ಮತದಾನದ ಹಕ್ಕು ಕಲ್ಪಿಸಿದ ಮಹಾತ್ಮ ಡಾ. ಅಂಬೇಡ್ಕರ್: ಪ್ರೊ. ಹರಿರಾಮಜನಾಂಗ, ಜಾತಿ, ಸಮುದಾಯ ಹಾಗೂ ಅಂತಸ್ತು ಭೇದವಿಲ್ಲದೆ ದೇಶದ ಎಲ್ಲಾ ನಾಗರಿಕರಿಗೂ ಸಂವಿಧಾನದ ಮೂಲಕ ಮತದಾನದ ಹಕ್ಕು ಕಲ್ಪಿಸಿದ ಮಹಾತ್ಮ ಡಾ. ಬಿ.ಆರ್. ಅಂಬೇಡ್ಕರ್ ಎಂದು ಬೆಂಗಳೂರು ಹೈಕೋರ್ಟ್ ಹಿರಿಯ ನ್ಯಾಯವಾದಿ, ಪ್ರೊ. ಹರಿರಾಮ ಹೇಳಿದರು.