ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಲೀಕಲ್ಲು ಮಳೆ, ಬಿರುಗಾಳಿಗೆ ತತ್ತರಿಸಿದ ಯಾದಗಿರಿ
ಸಂಜೆ ಭಾರಿ ಮಳೆ, ಬಿರುಗಾಳಿ ಬೀಸುತ್ತಿದೆ. ಚಿಗುರು ವಿದ್ಯುತ್ ಕಂಬ ಮರಗಳು
ದೇವಾಪುರಕ್ಕೆ ವೇಣುಗೋಪಾಲ ನಾಯಕ ಭೇಟಿ
ಸುರಪುರ ತಾಲೂಕಿನ ದೇವಾಪುರ ಗ್ರಾಮಕ್ಕೆ ಕಾಂಗ್ರೆಸ್ ಮುಖಂಡ ರಾಜಾ ವೇಣುಗೋಪಾಲ ನಾಯಕ ಭೇಟಿ ನೀಡಿ ಪರಿಶೀಲಿಸಿದರು.
ಗಾಳಿಯ ಅಬ್ಬರಕ್ಕೆ ಕಿತ್ತಿದ ಗುಡಿಸಲು, ಮಹಿಳೆ ತಲೆಗೆ ಗಾಯ
ಹುಣಸಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆ, ಗಾಳಿಗೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿರುವುದು. ಕುಪ್ಪಿಗುಡ್ಡದ ಬಳಿ ಮಳೆ, ಗಾಳಿಗೆ ಗಾಯಗೊಂಡ ಗುರುಬಾಯಿ ಅವರ ಗುಡಿಸಲು ಮುರಿದು ಬಿದ್ದಿರುವುದು.
(ಟಿಂಟ್ ಬಾಟಂ) ಬುದ್ಧನ ತತ್ವ ಪಾಲಿಸೋಣ: ಭೀಮುನಾಯಕ
ಯಾದಗಿರಿ ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಭಗವಾನ್ ಗೌತಮ ಬುದ್ಧರವರ 2568ನೇ ಬುದ್ಧ ಪೂರ್ಣಿಮಾ ದಿನ ಆಚರಿಸಲಾಯಿತು.
ಬಿರುಗಾಳಿ ಸಹಿತ ಮಳೆ: ದೇವಾಪುರ ಅಲ್ಲೋಲ ಕಲ್ಲೋಲ
-ಜೋರಾದ ಗಾಳಿಗೆ ಹಾರಿದ 70ಕ್ಕೂ ಹೆಚ್ಚು ಮನೆಗಳ ತಗಡುಗಳು-ಧರೆಗುರುಳಿದ ಮರ, ವಿದ್ಯುತ್ ಕಂಬಗಳು-ಸಿಮೆಂಟ್ ಶೀಟ್ ಒಡೆದು ಫ್ರಿ ಡ್ಜ್, ಎಲ್‌ಇಡಿ ಟಿವಿಗೆ ಹಾನಿ
ನಾಫೆಡ್ ಸಂಸ್ಥೆಯ ಉಪಾಧ್ಯಕ್ಷರಾಗಿ ಸಿದ್ದಪ್ಪ ಹೊಟ್ಟಿ ಆಯ್ಕೆ
ಎನ್‌ಸಿಯುಐ (NCUI) ದೆಹಲಿಯ ಸಭಾಂಗಣದಲ್ಲಿ ನಡೆದ ಆಡಳಿತ ಸಭೆಯಲ್ಲಿ ನಾಫೆಡ್ ಸಂಸ್ಥೆಯ ಉಪಾಧ್ಯಕ್ಷರಾಗಿ ಯಾದಗಿರಿಯ ಡಾ. ಸಿದ್ದಪ್ಪ ಎಸ್. ಹೊಟ್ಟಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ರೈತರಿಗೆ ಸಕಾಲಕ್ಕೆ ಬೀಜ, ರಸಗೊಬ್ಬರ ಪೂರೈಸಿ: ಡಾ. ಸುಶೀಲಾ
ಯಾದಗಿರಿ ಡಿಸಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿನ ಪೂರ್ವಸಿದ್ಧತೆಗಳ ಕುರಿತು ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಬೀಜ ರಸಗೊಬ್ಬರಗಳ ಪೂರೈಕೆದಾರರ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಡಾ. ಸುಶೀಲಾ ಜಿಲ್ಲಾಮಟ್ಟದ ಸಭೆ ನಡೆಸಿದರು.
ಸಮಾಜಕ್ಕೆ ಮಠಾಧೀಶರಿಂದ ಉತ್ತಮ ಮಾರ್ಗದರ್ಶನ: ರಾಚನಗೌಡ
ಯಾದಗಿರಿ ತಾಲೂಕಿನ ಹೆಡಗಿಮದ್ರಾ ಗ್ರಾಮದ ಶ್ರೀಶಾಂತ ಶಿವಯೋಗಿಗಳ ಮಠದಲ್ಲಿ ಪೀಠಾಧಿಪತಿ ಶಾಂತ ಮಲ್ಲಿಕಾರ್ಜುನ ಶಿವಾಚಾರ್ಯರ ಜನ್ಮದಿನಾಚರಣೆ ಅಂಗವಾಗಿ ಧಾರ್ಮಿಕ ಸಭೆ ಜರುಗಿತು.
ಭ್ರಷ್ಟಾಚಾರ ಕಂಡುಬದಲ್ಲಿ ಮುಕ್ತವಾಗಿ ಲೋಕಾಯುಕ್ತಕ್ಕೆ ದೂರು ನೀಡಿ ಹಣಮಂತರಾಯ
ಗುರುಮಠಕಲ್ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಭಾರತ ಖಂಡ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್
ಶಹಾಪುರ ತಾಲೂಕಿನ ಹಾರಣಗೇರಾ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ ವತಿಯಿಂದ ಡಾ. ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
< previous
1
...
129
130
131
132
133
134
135
136
137
...
228
next >
Top Stories
ಸ್ವಾತಂತ್ರ್ಯೋತ್ಸವಕ್ಕೆ ಮಾಣಿಕ್ ಷಾ ಮೈದಾನ ಸಜ್ಜು : ಎಲ್ಲೆಲ್ಲಿ ಸಂಚಾರ ನಿರ್ಬಂಧ
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಸತ್ತವರು ಎದ್ದುಬಂದಾಗ.. ! 7 ಮತದಾರರ ಜತೆ ‘ಚಾಯ್ ಪೇ ಚರ್ಚಾ’
ಅಪಘಾತಕ್ಕೆ ರಾಜ್ಯದಲ್ಲಿ ನಿತ್ಯ 30 ಜನರ ಸಾವು!
ಖಾಲಿಯಾದ ರಾಜಣ್ಣ ಹುದ್ದೆಗೆ ಭರ್ಜರಿ ಲಾಬಿ