷಗಳ ಜೊತೆಗೆ, ಕೋಟ್ಯಂತರ ರುಪಾಯಿಗಳ ಅವ್ಯವಹಾರ ನಡೆದ ಬಗ್ಗೆ ದೂರುಗಳು ಕೇಳಿ ಬಂದಿವೆ.
ಅಕ್ರಮ ಮರಳು, ಮಟ್ಕಾ ದಂಧೆಗಳಿಗೆ ಶೀಘ್ರ ಕಡಿವಾಣ ಹಾಕಿ
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ವ್ಯಾಪ್ತಿಯಲ್ಲಿ ಅಕ್ರಮ ಮರಳು ದಂಧೆ, ಮದ್ಯ, ಮಟ್ಕಾ ಇಸ್ಪೀಟ್ ದಂಧೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕೋಲಿ ಸಮಾಜದ ರಾಜ್ಯ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
< previous
1
...
116
117
118
119
120
121
122
123
124
...
237
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ