ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿರ್ಭೀತಿಯಿಂದ ಮತ ಚಲಾಯಿಸಿ: ಕಾವ್ಯಾರಾಣಿ
ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ನಿರ್ಭಿತಿಯಿಂದ ಮತ ಚಲಾಯಿಸಬೇಕು ಎಂದು ಸಹಾಯಕ ಚುನಾವಣಾ ಅಧಿಕಾರಿ ಕಾವ್ಯರಾಣಿ ಹೇಳಿದರು.
ನೇಹಾ ಹತ್ಯೆ ಪ್ರಕರಣ: ಭೀಮ್ ಆರ್ಮಿ ಪ್ರತಿಭಟನೆ
ಹುಬ್ಬಳ್ಳಿಯ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಿದ ಕೊಲೆ ಆರೋಪಿ ಫಯಾಜ್ನನ್ನು ಗಲ್ಲಿಗೇರಿಸಬೇಕೆಂದು ಒತ್ತಾಯ.
ನೇಹಾ ಹತ್ಯೆ ಪ್ರಕರಣ ಖಂಡಿಸಿ ಹುಣಸಗಿಯಲ್ಲಿ ಪ್ರತಿಭಟನೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದ್ದು, ಕೂಡಲೇ ಗೃಹ ಸಚಿವರು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಹುಣಸಗಿ ಮಂಡಲ ಅಧ್ಯಕ್ಷ ಸಂಗಣ್ಣ ವೈಲಿ ಆಗ್ರಹಿಸಿದರು.
ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣಕ್ಕೆ ಖಂಡನೆ
ಹುಬ್ಬಳ್ಳಿಯ ನೇಹಾ ಹಿರೇಮಠಳನ್ನು ಬರ್ಬರವಾಗಿ ಹತ್ಯೆ ಪ್ರಕರಣ ಖಂಡಿಸಿ, ಯಾದಗಿರಿ ಸೇರಿದಂತೆ ಜಿಲ್ಲೆಯ ಸುರಪುರ, ಶಹಾಪುರ, ಹುಣಸಗಿ, ಸೈದಾಪುರ ಮುಂತಾದೆಡೆ ಪ್ರತಿಭಟನೆಗಳು ನಡೆದಿವೆ.
ಯುವತಿಯ ಹೊಟ್ಟೆಯಿಂದ 5 ಕೆಜಿ ಗಡ್ಡೆ ತೆಗೆದ ವೈದ್ಯ
17 ವರ್ಷದ ಯುವತಿಯ ಹೊಟ್ಟೆಯಲ್ಲಿ ಬೆಳೆದಿದ್ದ 5 ಕೆಜಿಯ ಬೃಹತ್ ಗಡ್ಡೆಯನ್ನು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಜನ್ ಡಾ. ಯಲ್ಲಪ್ಪ ಪಾಟೀಲ್ ಅವರು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ವೈದ್ಯರ ಕಾರ್ಯಕ್ಕೆ ನಗರ ಹಾಗೂ ತಾಲೂಕಿನ ಜನತೆ ಅಭಿನಂದಿಸಿದ್ದಾರೆ.
ಚುನಾವಣೆ ಸಂಬಂಧಿ ದೂರು, ಅಹವಾಲುಗಳಿದ್ದಲ್ಲಿ ಸಾಮಾನ್ಯ ವೀಕ್ಷಕರಿಗೆ ಸಲ್ಲಿಸಿ
ಯಾದಗಿರಿಯ ಜಿಲ್ಲಾ ಎಂಸಿಎಂಸಿ ಕೇಂದ್ರ ಹಾಗೂ ದೂರು ಸ್ವೀಕಾರ ಕೇಂದ್ರಕ್ಕೆ ವೀಕ್ಷಕರು ಭೇಟಿ ನೀಡಿ ವಿವಿಧ ಚಟುವಟಿಕೆಗಳ ಬಗ್ಗೆ ಪರಿಶೀಲಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಜಾಥಾ
ದೇಶದ ಅಭಿವೃದ್ಧಿಗೆ ಶ್ರಮಿಸುವ ಸೂಕ್ತ ವ್ಯಕ್ತಿಗೆ ಮತ ನೀಡುವ ಮೂಲಕ ಸುಭಧ್ರವಾದ ಸರ್ಕಾರವನ್ನು ನೀಡವುದು ಮತದಾರರ ಕರ್ತವ್ಯ
ಪ್ರಜಾಪ್ರಭುತ್ವ ಬಲಪಡಿಸಲು ಕಡ್ಡಾಯವಾಗಿ ಮತದಾನ ಮಾಡಿ: ಪನ್ವಾರ
ಯಾದಗಿರಿ ತಾಲೂಕಿನ ಯಡ್ಡಳ್ಳಿ ಗ್ರಾಮದಲ್ಲಿ ಪ್ರಗತಿಯಲ್ಲಿದ್ದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ನಡೆದ ಕೂಲಿಕಾರರ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಗಡಿಭಾಗದ ಮತದಾರರು ಕಾಂಗ್ರೆಸ್ ಬೆಂಬಲಿಸಲು ಅನಪೂರ ಮನವಿ
ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದೆ. ಅದರಂತೆ ಲೋಕಸಭಾ ಚುನಾವಣೆಗೆ ಕೂಡ ಪಕ್ಷ ಹಲವಾರು ಗ್ಯಾರಂಟಿ ಘೋಷಣೆ ಮಾಡಿ, ಮತದಾರರಿಗೆ ಗ್ಯಾರಂಟಿ ಕಾರ್ಡ್ಗಳನ್ನು ಪಕ್ಷದ ಕಾರ್ಯಕರ್ತರು ನೀಡುತ್ತಿದ್ದಾರೆ.
ನೇಹಾ ಕೊಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ
ಹುಬ್ಬಳ್ಳಿಯಲ್ಲಿ ಯುವತಿ ಕೊಲೆ ಪ್ರಕರಣ ಖಂಡಿಸಿ ಶಹಾಪುರ ನಗರದ ತಹಸೀಲ್ದಾರ್ ಕಚೇರಿ ಮುಂದೆ ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಯುವ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
< previous
1
...
131
132
133
134
135
136
137
138
139
...
213
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ