ನರೇಗಾ ಯೋಜನೆಯ ನಾಲಾ ಹೂಳೆತ್ತುವ ಕಾಮಗಾರಿ ಪರಿಶೀಲನೆಪ್ರಸಕ್ತ ಸಾಲಿನ ಏ.1ರಿಂದ ನರೇಗಾ ಯೋಜನೆಯಡಿ ಕೂಲಿಕೆಲಸ ಮಾಡುವ ಕೂಲಿಕಾರರ ದಿನದ ಕೂಲಿ 316 ರು.ಗಳಿಂದ 349 ರು.ಗಳಿಗೆ ಹೆಚ್ಚಳ ಮಾಡಿದ್ದು, ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೂ ನೂರು ದಿನಗಳ ಅಕುಶಲ ಕೂಲಿ ಕೆಲಸದ ಖಾತ್ರಿ ನೀಡಿದ್ದು, ಒಂದು ಕುಟುಂಬ ನೂರು ದಿನ ಕೆಲಸ ಮಾಡಿದರೆ 34,900 ರು.ಗಳ ಕೂಲಿ ಹಣ ಪಡೆದುಕೊಳ್ಳಬಹುದು