ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಸ್ಥಳ ಪರಿಶೀಲಿಸಿ ಜಿಲ್ಲಾಡಳಿತಕ್ಕೆ ಸಮಗ್ರ ವರದಿ
ತಾಲೂಕಿನ ಕೆಂಭಾವಿ ಪಟ್ಟಣದಲ್ಲಿರುವ ಎಲ್ಲ ಸರ್ಕಾರಿ ಜಾಗವನ್ನು ಇನ್ನೆರಡು ದಿನಗಳಲ್ಲಿ ಸರ್ವೇ ಮಾಡಿ ಜಿಲ್ಲಾಡಳಿತಕ್ಕೆ ಸಮಗ್ರ ವರದಿ ನೀಡುವಂತೆ ಕಂದಾಯ ಮತ್ತು ಪುರಸಭೆಗೆ ಸೂಚನೆ ನೀಡಿದ್ದೇನೆ ಎಂದು ಉಪ ವಿಭಾಗಾಧಿಕಾರಿ ಪ್ರಕಾಶ ಕುದುರಿ ಹೇಳಿದರು.
ಗುಣ್ಣಮಟ್ಟದ ಶಿಕ್ಷಣಕ್ಕೆ ವಿಶ್ವವಿದ್ಯಾಲಯ ಗಮನ ಹರಿಸಲಿ
ವರ್ತಮಾನದ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ಅವಶ್ಯವಿದೆ. ಆ ದಿಸೆಯಲ್ಲಿ ವಿಶ್ವವಿದ್ಯಾಲಯಗಳು ಕಾರ್ಯಪ್ರವೃತ್ತ ಆಗಬೇಕೆಂದು ಶಹಾಪುರದ ಬುದ್ಧ ಘೋಷ್ ದೇವೇಂದ್ರ ಹೆಗ್ಗಡೆ ಹೇಳಿದರು.
ಕಳ್ಳರ ಪಾಲಾಗುತ್ತಿರುವ ಶ್ರೀಗಂಧದ ಮರಗಳು
ಶಹಾಪುರ-ಯಾದಗಿರಿ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ತಾಲೂಕಿನ ದೋರನಹಳ್ಳಿ ಗ್ರಾಮದ ಸಮೀಪದಲ್ಲಿ ಹರಿಯುವ ಹಳ್ಳದ ಅಕ್ಕ-ಪಕ್ಕದಲ್ಲಿ ಹಾಗೂ ಇತರ ಕಡೆಗಳಲ್ಲಿ ಬೆಳೆದಿರುವ ಶ್ರೀಗಂಧದ ಮರಗಳಿಗೆ ಕೊಡಲಿ ಪೆಟ್ಟು ಬೀಳುತ್ತಿವೆ.
ಸಿದ್ಧಾರೂಢರು ಮನುಕುಲದ ಆರಾಧ್ಯ ದೈವ
ಭೂಮಿಗೆ ಗುರುವಾಗಿ ಬಂದ ಸದ್ಗುರು ಸಿದ್ಧಾರೂಢರು ಸಾಕ್ಷಾತ್ ಪರಶಿವನ ಅವತಾರ ಮತ್ತು ಮನುಕುಲದ ಆರಾಧ್ಯ ದೈವ ಎಂದು ಮಠದ ಗುರುಗಳಾದ ಅಭಿನವ ನಿಜಗುಣ ಮಹಾಸ್ವಾಮಿಗಳು ಹೇಳಿದರು.
ಭರ್ಜರಿ ರೋಡ್ ಶೋ; ಕಾಂಗ್ರೆಸ್ ನಾಮಪತ್ರ ಸಲ್ಲಿಕೆ
ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ಮರಣದಿಂದ ತೆರವಾಗಿರುವ ವಿಧಾನಸಭಾ ಕ್ಷೇತ್ರಕ್ಕೆ ಪ್ರಥಮ ಬಾರಿಗೆ ಸ್ಪರ್ಧಿಸಿರುವ ಕಾಂಗ್ರೆಸ್ ಕಟ್ಟಾಳು, ದಿ.ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಶುಕ್ರವಾರ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.
ಸುರಪುರ: ರಾಜೂಗೌಡನುಮೇದುವಾರಿಕೆ ವೇಳೆ ಪೊಲೀಸ್ ಸರ್ಪಗಾವಲು
ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ ರಾಜೂಗೌಡ ಬೃಹತ್ ಮೆರವಣಿಗೆಯಿಂದ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಗುರುವಾರ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಅಭಿವೃದ್ಧಿ ಪರ ಕಾಂಗ್ರೆಸ್ಗೆ ಮತ ನೀಡಿ: ದರ್ಶನಾಪುರ
ಕಾಗ್ರೆಸ್ ಪಕ್ಷ ಜನಪರ ಕಾಳಜಿವುಳ್ಳ, ಅಭಿವೃದ್ಧಿಪರವಿದ್ದು, ದೇಶದ ಸರ್ವ ಜನಾಂಗದ ಹಿತ ಬಯಸುವ ರಾಷ್ಟ್ರೀಯ ಪಕ್ಷ ಬೆಂಬಲಿಸಬೇಕು.
ಸುರಪುರ: ಬಿಜೆಪಿ ಅಭ್ಯರ್ಥಿ ರಾಜೂಗೌಡ ಭರ್ಜರಿ ರೋಡ್ ಶೋ
ಮೇ 7 ರಂದು ನಡೆಯಲಿರುವ ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರ ಸ್ಪರ್ಧಿಸಿರುವ ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಗುರುವಾರ ತಮ್ಮ ಸಾವಿರಾರು ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದರು.
ದೇಶದ ಅಭಿವೃದ್ಧಿಗಾಗಿ ಮೋದಿ ಬೆಂಬಲಿಸಿ: ಮುದ್ನಾಳ
ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು. ಈ ದಿಸೆಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಹಗಲಿರುಳು ಶ್ರಮಿಸುವಂತೆ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಕರೆ ನೀಡಿದರು.
ಆಧ್ಯಾತ್ಮಿಕ ಸಾಧಕನ ಬದುಕು ಸಮಾಜಕ್ಕೆ ಅರ್ಪಣೆ: ಸುತ್ತೂರು ಶ್ರೀ
ಅನಾದಿ ಕಾಲದಿಂದ ನಾವು ಇತಿಹಾಸ ನೋಡಿದಂತೆ, ಆಯಾ ಕಾಲಕ್ಕೆ ಶರಣರು ತಮ್ಮ ಬದುಕಿನಲ್ಲಿ ಕಠಿಣ ಆಧ್ಯಾತ್ಮಿಕ ಸಾಧನೆಗಳ ಮೂಲಕ ಭಕ್ತರ ಸಂಕಷ್ಟಗಳನ್ನು ದೂರ ಮಾಡಿ, ಅವರ ಬದುಕನ್ನು ಸಮಾಜದ ಒಳಿತಿಗಾಗಿ ಅರ್ಪಣೆ ಮಾಡಿಕೊಂಡಿದ್ದಾರೆ.
< previous
1
...
132
133
134
135
136
137
138
139
140
...
213
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ