ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಗನವಾಡಿಯಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಆಗ್ರಹಿಸಿ ಪ್ರತಿಭಟನೆ
ಅಂಗನವಾಡಿ ಕೇಂದ್ರದಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಶಹಾಪುರ ನಗರದಲ್ಲಿ ಅಂಗನವಾಡಿ ನೌಕರರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ಪರಿಸರ ರಕ್ಷಣೆ ಮುಂದಾಗಿ: ರುಕ್ಮಾಪುರ ಸ್ವಾಮೀಜಿ
ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಿಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು. ನಮ್ಮ ಭೂಮಿ ನಮ್ಮ ಭವಿಷ್ಯವಾಗಿದ್ದು ಅದನ್ನು ಸಂರಕ್ಷಿಸುವ ಹೊಣೆ ನಮ್ಮೆಲ್ಲರದ್ದಾಗಿದೆ. ಪ್ರತಿ ವ್ಯಕ್ತಿ ಸಸಿ ನೆಡುವ ಮೂಲಕ ಪರಿಸರ ಪ್ರಗತಿಗೆ ಒತ್ತು ಕೊಡಬೇಕು.
ಪಿಎಲ್‌ಡಿ ಬ್ಯಾಂಕ್ ಸಾಲ ಸಕಾಲದಲ್ಲಿ ಮರುಪಾವತಿಸಿ
ಯಾದಗಿರಿ ನಗರದ ಪಿಎಲ್‌ಡಿ ಬ್ಯಾಂಕಿನಲ್ಲಿ ಮಂಗಳವಾರ ರೈತರಿಗೆ ಸಾಲ ಸೌಲಭ್ಯದ ಚೆಕ್ ಗಳನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ವಿತರಿಸಿದರು.
ಸಾರ್ವಜನಿಕರ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಮುಗಿಸಿ: ಡಾ.ಸುಶೀಲಾ
ರೈತರು ಹಾಗೂ ಸಾರ್ವಜನಿಕರ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಮುಗಿಸಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಹೇಳಿದರು.
ಪ್ರಗತಿಯಲ್ಲಿರುವ ಕಾಮಗಾರಿಗಳ ಶೀಘ್ರ ಪೂರ್ಣಗೊಳಿಸಿ: ಶಾಸಕ ತುನ್ನೂರು
ಯಾದಗಿರಿ ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ನಾನಾ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಯೋಜನೆಗಳಡಿ ಅನುಷ್ಠಾನ ಮಾಡಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಜಿನಕೇರಿ ಕೆರೆ ದುರಸ್ತಿ: ಅಧಿಕಾರಿಗಳಿಂದ ಪರಿಶೀಲನೆ
ನೀರು ಪೋಲಾಗದಂತೆ ತಾತ್ಕಾಲಿಕ ದುರಸ್ತಿಗೆ ಅಂದಾಜು ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ನೀಡಿ ಅನುಮೋದನೆ ಪಡೆದುಕೊಂಡು ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ಮಳೆ - ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ
ಕುಡಿಯುವ ನೀರು, ಬೆಳೆ ಪರಿಹಾರ ಸಮಸ್ಯೆ ನಿವಾರಣೆ, ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ವಡಗೇರಾದಲ್ಲಿ ಜೆಸ್ಕಾಂ ಉಪ ವಿಭಾಗ ಆರಂಭಿಸಲು ಒತ್ತಾಯ
ವಡಗೇರಾಕ್ಕೆ ಜೆಸ್ಕಾಂ ಉಪ-ವಿಭಾಗ ಆರಂಭಿಸಬೇಕೆಂದು ಆಗ್ರಹಿಸಿ ರೈತರ ನಿಯೋಗ ಮಂಗಳವಾರ ಕಲಬುರಗಿಯಲ್ಲಿ ಜೆಸ್ಕಾಂ ಎಂ.ಡಿ. ರವೀಂದ್ರ ಕರಿನಿಂಗಣ್ಣನವರ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು.
ತೈಲ ಬೆಲೆ ಹೆಚ್ಚಳ: ಬಿಜೆಪಿಯವರು ಕೇಂದ್ರದ ವಿರುದ್ಧ ಪ್ರತಿಭಟಿಸಲಿ
ಜನರ ಮೇಲೆ ಸೇಡು ತೀರಿಸಿಕೊಳ್ಳಲು ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿದ್ದಾರೆ ಎಂದು ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಕಾಂಗ್ರೆಸ್ ಯುವ ಮುಖಂಡ ಸಂಜೀವ್ ಐರೆಡ್ಡಿ ಬೆಂಡೆಬೆಂಬಳಿ ತಿರುಗೇಟು.
ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ನಾಯಕ
ಕೊಡೇಕಲ್ ಸಮೀಪದ ಕೃಷ್ಣಾ ಭಾಗ್ಯ ಜಲ ನಿಗಮದ ನಿರೀಕ್ಷಣಾ ಮಂದಿರದಲ್ಲಿ ಸುರಪುರ ಮತಕ್ಷೇತ್ರದ ನೂತನ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನಿಸಿದರು.
< previous
1
...
125
126
127
128
129
130
131
132
133
...
237
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ