ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾದಕ ವಸ್ತು ಸೇವನೆಯಿಂದ ದುಷ್ಪರಿಣಾಮ: ವಾಗ್ಮೋಡೆ
ಮಾದಕ ವಸ್ತುಗಳಾದ ಮದ್ಯ, ತಂಬಾಕು, ಗಾಂಜಾ, ಕೋಕೇನ್, ಓಪಿಯಮ್, ಹೆರಾಯಿನ್, ಎಲ್‌ಎಸ್‌ಡಿ, ಮತ್ತು ನಿದ್ದೆ ಮಾತ್ರೆಗಳ ಚಟವು ಮನುಷ್ಯನ ಮೆದುಳಿನ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ ಎಂದು ಸಿಪಿಐ ಆನಂದ ವಾಗ್ಮೋಡೆ ಹೇಳಿದ್ದಾರೆ.
ಹಂಪಿ ವೈಭವದ ಸ್ಫೂರ್ತಿಯಿಂದ ಬೆಂಗಳೂರು ನಗರ ನಿರ್ಮಾಣ
ಮೊದಲನೆಯ ಕೆಂಪೇಗೌಡರು, ವಿಜಯ ನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೆಗಾರರಾಗಿದ್ದರು. ಆಗ ಹಂಪಿಯ ವೈಭವವನ್ನು ಕಂಡು ಬೆರಗಾಗಿ ಅದರ ಸ್ಫೂರ್ತಿಯಿಂದ ಬೆಂಗಳೂರು ನಗರವನ್ನು ನಿರ್ಮಿಸಿದರು.
ಕಾರಹುಣ್ಣಿಮೆ ಸಂಭ್ರಮದಿಂದ ಆಚರಿಸಿ : ಚೆನ್ನಬಸವ ಶ್ರೀ
ರೈತರು ಸಂಭ್ರಮದಿಂದ ಆಚರಿಸುವ ಮುಂಗಾರು ವರ್ಷದ ಮೊದಲ ಹಬ್ಬವೇ ಕಾರಹುಣ್ಣಿಮೆ. ಕಾರ ಎಂದರೆ ಚೆಲ್ಲು ಅಥವಾ ಬೆಳಕು ಎಂದರ್ಥ. ಮುಂಗಾರು ಮಳೆ ಬಿದ್ದು, ಎಲ್ಲೆಡೆ ಹಸಿರು ಚೆಲ್ಲಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸುವ ಪರಿಯೇ ನಿಜವಾದ ಕಾರಹುಣ್ಣಿಮೆ. ಆದ್ದರಿಂದ ಹಬ್ಬವನ್ನು ಸಂಭ್ರಮದಿಂದ ಆಚರಿಸಿ ಎಂದು ಹಿರೇಮಠದ ಶ್ರೀ ಚನ್ನಬಸವ ಶಿವಾಚಾರ್ಯರು ಹೇಳಿದರು.
ಯಾದಗಿರಿಯ ಸತೀಶ್ ಚವ್ಹಾಣ ರಾಷ್ಟ್ರಕ್ಕೆ 74ನೇ ರ‍್ಯಾಂಕ್
ಯಾದಗಿರಿ ಸಮೀಪದ ಎಂ. ಹೊಸಳ್ಳಿ ತಾಂಡದ ಸತೀಶ್ ಎಸ್. ಚವ್ಹಾಣ ಹೈದ್ರಾಬಾದನ ಪ್ರತಿಷ್ಠಿತ ಶಾಲೆಯಾದ ಸಿ.ಆರ್.ಪಿ.ಎಫ್ (ಸಿಬಿಎಸ್‌ಇ) ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದು, ಕೇಂದ್ರ ಪುರಸ್ಕೃತ ಎನ್‌ಟಿಎ ಶ್ರೇಷ್ಠ ಯೋಜನೆಯಡಿ ಸಿಬಿಎಸ್‌ಇ ವಸತಿ ಶಾಲೆಯ(ಪರಿಶಿಷ್ಟ ಜಾತಿ) ಎನ್‌ಟಿಎ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ 74ನೇ ರ‍್ಯಾಂಕ್ ಪಡೆಯುವ ಮೂಲಕ ಕರ್ನಾಟಕದಿಂದ ಆಯ್ಕೆಯಾಗಿದ್ದಾನೆ. ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ದೊರಕಿಸಲು ಎನ್.ಟಿ.ಎ ಶ್ರೇಷ್ಠ ಯೋಜನೆಯ ಪ್ರವೇಶ ಪರೀಕ್ಷೆ ಆರಂಭಿಸಿದ್ದು ಈ ಯೋಜನೆಯಡಿ 9 ಮತ್ತು 11ನೇ ತರಗತಿಗೆ ಆಯ್ಕೆ ಮಾಡಲಾಗುತ್ತದೆ.
ಸರ್ಕಾರ ಸಬ್ಸಿಡಿ ನೀಡಿ ಹಳೆ ದರದಲ್ಲೇ ಹಾಲು ಮಾರಾಟ ಮಾಡಲಿ
ನಂದಿನಿ ಹಾಲಿನ ಅರ್ಧ ಲೀಟರ್ ಹಾಗೂ 1 ಲೀಟರ್ ಪ್ಯಾಕೆಟ್ ಗೆ 50 ಎಂ.ಎಲ್. ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಹಾಲಿನ ದರವನ್ನು 2 ರು. ಹೆಚ್ಚಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಶರಣಗೌಡ ಗೂಗಲ್, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್)ಕ್ಕೆ ಸರ್ಕಾರ ಸಬ್ಸಿಡಿ ನೀಡಿ ಹಳೆಯ ದರದಲ್ಲೇ ಹಾಲು ಮಾರಾಟಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಚಾಲಕರ ಕಾರ್ಯ ಶ್ಲಾಘನೀಯ: ಮೋಹನರಾವ ಕುಲಕರ್ಣಿ
ಪ್ರಯಾಣಿಕರ ಜೀವ ರಕ್ಷಣೆಯ ಹೊಣೆ ಹೊತ್ತು, ನಿತ್ಯ ನೂರಾರು ಕಿ.ಮೀ. ಸಂಚರಿಸುವ ಸರ್ಕಾರಿ ಬಸ್ ಚಾಲಕರ ಕಾರ್ಯ ಶ್ಲಾಘನೀಯ ಎಂದು ಹಿರಿಯ ನಿವೃತ್ತ ಕೆ.ಬಿ.ಜೆ.ಎನ್.ಎಲ್ ನೌಕರ ಮೋಹನರಾವ ಕುಲಕರ್ಣಿ ಅಭಿಪ್ರಾಯಪಟ್ಟರು.
ನೆಲಕ್ಕುರುಳಿದ ವಿದ್ಯುತ್ ಕಂಬ ಶೀಘ್ರ ದುರಸ್ತಿ
ತಾಲೂಕಿನ ಮುದ್ನಾಳ, ವಡಗೇರಾ, ಮಳ್ಳಳ್ಳಿ, ಕ್ಯಾತನಾಳ, ಕಾಡಂಗೇರಾ ಹಾಗೂ ಶಹಾಪುರ ತಾಲೂಕಿನ ಚಟ್ನಳ್ಳಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ, ಭಾರೀ ಮಳೆ ಸುರಿದು ಜೋರು ಗಾಳಿ ಬೀಸಿದ ಪರಿಣಾಮ ಗಿಡಮರಗಳು ಸೇರಿದಂತೆ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ಪರಿವರ್ತಕಗಳು ನೆಲಕ್ಕುರುಳಿದ್ದವು. ತಕ್ಷಣ ಎಚ್ಚೆತ್ತ ಜೆಸ್ಕಾಂ ಅಧಿಕಾರಿಗಳು ವಿದ್ಯುತ್ ಪೂರೈಕೆ ಸರಿಪಡಿಸುವ ಮೂಲಕ ರೈತರಿಗೆ ನೆರವಾಗಿರುವುದಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಮಾಹಿತಿ ಸಂತಸ ವ್ಯಕ್ತಪಡಿಸಿದ್ದಾರೆ.
ಅಂಗಡಿಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿರಲಿ
ಪ್ರತಿ ಅಂಗಡಿ ಮುಂಗಟ್ಟು ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ ಬೆಳಗುಂದಿ ಹೇಳಿದರು.
ಶಿಕ್ಷಕರ ಬಡ್ತಿ ತಡೆ ಹಿಂಪಡೆದು ಆದೇಶ
ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಯಾದಗಿರಿ ಜಿಲ್ಲೆಯ ಫಲಿತಾಂಶ ಗಣನೀಯವಾಗಿ ಕುಸಿದಿತ್ತು. ಈ ಹಿನ್ನಲೆ ಜಿಲ್ಲಾವಾರು ಸರಾಸರಿ (ಶೇ.54.43) ಗಿಂತ ಕಡಮೆ ಇರುವ ಅನುದಾನಿತ/ಸರ್ಕಾರಿ ಶಾಲಾ ಶಿಕ್ಷಕರ ಒಂದು ವರ್ಷದ ಬಡ್ತಿ (ಇನ್ಕ್ರಿಮೆಂಟ್)ಯನ್ನು ಜೂ. 24 ರಂದು ಕಡಿತಗೊಳಿಸಿ ಜಿ.ಪಂ ಆದೇಶ ಹೊರಡಿಸಿತ್ತು. ನಿರೀಕ್ಷಿತ ಟೀಕೆ ವ್ಯಕ್ತವಾದ ಬೆನ್ನಲ್ಲೇ ಜಿ.ಪಂ ಸಿಇಓ ಗರೀಮಾ ಪನ್ವಾರ್ ಗುರುವಾರ ತಮ್ಮ ಆದೇಶವನ್ನು ಹಿಂಪಡೆದಿದ್ದಾರೆ.
ನೀರಾವರಿ ಸಲಹಾ ಸಮಿತಿ ಸಭೆಗೆ ರೈತರನ್ನು ಆಹ್ವಾನಿಸಲು ಆಗ್ರಹ
ನೀರಾವರಿ ಸಲಹಾ ಸಮಿತಿ ಸಭೆಗೆ ರೈತರು ಹಾಗೂ ರೈತ ಸಂಘದವರನ್ನು ಕರೆಯದೆ ಕೇವಲ ಅಧಿಕಾರಿಗಳು ಮತ್ತು ರಾಜಕಾರಣಿಗಳು ನಿರ್ಧಾರ ಕೈಗೊಳ್ಳುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದ್ದು, ರೈತ ಸಂಘವನ್ನು ಕಡೆಗಣಿಸಿದರೆ ಪ್ರತಿಭಟನೆ ನಡೆಸಬೇಕಾಗುತ್ತದೆ.
< previous
1
...
121
122
123
124
125
126
127
128
129
...
237
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ