ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತೊಗರಿ, ಹೆಸರು, ಸಜ್ಜೆ, ಸೂರ್ಯಕಾಂತಿ ಬೀಜ ಶೀಘ್ರ ವಿತರಣೆ: ಭೀಮರಾಯ
ಪರವಾನಗಿ ಪಡೆದ ಗೊಬ್ಬರ, ಕೀಟನಾಶಕ, ಬೀಜ ಮಾರಾಟ ಅಂಗಡಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು. ಕಳಪೆ, ನಕಲಿ ಬಿತ್ತನೆ ಬೀಜ ಮತ್ತು ಇತರೆ ವಸ್ತುಗಳನ್ನು ಮಾರಾಟ ಮಾಡುವುದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು.
ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಸಾಧನೆಯೇ ಧ್ಯೇಯವಾಗಲಿ: ಮರಕಲ್
ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಓದಿನಲ್ಲಿ ತೊಡಗಿಕೊಂಡು ಅಭ್ಯಾಸ ಮಾಡಿದರೆ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ. ಡಿಡಿಯು ಪಿಯು ಕಾಲೇಜು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತಮ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕುತ್ತಿದೆ.
ಉತ್ತಮ ಮಳೆ: ಸುರಪುರದಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ
ಪ್ರಸ್ತುತ ಸಾಲಿನ ಆರಂಭದಲ್ಲೇ ವರುಣ ಕೃಪೆ ತೋರಿದ್ದರಿಂದ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ವಾಡಿಕೆಗಿಂತ 119 ಮಿಮೀ ಮಳೆ ಹೆಚ್ಚಾಗಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಪಿಂಚಣಿ, ಬರ ಪರಿಹಾರ ಹಣ ಸಾಲದ ಖಾತೆಗೆ ಜಮೆ ಬೇಡ: ಲೀಡ್ ಬ್ಯಾಂಕ್ ಸೂಚನೆ
ಜಿಲ್ಲಾಧಿಕಾರಿ ಡಾ. ಸುಶೀಲಾ ಆದೇಶದ ಮೇರೆಗೆ, ಜಿಲ್ಲೆಯ ಎಲ್ಲ ಬ್ಯಾಂಕುಗಳ ವ್ಯವಸ್ಥಾಪಕರ ಜೊತೆ ತುರ್ತುಸಭೆ ನಡೆಸಿದ ಯಾದಗಿರಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಲೋಕೇಶ್, ಇಂತಹ ಯಾವುದೇ ಕ್ರಮಕ್ಕೆ ಮುಂದಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗ್ರಾಮೀಣ ಕಾರ್ಮಿಕರಿಗೆ ನಿರಂತರ ನರೇಗಾ ಕೆಲಸ ನೀಡಿ: ಸಿಇಒ
ನರೇಗಾ ಯೋಜನೆಯಡಿ ಕೆಲಸ ಮಾಡುವಂತೆ ಪ್ರೇರೇಪಿಸಲು ಜನ ಜಾಗೃತಿ ಮೂಡಿಸಬೇಕು ಹಾಗೂ ನಮೂನೆ-6ರಲ್ಲಿ ಕೆಲಸಕ್ಕಾಗಿ ಬೇಡಿಕೆ ಪಡೆದುಕೊಂಡ ಬಡ ಕುಟುಂಬಗಳಿಗೆ ಕೆಲಸ ನೀಡಿ ಆರ್ಥಿಕ ಸಹಾಯ ಮಾಡಬೇಕು.
ಯಾದಗಿರಿ ಜಿಲ್ಲೆಯಲ್ಲಿ ಖಾಲಿರುವ ಶಿಕ್ಷಕರ ಹುದ್ದೆ ಭರ್ತಿಗೆ ಒತ್ತಾಯ
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನಕ್ಕೆ ಬಂದಿದ್ದು, ಶಿಕ್ಷಣ ಗುಣಮಟ್ಟ ಕುಸಿದಿದೆ. ಜಿಲ್ಲಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ ವಿಷಯವಾರು ಶಿಕ್ಷಕರ ಕೊರತೆಯಿದೆ.
ದೋರನಹಳ್ಳಿ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಓದಿನಲ್ಲಿ ತೊಡಗಿಕೊಂಡು ಅಭ್ಯಾಸ ಮಾಡಿದರೆ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ. ಡಿಡಿಯು ಪಿಯು ಕಾಲೇಜು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತಮ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕುತ್ತಿದೆ.
ಉತ್ತಮ ಭವಿಷ್ಯಕ್ಕೆ ಶಿಕ್ಷಣ ಅಗತ್ಯ: ಸಚಿವ ದರ್ಶನಾಪೂರ
ಕೆಲವು ವರ್ಷಗಳ ಹಿಂದೆ ಈ ಭಾಗದಲ್ಲಿ ಶಿಕ್ಷಣ ಕಲಿಯುವವರ ಮತ್ತು ಶಿಕ್ಷಕರ ಸಂಖ್ಯೆ ಕಡಿಮೆ ಇತ್ತು. ಅದರಲ್ಲಿಯು ಮಹಿಳೆಯರು ಹೆಚ್ಚಿನ ಶಿಕ್ಷಣ ಕಲಿಯಲು ಅವಕಾಶಗಳು ಬಹಳ ಕಡಿಮೆ.
ಶರಣರ ವಚನಗಳಿಂದ ಮಾನಸಿಕ ನೆಮ್ಮದಿ: ಗಿರಿಜಮ್ಮ ತಾಯಿ
ವಿಶ್ವಭ್ರಾತೃತ್ವದ ಅಂಶ ಹೊಂದಿರುವ ಶರಣರ ವಚನಗಳಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಶರಣರು ಕಂಡುಂಡ ಸತ್ಯವನ್ನೇ ತಮ್ಮ ವಚನಗಳಲ್ಲಿ ದಾಖಲಿಸಿದ್ದಾರೆ.
ದುಬೈ ಬಸವ ಜಯಂತಿಗೆ ತೆರಳಿದ ಗುರುಮಠಕಲ್ ಸ್ವಾಮೀಜಿಗೆ ಬೀಳ್ಕೊಡುಗೆ
ವಚನ ಸಾಹಿತ್ಯವನ್ನು ಸುಮಾರು 42 ಭಾಷೆಗಳಲ್ಲಿ ಅನುವಾದ ಮಾಡಿದ್ದರಿಂದಾಗಿ ಬಸವಣ್ಣನವರ ಚಿಂತನೆಗಳ ಮೌಲ್ಯಗಳು ವಿಶ್ವಕ್ಕೆ ತಲುಪಿ ಮಾದರಿಯಾಗಿವೆ ಎಂದು ಗುರುಮಠಕಲ್ನ ಖಾಸಾಮಠದ ಶಾಂತವೀರ ಗುರುಮುರುಘ ರಾಜೇಂದ್ರ ಸ್ವಾಮಿಗಳು ಹೇಳಿದರು.
< previous
1
...
117
118
119
120
121
122
123
124
125
...
213
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು