• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಘನತ್ಯಾಜ್ಯ ನಿರ್ವಹಣೆಯಲ್ಲಿ ಸ್ವಸಹಾಯ ಸಂಘಗಳ ಪಾತ್ರ ಅನನ್ಯ
ಯಾದಗಿರಿ ನಗರದಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಘನತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಯಲ್ಲಿ ತೊಡಗಿರುವ ಜಿ.ಪಿ.ಎಲ್.ಎಫ್ ಸದಸ್ಯರಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮ ಜರುಗಿತು.
ಚಿನ್ನ ಕಳವು ಪ್ರಕರಣ ಆರೋಪಿ ಡಿವೈಎಸ್ಪಿಗೆ ಸಿಎಂ ಪದಕಕ್ಕೆ ಶಿಫಾರಸ್ಸು
ವಿವಿಧ ಆರೋಪಗಳನ್ನು ಹೊತ್ತ ಕಳಂಕಿತ ಈ ಅಧಿಕಾರಿ ಬಗ್ಗೆ ಮಾಹಿತಿಯಿದ್ದರೂ ಕೂಡ, ಎಲ್ಲವನ್ನೂ ಮರೆಮಾಚಿ ಸಿಎಂ ಪದಕಕ್ಕೆ ಶಿಫಾರಸ್ಸು ಮಾಡಿರುವ ಮೇಲಧಿಕಾರಿಗಳ ಕ್ರಮದ ಬಗ್ಗೆಯೂ ತನಿಖೆ ನಡೆಸುವಂತೆ ಶಾಸಕ ಕಂದಕೂರು ಕೋರಿದ್ದಾರೆ.
ಐತಿಹಾಸಿಕ ಪ್ರಜ್ಞೆಯ ಕೊರತೆ, ಸಂಶೋಧನೆ ಅಗತ್ಯ: ಪಾಡಿಗಾರ
ಸಾಂಸ್ಕೃತಿಕವಾಗಿ, ವಾಸ್ತು ನಿರ್ಮಾಣದ ದೃಷ್ಠಿಯಲ್ಲಿ ಮತ್ತು ಬಾಹುಳ್ಯದಲ್ಲೂ ಅತ್ಯಂತ ಪ್ರಬಲವಾಗಿ 200 ವರ್ಷಗಳ ಕಾಲ ಕಲ್ಯಾಣ ಚಾಲುಕ್ಯರ ಸಾಮ್ರಾಜ್ಯ ಮೆರೆದಿತ್ತು. ನೇಪಾಳ, ಕಾಶ್ಮೀರದವರೆಗೂ ಹರಡಿದ್ದ ಸಾಮ್ರಾಜ್ಯವಿದು.
ಐದು ಸಾವಿರ ಸಸಿ ನೆಡುವ ಅಭಿಯಾನ: ಉಮೇಶ
ಗುರುಮಠಕಲ್ ತಾಲೂಕಿನ ತಾತಳಗೇರಾ ಗ್ರಾಮದ ಸರ್ಕಾರಿ ಶಾಲಾವರಣದಲ್ಲಿ ನಡೆದ ಸಸಿ ನೆಡುವ ಅಭಿಯಾನದ ಅಂಗವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬಡವರು ಆರೋಗ್ಯ ಮೇಳದ ಸದುಪಯೋಗ ಪಡೆಯಿರಿ: ಡಾ.ಸುಶೀಲಾ
ಸುರಪುರ ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ನಡೆದ ಆರೋಗ್ಯ ಮೇಳವನ್ನು ಜಿಲ್ಲಾಧಿಕಾರಿ ಡಾ. ಸುಶೀಲಾ ಉದ್ಘಾಟಿಸಿದರು.
ಸದೃಢ ಆರೋಗ್ಯಕ್ಕೆ ಯೋಗ ಸಹಕಾರ: ಯೋಧ ದುರ್ಗಪ್ಪ
ಶಹಾಪುರ ನಗರದ ಫಕೀರೇಶ್ವರ ಮಠದ ಆವರಣದಲ್ಲಿ ಏಳು ದಿನಗಳರವರೆಗೆ ನಡೆದ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬಿಎಸ್‌ಎಫ್ ಯೋಧ ದುರ್ಗಪ್ಪ ನಾಯಕ ಮಾತನಾಡಿದರು.
ಯೋಗ ದಿನಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಿ: ಕೋಟೆಪ್ಪಗೊಳ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯೋಗ ದಿನಾಚರಣೆಯ ಪೂರ್ವಭಾವಿ ಸಭೆ ನಡೆಯಿತು.
ಅಡೆತಡೆಗಳಿಲ್ಲದೆ ಸಂವಿಧಾನಬದ್ಧ ಹಕ್ಕುಗಳ ಪಡೆಯಬಹುದು: ಮರಿಯಪ್ಪ
ಯಾದಗಿರಿ ನಗರದ ಪದವಿ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಕಾರ್ಯಕ್ರಮ ಜರುಗಿತು.
ಅತಿವೃಷ್ಟಿಯಂತಹ ಸ್ಥಿತಿ ಎದುರಿಸಲು ಸನ್ನದ್ಧರಾಗಿ: ಮನೋಜ್ ಜೈನ್
ಪ್ರವಾಹ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಸ್ಪರ ಸಮಸ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಹಜ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಬಸವಸಾಗರಕ್ಕೆ ಜೀವಕಳೆ- ರೈತರಿಗೆ ಹರ್ಷ ತಂದ ಮಳೆ
492.25 ಮೀ. ಗರಿಷ್ಠ ನೀರಿನ ಸಂಗ್ರಹವಿರುವ ಬಸವಸಾಗರ ಜಲಾಶಯದಲ್ಲಿ ಸದ್ಯ 488.41. ಮೀ. ತಲುಪಿದ್ದು 19.89 ಟಿಎಂಸಿ ನೀರಿನ ಸಂಗ್ರಹವಿದೆ
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 228
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved