ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ಗೆ ಆಮ್ ಆದ್ಮಿ ಪಕ್ಷ ಬೆಂಬಲ
ಇಂಡಿಯಾ ಒಕ್ಕೂಟವು ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಮಹಿಳೆಯರು, ಎಲ್ಲ ಜಾತಿಯ ಬಡವರ ಪರವಾದಂತಹ ಚಿಂತನೆಗಳನ್ನು ಹಾಗೂ ಗ್ಯಾರಂಟಿಗಳ ಮೂಲಕ, ದೇಶದ ಜನರ ಜೀವನಮಟ್ಟವನ್ನು ಸುಧಾರಿಸಲು ಪ್ರಯತ್ನಿಸುತ್ತಿದೆ.
ರಾಜ್ಯ ಸರ್ಕಾರ ವಜಾಕ್ಕೆ ಶ್ರೀರಾಮಸೇನೆ ಆಗ್ರಹ
ರಾಜ್ಯದಲ್ಲಿ ಕೇವಲ ಎರಡೇ ದಿನದಲ್ಲಿ ಸಾಲು ಸಾಲು ಹಿಂದೂಗಳ ಮೇಲೆ ಮತಾಂಧರಿಂದ ಬರ್ಬರ ಕೊಲೆ, ದಾಳಿಯಿಂದಾಗಿ ರಾಜ್ಯದಲ್ಲಿ ಕುಸಿದುಬಿದ್ದ ಕಾನೂನು ಸುವ್ಯವಸ್ಥೆ ಹಿನ್ನೆಲೆ ರಾಜ್ಯದಲ್ಲಿ ರಾಷ್ಟ್ರಪತಿ ಶಾಸನ ಜಾರಿಮಾಡಬೇಕು ಎಂದು ಶ್ರೀರಾಮಸೇನೆ ಆಗ್ರಹಿಸಿದೆ.
ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ: ಜಿಲ್ಲಾಧಿಕಾರಿ ಸುಶೀಲಾ
ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ ಜಿಲ್ಲೆಯಲ್ಲಿ ಶೇ.100ರಷ್ಟು ಮತದಾನ ಮಾಡಬೇಕೆಂದು ಜಿಲ್ಲಾಡಳಿತ ವತಿಯಿಂದ ವಿನಂತಿಸಿಕೊಳ್ಳುತ್ತೇನೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಸುಶೀಲಾ ತಿಳಿಸಿದರು.
ಮೇವು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆಗ್ರಹ
ಅವಶ್ಯಕತೆ ಇರುವಲ್ಲಿ ಗೋಶಾಲೆ ಹಾಗೂ ಪ್ರತಿ ಗ್ರಾಪಂಗೆ ಒಂದರಂತೆ ಮೇವು ಬ್ಯಾಂಕ್ ಮತ್ತು ಜಾನುವಾರುಗಳಿಗೆ ಕುಡಿವ ನೀರಿನ ತೊಟ್ಟಿ ನಿರ್ಮಾಣ ಮಾಡುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಡಗೇರಾ ಪಟ್ಟಣದಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಿ: ಹಿರೇಮಠ
ಮತದಾನದಿಂದ ಯಾರು ದೂರ ಉಳಿಯಬಾರದು. ಮತದಾನ ನಮ್ಮೆಲ್ಲರ ಹಕ್ಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜಯ್ಯಸ್ವಾಮಿ ಹಿರೇಮಠ ಹೇಳಿದರು.
ಯಾದಗಿರಿಯಲ್ಲಿ ರೊಟ್ಟಿ ಕೇಳಿದ್ದಕ್ಕೆ ದಲಿತ ಯುವಕನ ಹತ್ಯೆ
ಯುವಕರಿಬ್ಬರ ನಡುವಿನ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಯಾದಗಿರಿ ನಗರದ ಶಹಾಪುರಪೇಠದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿರುವುದು ಬೆಳಕಿಗೆ ಬಂದಿದೆ.
ಪಾರದರ್ಶಕ ಚುನಾವಣೆಗೆ ಮತದಾನ ಮಾಡಿ: ಜಿಲ್ಲಾಧಿಕಾರಿ ಸುಶೀಲಾ
ಎಲ್ಲಿಯಾದರೂ ಮತದಾರರನ್ನು ಸೆಳೆಯುವ, ಆಮಿಷ ಒಡ್ಡುವ, ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೆ ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನಿಡಬೇಕು
ನೇಹಾ ಹತ್ಯೆ ಪ್ರಕರಣ ಖಂಡಿಸಿ: ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾಳ ಕೊಲೆ ಪ್ರಕರಣ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದ ಸುಭಾಶ್ಚಂದ್ರ ಭೋಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕ್ಷೇತ್ರದಲ್ಲಿ ಬದಲಾವಣೆ ಬಯಸಿರುವ ಜನತೆ: ಭೀಮಣ್ಣ ಮೇಟಿ
ರಾಯಚೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪರವಾದ ಅಲೆ ಜೋರಾಗಿದೆ. ಜನತೆ ಬದಲಾವಣೆ ಬಯಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಡಾ. ಮೇಟಿ ಹೇಳಿದರು.
ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆಯಾಗಲಿ: ಶಿವಮೂರ್ತಿ ಶ್ರೀ
ನೇಹಾಳ ಹತ್ಯೆ ಘಟನೆಯ ಕುರಿತು ಮುಖ್ಯಂಮತ್ರಿಗಳು ಹಾಗೂ ಗೃಹಮಂತ್ರಿಗಳು ನೀಡಿರುವ ಹೇಳಿಕೆ ತುಂಬಾ ಬೇಸರದ ಮಾತುಗಳಾಗಿವೆ. ಹತ್ಯೆ ಎನ್ನುವಂತದ್ದು ತುಂಬಾ ಹೇಯವಾದ ಕೃತ್ಯವಾಗಿದ್ದು, ಇಂತಹ ಘಟನೆಯನ್ನು ಎಲ್ಲರೂ ಖಂಡಿಸಬೇಕು.
< previous
1
...
130
131
132
133
134
135
136
137
138
...
213
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ