ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೋಕಸಭೆ ಚುನಾವಣೆ: ಯಾದಗಿರಿಯಲ್ಲಿ ಶಾಂತಿಯುತ ಮತದಾನ
ಯಾದಗಿರಿ ಜಿಲ್ಲೆಯ ನಾಲ್ಕು (ಯಾದಗಿರಿ, ಸುರಪುರ, ಶಹಾಪುರ ಹಾಗೂ ಗುರುಮಠಕಲ್) ವಿಧಾನಸಭಾ ಮತಕ್ಷೇತ್ರಗಳಲ್ಲಿ ಮಂಗಳವಾರ ನಡೆದ ಲೋಕಸಭೆ ಚುನಾವಣೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ.
ಲೋಕಸಭೆ ಜತೆ ಸುರಪುರ ವಿಧಾನಸಭಾ ಉಪ ಚುನಾವಣೆ ಇಂದು
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಾಗೂ ಇದೇ ಸಮಯದಲ್ಲೇ ಘೋಷಣೆಯಾಗಿರುವ ಜಿಲ್ಲೆಯ ಸುರಪುರ (ಶೋರಾಪುರ) ವಿಧಾನಸಭೆಯ ಉಪ ಚುನಾವಣೆ ಮತದಾನ ಮೇ 7ರಂದು ಮಂಗಳವಾರ ನಡೆಯಲಿದೆ.
ಎಂಪಿ ಚುನಾವಣೆ: ಜಿಲ್ಲಾದ್ಯಂತ ಕಲಂ 144 ಅಡಿ ಪ್ರತಿಬಂಧಕಾಜ್ಞೆ ಜಾರಿ
ಮತದಾನವು ಮುಕ್ತಾಯಗೊಳ್ಳುವ ಅವಧಿಯ 48 ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಮತದಾನವು ಸುಗಮವಾಗಿ ಮುಕ್ತವಾಗಿ ಜರುಗಿಸುವ ಹಿತದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಆದೇಶ
1952ರಿಂದ ನಿರಂತರ ಮತದಾನ ಮಾಡಿ ಮಾದರಿಯಾದ ಶತಾಯುಷಿಗಳು
ಆಶಾಪೂರಿ ತಾಂಡಾದ ಗೋಮಾಳಿ ಬಾಯಿ ಹನಮ್ಯ ನಾಯ್ಕ (100) ಎಂಬ ಶತಾಯುಷಿ ಒಂದೇ ಒಂದು ಬಾರಿಯೂ ಮತದಾನದಿಂದ ದೂರ ಉಳಿದಿಲ್ಲ. ಮೋಟನಹಳ್ಳಿ ಗ್ರಾಮದ ಮರೆಮ್ಮ ನಾಟೆಕಾರ್ ಎಂಬ 100 ವರ್ಷದ ವೃದ್ಧೆಯೂ ಸಹ ಒಮ್ಮೆಯೂ ಮತದಾನ ತಪ್ಪಿಸಿಲ್ಲ.
ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆ ಉಪ ಚುನಾವಣೆ
ಸುರಪುರ (ಶೋರಾಪುರ) ಮತಕ್ಷೇತ್ರದ (ಪರಿಶಿಷ್ಟ ಪಂಗಡಕ್ಕೆ ಮೀಸಲು) ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ (ಕಾಂಗ್ರೆಸ್) ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಲೋಕಸಭೆ ಚುನಾವಣೆಯ ಜೊತೆಗೇ ಮತದಾನ ನಡೆಯುತ್ತಿದೆ.
ಮೈತ್ರಿ ಅಭ್ಯರ್ಥಿ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಿ: ಶಾಸಕ ಕಂದಕೂರ
ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗುವುದು ಖಚಿತ, ಸಂಸದರಾಗಿ ಡಾ. ಜಾಧವ ಆಯ್ಕೆಯಾದರೆ ಇಬ್ಬರೂ ಹಿಂದುಳಿದ ಗುರುಮಠಕಲ್ ಮತಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಿದ್ದಾರೆ.
ಬಿಜೆಪಿ ಅಭ್ಯರ್ಥಿ ಪರ ನಾಗರತ್ನ ಕುಪ್ಪಿ ಪ್ರಚಾರ
ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳ ಆಡಳಿತದಲ್ಲಿ ದೇಶದ ಅಭಿವೃದ್ಧಿಗಾಗಿ ಹಲವಾರು ಕೆಲಸಗಳನ್ನು ಮಾಡಿದ್ದಾರೆ. ಇನ್ನೂ ಮಾಡಬೇಕಾದದ್ದು ಬಹಳ ಇದೆ. ಅದಕ್ಕಾಗಿ ದೇಶ ಅಭಿವೃದ್ಧಿ ಹೊಂದಲು ಬಿಜೆಪಿ ಪಕ್ಷಕ್ಕೆ ಮತ ನೀಡಿ.
ರಾಜ್ಯ ಕಾಂಗ್ರೆಸ್ ಸರ್ಕಾರ ನೀರ ಮೇಲಿನ ಗುಳ್ಳೆಯಂತೆ: ಗೋವಿಂದ ಕಾರಜೋಳ
ಕಾಂಗ್ರೆಸ್ ಗ್ಯಾರಂಟಿಯಿಂದ ಜನರು ಉದ್ದಾರ ಆಗಲು ಸಾಧ್ಯವಿಲ್ಲ. 2 ಸಾವಿರ ರು.ಗಳು ಹಾಕಿ ಜನರಿಂದ ಬೆಲೆ ಏರಿಕೆ ಮೂಲಕ ಮೂರು ಪಟ್ಟು ದುಡ್ಡು ವಸೂಲಿ ಮಾಡಲಾಗುತ್ತಿದೆ.
ಪ್ರಜ್ವಲ್ ರಕ್ಷಿಸುವ ಪ್ರಶ್ನೆಯೇ ಇಲ್ಲ: ಶಾಸಕ ಸುರೇಶ್ ಗೌಡ
ಪೆನ್ ಡ್ರೈವ್ ಪ್ರಕರಣ ತನಿಖೆ ಹಂತದಲ್ಲಿದೆ. ತಪ್ಪು ಯಾರೇ ಮಾಡಲಿ ಅದು ತಪ್ಪೇ, ಈ ಪ್ರಕರಣ ಕುರಿತು ಬಿಜೆಪಿ ಮೊದಲು ಖಂಡಿಸಿದೆ. ಆರೋಪಿಯನ್ನು ರಕ್ಷಿಸುವ ಪ್ರಶ್ನೆ ಇಲ್ಲ.
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆ
ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ನೂತನ ಸದಸ್ಯರ ಆಯ್ಕೆಗೆ ಚುನಾವಣೆ ಘೋಷಿಸಿದೆ.
< previous
1
...
123
124
125
126
127
128
129
130
131
...
213
next >
Top Stories
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು