ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊಸಳ್ಳಿ ಸರ್ಕಾರಿ ಶಾಲೆ ಹಳೆ ಕಟ್ಟಡಕ್ಕೆ ಬೇಕು ಅಭಿವೃದ್ಧಿ
ಹೊಸಳ್ಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡ ದುಸ್ಥಿತಿಯಲ್ಲಿದೆ. ಈಗಲೋ ಆಗಲೋ ಬೀಳುವಂತಿರುವ ಮೇಲ್ಚಾವಣಿ, ಬಿರುಕು ಬಿಟ್ಟ ಶಾಲೆ ಕೆಲ ಕೋಣೆ ಗೋಡೆಗಳು. ಪಾಳು ಬಿದ್ದಿರುವ ಶೌಚಾಲಯ,... ಹೀಗೆ ಪಟ್ಟಿ ಸಾಗುತ್ತಲೇ ಹೋಗುತ್ತದೆ.
ನಿರುದ್ಯೋಗ ಸಮಸ್ಯೆ ನಿವಾರಿಸುವೆ: ಕಂದಕೂರು
ಗುರುಮಠಕಲ್ ಕ್ಷೇತ್ರದ ಜನರು ಸಾಕಷ್ಟು ಪ್ರೀತಿ ವಿಶ್ವಾಸ, ವಿಶೇಷವಾಗಿ ಯುವಕರು ತಮ್ಮ ಮೇಲೆ ಅತ್ಯಂತ ನಂಬಿಕೆಯಿಟ್ಟಿದ್ದಾರೆ. ಹಾಗಾಗಿ ಕ್ಷೇತ್ರದ ಅಭಿವೃದ್ಧಿ, ಯುವಕರ ಉದ್ಯೋಗ ಸಮಸ್ಯೆ ನೀಗಿಸಿ ಜನರ ಋಣ ತೀರಿಸುವೆ ಎಂದು ಶಾಸಕ ಶರಣಗೌಡ ಕಂದಕೂರು ಹೇಳಿದರು.
ಕ್ಷಯರೋಗ ಪತ್ತೆ ಹಚ್ಚುವ ಮೊಬೈಲ್ ಕ್ಷ-ಕಿರಣ ಕಾರ್ಯಕ್ಕೆ ಚಾಲನೆ
ರೋಗಿಗಳಲ್ಲಿ ಕಂಡು ಬರುವ ಹಲವು ದಿನಗಳಿಂದ ಇರುವ ಕೆಮ್ಮು ಕಫಾ ಸೇರಿ ಹಲವು ಸಮಸ್ಯೆ ಎದುರಿಸುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಕ್ಷ-ಕಿರಣ ಮಾಡಿಸಿಕೊಳ್ಳಬೇಕು.
ಪ್ರವಾಹ ಸಂಭಾವ್ಯ ಸ್ಥಳಗಳಿಗೆ ನೋಡಲ್ ಅಧಿಕಾರಿಗಳು ಭೇಟಿ ನೀಡಿ: ಡಾ.ಸುಶೀಲಾ
ಸಂಭವಿಸಬಹುದಾದ ಪ್ರವಾಹ ಎದುರಿಸಲು ಮುಂಜಾಗ್ರತೆ ಮಾಡಿಕೊಳ್ಳಿ, ಕುಡಿಯುವ ನೀರಿನ ಸಮಸ್ಯೆ ಸಹ ಗಂಭೀರವಾಗಿ ಪರಿಗಣಿಸಿ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಸೂಚಿಸಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಯಾದಗಿರಿ ನಗರದ ನೇತಾಜಿ ಸುಭಾಶ್ಚಂದ್ರ ಭೋಸ್ ವೃತ್ತದಲ್ಲಿ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರ ನೇತೃತ್ವದಲ್ಲಿ ಗಿರಿನಾಡು ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದರು.
ರೈತರು 3 ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸುವುದು ಅಗತ್ಯ
ಯಾದಗಿರಿ ಸಮೀಪದ ಬಂದಳ್ಳಿ ಗ್ರಾಮದ ಏಕಲವ್ಯ ಮಾದರಿ ಶಿಕ್ಷಣ ಶಾಲಾ ವಿದ್ಯಾರ್ಥಿಗಳಿಗೆ ಮಣ್ಣಿನ ಮಹತ್ವ, ಮಣ್ಣಿನ ಮಾದರಿಗಳ ಸಂಗ್ರಹಣೆ ವಿಧಾನಗಳ ತರಬೇತಿ ಕಾರ್ಯಕ್ರಮ ಜರುಗಿತು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಶಿಕ್ಷಣದಿಂದ ಮಾತ್ರ ಸಾಧ್ಯ: ಸಿದ್ದರಾಮ
ಸಂವಿಧಾನದ 21ನೇ ವಿಧಿ 6ರಿಂದ 14 ವರ್ಷದ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಬೇಕೆಂದು ಹೇಳುತ್ತದೆ. ಶಿಕ್ಷಣದಿಂದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯವಿದ್ದು, ಶಿಕ್ಷಣವು ಪ್ರತಿ ಮಗುವಿನ ಮೂಲಭೂತ ಹಕ್ಕು ಆಗಿದೆ.
- ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ : ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ (ಕಡ್ಡಾಯ)
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ ಬಗ್ಗೆ ಸರ್ಕಾರಿ ಪಾರದರ್ಶಕವಾಗಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ವಿದ್ಯಾರ್ಥಿಗಳು ಯಾದಗಿರಿ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬಿಸಿಯೂಟ ಸೇವಿಸಿ ಅಸ್ವಸ್ಥ ಮಕ್ಕಳು ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ
ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಗಳಲ್ಲಿ ಶುಕ್ರವಾರ ಸಂಜೆ ಬಿಸಿಯೂಟದ ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಸುಮಾರು 80ಕ್ಕೂ ಹೆಚ್ಚು ಮಕ್ಕಳು ಗುಣಮುಖರಾಗಿ ಶನಿವಾರ ಮನೆಗೆ ಹಿಂತಿರುಗಿದ್ದಾರೆ.
ಹಾಲು ಉತ್ಪಾದಕರಿಗೆ ಸಂಪೂರ್ಣ ಸಹಕಾರ
ಹುಣಸಗಿ ಪಟ್ಟಣದ ಹಾಲು ಶೀತಲೀಕರಣ ಘಟಕ (ತಹಸೀಲ್ ಆವರಣ) ಸಭಾಂಗಣದಲ್ಲಿ ವಿಶೇಷ ತರಬೇತಿ ಸಮಾರಂಭವನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಉದ್ಘಾಟಿಸಿದರು.
< previous
1
...
127
128
129
130
131
132
133
134
135
...
237
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ