ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಿಸರ ಸಂರಕ್ಷಣೆಗೆ ನಾವೇ ಮುಂದಾಗಬೇಕು: ನ್ಯಾ.ಸಿದ್ದರಾಮ ಟಿ.ಪಿ
ಸಸಿ ನೆಟ್ಟರೆ ಸಾಲದು ಅದನ್ನು ಪೋಷಿಸಬೇಕು. ಶಾಲಾ ಹಂತದಲ್ಲಿ ಮಕ್ಕಳಿಗೆ ಪರಿಸರದ ಜಾಗೃತಿ ಮತ್ತು ಅರಿವು ಮೂಡಿಸಬೇಕು. ಸಾರ್ವಜನಿಕ ಕಚೇರಿಗಳಲ್ಲಿಯೂ ಸಾಕಷ್ಟು ಜಾಗವಿರುತ್ತದೆ. ಅದನ್ನು ಸದ್ಭಳಕೆ ಮಾಡಿಕೊಂಡು ಸಸಿಯನ್ನು ನೆಡಬೇಕು ಎಂದು ಹಿರಿಯ ಶ್ರೇಣಿಯ ನ್ಯಾಯಾಧೀಶರಾದ ಸಿದ್ದರಾಮ ಟಿ.ಪಿ. ತಿಳಿಸಿದರು.
ಮನೆಗೊಂದು ಗಿಡ ಬೆಳೆಸಿ ಹಸಿರೀಕರಣಕ್ಕೆ ಸಹಕರಿಸಿ: ಡಾ. ನಾಯಕ
ಸುರಪುರ ನಗರದ ದೀವಳಗುಡ್ಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ತಾಲೂಕು ಆರೋಗ್ಯ ಅಧಿಕಾರಿ ಡಾ. ಆರ್.ವಿ. ನಾಯಕ ವಿದ್ಯಾರ್ಥಿಗಳಿಗೆ ಸಸಿ ವಿತರಿಸಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ನಾಗಮ್ಮ
ಸುರಪುರ ನಗರದ ತಾಲೂಕು ಕಚೇರಿಯ ಆವರಣದಲ್ಲಿ ವಿಶ್ವ ಪರಿಸರ ದಿನ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಸಸಿ ನೆಟ್ಟರು.
ನಾವು ಪರಿಸರ ರಕ್ಷಿಸಿದಾಗ ಪರಿಸರ ನಮ್ಮನ್ನು ರಕ್ಷಿಸುತ್ತದೆ: ಅಲಿಝಾರ
ಗುರುಮಠಕಲ್ ಸಮೀಪದ ಸೈದಾಪುರ ಪಟ್ಟಣದ ವಿದ್ಯಾವರ್ಧಕ ಸಂಘದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡಲಾಯಿತು.
ಪರಿಸರ ಸಂರಕ್ಷಣೆ ಅರಿವು ಮೂಡಿಸುವುದು ಅಗತ್ಯ: ರಾಠೋಡ್
ಪರಿಸರದ ಸಂರಕ್ಷಣೆಯ ಉಪಯೋಗಗಳ ಬಗ್ಗೆ ಮಕ್ಕಳಿಗೆ ಸೂಕ್ತವಾದ ಮಾಹಿತಿಯನ್ನು ತಿಳಿಸುವುದರ ಜೊತೆಗೆ ಪೋಷಕರಿಗೂ ಕೂಡ ತಿಳಿಸಿ ಪರಿಸರ ಸಂರಕ್ಷಣೆ ಮಾಡುವ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಶಾಲೆಯ ಮುಖ್ಯಗುರು ಮಂಜುನಾಥ ರಾಠೋಡ್ ಹೇಳಿದರು.
ಪರಿಸರ ನಾಶವಾದರೆ ಮನುಕುಲಕ್ಕೆ ಹಾನಿ: ಮಾರುತಿ
ಸುರಪುರ ನಗರದ ತಾಲೂಕು ಕೋರ್ಟ್ ನಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಹುಣಸಗಿ ಮೊರಾರ್ಜಿ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ
ಮೊರಾರ್ಜಿ ವಸತಿ ಶಾಲೆಯಲ್ಲಿ 2021-2022ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪೂರೈಸಿ ಬೇರೆಡೆ ಪಿಯು ಶಿಕ್ಷಣ ಪಡೆದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಪರಿಸರ ಸಂರಕ್ಷಣೆ ಮಹತ್ವ ಪ್ರತಿಯೊಬ್ಬರೂ ತಿಳಿವುದು ಅಗತ್ಯ: ಡಾ.ರಾಮಣ್ಣಗೌಡ
ಯಾದಗಿರಿ ಸಮೀಪದ ಸೌದಗರ ಡ್ಯಾಮ್ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಸಿ ವಿತರಣೆ ಹಾಗೂ ಸಸಿ ನೆಡುವ ಕಾರ್ಯಕ್ರಮ ಜರುಗಿತು.
ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯದ ಎಲ್ಲಾ ನ್ಯಾಯಾಲಯದ ಆವರಣಗಳಲ್ಲಿ ಜುಲೈ 13 ರಂದು ಬೆಳಗ್ಗೆಯಿಂದ ರಾಷ್ಟ್ರೀಯ ಲೋಕ್ ಅದಾಲತ್ ನ್ಯಾಯಾಲಯ ಆವರಣದಲ್ಲಿ ಆಯೋಜಿಸಲಾಗಿದೆ.
ಸುರಪುರ ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ
ಸುರಪುರ ತಾಲೂಕಿನ ಕುಪಗಲ್, ಚಂದ್ಲಾಪುರ ಗ್ರಾಮಕ್ಕೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಜೆಸ್ಕಾಂ ಉಪ ವಿಭಾಗ ಸಹಾಯಕ ಕಿರಿಯ ಅಭಯಂತರರಿಗೆ ಮನವಿ ಸಲ್ಲಿಸಲಾಯಿತು.
< previous
1
...
122
123
124
125
126
127
128
129
130
...
228
next >
Top Stories
ದೀಪಾವಳಿಗೆ ಜಿಎಸ್‌ಟಿ ಇಳಿಕೆ ಗಿಫ್ಟ್ - ತೆರಿಗೆ ಪದ್ಧತಿಯಲ್ಲಿ ಬದಲಾವಣೆ
ಕೇಂದ್ರ ಸರ್ಕಾರದಿಂದ ಪಕ್ಷಪಾತ : ಸಿಎಂ ಸಿದ್ದರಾಮಯ್ಯ ಕಿಡಿ
ಟ್ರಂಪ್‌ಗೆ ಸಡ್ಡು: ರಷ್ಯಾದಿಂದ ಭಾರತಕ್ಕೆ ಹೆಚ್ಚು ತೈಲ
ಧರ್ಮಸ್ಥಳ ಸತ್ಯಾಂಶ, ಷಡ್ಯಂತ್ರ ಬಗ್ಗೆ ನಾಡಿದ್ದು ಸದನಕ್ಕೆ ಪರಂ ಉತ್ತರ : ಡಿಕೆ
ಬೆಂಗಳೂರಿಂದ 400 ಕಾರುಗಳಲ್ಲಿಂದು ಬಿಜೆಪಿ ಶಾಸಕನ ಧರ್ಮಸ್ಥಳ ಚಲೋ!